Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಬಿಗ್ ಬಾಸ್ ಮನೆಗೆ ಬೀಗ: ಡಿ.ಕೆ.ಶಿವಕುಮಾರ್ ಹೇಳಿದ್ದೇನು?
  • Bangalore
  • Cinema
  • Politics
  • State

ಬಿಗ್ ಬಾಸ್ ಮನೆಗೆ ಬೀಗ: ಡಿ.ಕೆ.ಶಿವಕುಮಾರ್ ಹೇಳಿದ್ದೇನು?

Praja Vahini October 8, 2025 1 minute read
WhatsApp Image 2025-10-08 at 13.08.54
Spread the love

ಬೆಂಗಳೂರು: ಕನ್ನಡದ ಅತ್ಯಂತ ದೊಡ್ಡ ರಿಯಾಲಿಟಿ ಶೋ ಬಿಗ್ ಬಾಸ್ 12 ಇದೀಗ ತಾತ್ಕಾಲಿಕವಾಗಿ ಬಂದಾಗಿದ್ದು, ಈ ಕುರಿತು ಇದೀಗ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಪ್ರತಿಕ್ರಿಯಿಸಿದ್ದಾರೆ.

ನಗರದಲ್ಲಿ ಇಂದು (ಬುಧವಾರ ಅ. 08) ಮಾಧ್ಯಮ ಪ್ರತಿನಿಧಿಗಳೊಂದಿಗೆಮಾತನಾಡಿದ ಅವರು, ಬಿಗ್ ಬಾಸ್ ಕಾರ್ಯಕ್ರಮ ನಡೆಯುವ ಜಾಲಿವುಡ್ ಸ್ಟುಡಿಯೋವನ್ನು ಉದ್ಘಾಟನೆ ಮಾಡಿದ್ದೇ ನಾನು. ಅಲ್ಲಿ ಏನಾಗಿದೆ ಎಂಬ ಬಗ್ಗೆ ಜಿಲ್ಲಾಧಿಕಾರಿಯಿಂದ ಮಾಹಿತಿ ಪಡೆದಿದ್ದೇನೆ. ಜೊತೆಗೆ ಉದ್ಯೋಗ ಮುಖ್ಯ ಎಂದೂ ಹೇಳಿದ್ದೇನೆ. ಖಾಸಗಿಯವರು ಹೂಡಿಕೆ ಮಾಡಿರುತ್ತಾರೆ. ಇದಕ್ಕೆ ಏನು ಪರಿಹಾರ ಕಂಡುಕೊಳ್ಳಬಹುದೋ ಅದಕ್ಕೆ ಅವಕಾಶ ನೀಡಿ ಎಂದೂ ತಿಳಿಸಿದ್ದೇನೆ. ಬಿಗ್ ಬಾಸ್ ಒಂದೇ ಅಲ್ಲ. ಎಲ್ಲಾ ಮನರಂಜನಾ ಕಾರ್ಯಕ್ರಮಗಳು ನಡೆಯಬೇಕು” ಎಂದರು.

ಜಾಲಿವುಡ್ ಸ್ಟುಡಿಯೋದವರು ಮಾಲಿನ್ಯ ನಿಯಮಗಳನ್ನು ಪಾಲಿಸಿಲ್ಲ ಎಂದು ಮಾಲಿನ್ಯ ನಿಯಂತ್ರಣ ಮಂಡಳಿಯಿಂದ ನೋಟಿಸ್ ನೀಡಲಾಗಿತ್ತು. ಅದರ ಆದೇಶದಂತೆ ಈಗ ಕ್ರಮ ತೆಗೆದುಕೊಳ್ಳಲಾಗಿದೆ. ಅಧಿಕಾರಿಗಳು ಕಾನೂನಾತ್ಮಕವಾಗಿ ಕೆಲಸ ಮಾಡಿದ್ದಾರೆ. ಈ ವಿಚಾರಗಳನ್ನು ನಾನು ಮಾಧ್ಯಮಗಳ ಮೂಲಕ ತಿಳಿದುಕೊಂಡೆ ಎಂದು ಹೇಳಿದರು. ಇದನ್ನೂ ಓದಿ: ಬಿಗ್ ಬಾಸ್ ಸ್ಪರ್ಧಿಗಳನ್ನು ಶಿಫ್ಟ್ ಮಾಡಿದ್ದು ಎಲ್ಲಿಗೆ ಗೊತ್ತಾ?

ನಟ್ಟು ಬೋಲ್ಟ್ ಟೈಟ್ ಎಂದು ಜೆಡಿಎಸ್ ಹಾಗೂ ಕುಮಾರಸ್ವಾಮಿ ಅವರು ಎಕ್ಸ್ ಮಾಡಿರುವ ಅವರು ಏನು ಬೇಕಾದರೂ ಮಾಡಿಕೊಳ್ಳಲಿ. ಕುಮಾರಸ್ವಾಮಿ ಅವರಾದರೂ ಮಾಡಿಕೊಳ್ಳಲಿ, ಮೇಲಿನಿಂದ ಯಾರನ್ನಾದರೂ ಕರೆದುಕೊಂಡಾದರೂ ಬಂದು ಮಾಡಿಕೊಳ್ಳಲಿ ಎಂದು ವ್ಯಂಗ್ಯವಾಡಿದರು.

“ಈ ವಿಚಾರದಲ್ಲಿ ಜೆಡಿಎಸ್ ಹಾಗೂ ಕುಮಾರಸ್ವಾಮಿ ಅವರು ರಾಜಕೀಯ ಮಾಡುತ್ತಿದ್ದಾರೆ. ಪ್ರತಿದಿನ ನನ್ನನ್ನು, ನನ್ನ ಹೆಸರನ್ನು ನೆನಪಿಸಿಕೊಳ್ಳದಿದ್ದರೆ ಅವರಿಗೆ (ಕುಮಾರಸ್ವಾಮಿ) ನೆಮ್ಮದಿ, ನಿದ್ದೆ  ಹಾಗೂ ಯಾವುದಕ್ಕೂ ಶಕ್ತಿ ಬರುವುದಿಲ್ಲಎಂದು ಲೇವಡಿ ಮಾಡಿದರು.

 

About the Author

Praja Vahini

Editor

View All Posts

Spread the love

Post navigation

Previous: ಬಿಗ್ ಬಾಸ್ ಸ್ಪರ್ಧಿಗಳನ್ನು ಶಿಫ್ಟ್ ಮಾಡಿದ್ದು ಎಲ್ಲಿಗೆ ಗೊತ್ತಾ?
Next: ಪ್ರಾಣಿ ಸಂಪತ್ತು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ: ಸಿಎಂ

Views:

28

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.