Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಬಿಗ್ ಬಾಸ್ ರೀ ಓಪನ್ ಗೆ ಕಿಚ್ಚನ ಕಸರತ್ತೆನು?
  • Bangalore
  • Cinema
  • Politics
  • State

ಬಿಗ್ ಬಾಸ್ ರೀ ಓಪನ್ ಗೆ ಕಿಚ್ಚನ ಕಸರತ್ತೆನು?

Praja Vahini October 9, 2025 1 minute read
WhatsApp Image 2025-10-09 at 12.04.50
Spread the love

ಬೆಂಗಳೂರು: ಎಲ್ಲ ವಿಘ್ನಗಳನ್ನು ದಾಟಿ ಮತ್ತೆ ಕನ್ನಡ ಬಿಗ್ ಬಾಸ್ ಸೀಸನ್ 12 ಪುನರಾರಂಭವಾಗಿದ್ದು ಇಂದಿನಿಂದ (ಗುರುವಾರ ಅ. 09) ಎಂದಿನಂತೆ ಬಿಗ್ ಬಾಸ್ ಸ್ಪರ್ಧಿಗಳು ದೊಡ್ಮನೆಯಲ್ಲಿ ತಮ್ಮ ಕೆಲಸ ಕಾರ್ಯಗಳಲ್ಲಿ ತೊಡಗಿಕೊಂಡಿದ್ದಾರೆ.

ಹೌದು, ಬಿಗ್ ಬಾಸ್ ಮತ್ತೆ ಓಪನ್ ಆಗಿದ್ದು ಇದಕ್ಕೆ ಪ್ರಮುಖ ಕಾರಣ ಎಂದರೆ ಕಿಚ್ಚ ಸುದೀಪ್ ಅವರು ಎಂದು ಹೇಳಲಾಗುತ್ತಿದೆ. ನಟ ಕಿಚ್ಚ ಸುದೀಪ್ ಅವರು ಬಿಗ್ ಬಾಸ್ ಸೀಸನ್ 1 ರಿಂದ ಹಿಡಿದು 12ರವರೆಗೆ ನಿರೂಪಣೆ ಮಾಡಿ ಎಲ್ಲರ ಮನ ಗೆಲ್ಲುವುದರ ಜೊತೆಗೆ ಬಿಗ್ ಬಾಸ್ ಮೇಲೆ ಹೆಚ್ಚು ಪ್ರೀತಿ ಇಟ್ಟಿರುವ ಅವರು ಕೆಲವು ರಾಜಕಾರಣಿಗಳಿಗೆ ಕರೆ ಮಾಡಿ ಬಿಗ್ ಬಾಸ್ ರೀ ಓಪನ್ ಮಾಡಲು ಅವಕಾಶ ಮಾಡಿಕೊಡಿ ಎಂದು ಕೊಳಿಕೊಂಡಿದ್ದಾರಂತೆ.

ಇನ್ನು ಜಾಲಿವುಡ್​​ ಸ್ಟುಡಿಯೋನ ಇತರೆ ಎಲ್ಲ ಚಟುವಟಿಕೆಗಳು ಈಗಲೂ ಬಂದ್ ಆಗಿವೆ ಆದರೆ ಬಿಗ್​​ಬಾಸ್​​ ಶೋಗೆ ಮಾತ್ರವೇ ಪ್ರತ್ಯೇಕವಾಗಿ ಅವಕಾಶ ನೀಡಲಾಗಿದೆ. ಪ್ರತ್ಯೇಕ ಅವಕಾಶ ಸಿಗುವ ಹಿಂದೆ ನಟ, ಬಿಗ್​​ಬಾಸ್ ನಿರೂಪಕ ಕಿಚ್ಚ ಸುದೀಪ್ ಅವರ ಶ್ರಮವಿದೆ. ಸುದೀಪ್ ಅವರು ಮಾಡಿದ ಕರೆಗಳಿಂದ, ಪ್ರಯತ್ನಗಳಿಂದಲೇ ಬಿಗ್​​ಬಾಸ್ ಶೋಗೆ ಅವಕಾಶ ಸಿಕ್ಕಿದೆ ಎನ್ನಲಾಗುತ್ತಿದೆ.

ಕಿಚ್ಚ ಸುದೀಪ್ ಅವರು ಕೆಲ ರಾಜಕಾರಣಿಗಳಿಗೆ ಕರೆ ಮಾಡಿ, ಏನೂ ತಪ್ಪಿಲ್ಲದ ಬಿಗ್​​ಬಾಸ್ ಶೋ ಅನ್ನು ಮತ್ತೆ ನಡೆಸಿಕೊಡಲು ಅನುಮತಿ ನೀಡುವಂತೆ ಮನವಿ ಮಾಡಿದ್ದರು. ಅವರೇ ಹೇಳಿರುವಂತೆ ಡಿಸಿಎಂ ಡಿಕೆ ಶಿವಕುಮಾರ್ ಅವರಿಗೆ ಕರೆ ಮಾಡಿ ಮನವಿ ಮಾಡಿದ್ದರಂತೆ.

ಡಿಕೆಶಿ ಅವರು ಟ್ವೀಟ್ ಮಾಡಿ, ‘ಬಿಗ್​​ಬಾಸ್ ಕನ್ನಡ ಶೋ ಚಿತ್ರೀಕರಣ ಆಗುತ್ತಿರುವ ಬಿಡದಿಯ ಜಾಲಿವುಡ್ ಸ್ಟುಡಿಯೋ ಮೇಲಿನ ತಡೆಯನ್ನು ತೆರವು ಮಾಡುವಂತೆ ಬೆಂಗಳೂರು ದಕ್ಷಿಣ ಜಿಲ್ಲಾಧಿಕಾರಿಗಳಿಗೆ ನಿರ್ದೇಶನ ನೀಡಿದ್ದೀನಿ ಎಂದಿದ್ದರು. ಇದನ್ನೂ ಓದಿ: ಬಿಗ್ ಬಾಸ್ 12 ರೀ ಓಪನ್

ಡಿಸಿಎಂ ಡಿಕೆಶಿ ಅವರ ಈ ಟ್ವೀಟ್​​ಗೆ ಪ್ರತಿಕ್ರಿಯೆ ನೀಡಿರುವ ಸುದೀಪ್, ‘ಅಗತ್ಯ ಸಮಯದಲ್ಲಿ ಅಗತ್ಯ ನೆರವು ನೀಡಿದ ಡಿಸಿಎಂ ಡಿಕೆ ಶಿವಕುಮಾರ್ ಅವರಿಗೆ ಧನ್ಯವಾದಗಳು, ಹಾಗೆಯೇ ಜಾಲಿವುಡ್ ಸ್ಟುಡಿಯೋನಲ್ಲಿ ಆಗಿರುವ ಸಮಸ್ಯೆಗೂ ಬಿಗ್​​ಬಾಸ್ ಕನ್ನಡಕ್ಕೂ ಸಂಬಂಧವಿಲ್ಲ, ಬಿಗ್​​ಬಾಸ್ ಕನ್ನಡ ಶೋನಿಂದ ಯಾವುದೇ ತಪ್ಪು ಆಗಿಲ್ಲವೆಂದು ಗುರುತಿಸಿದ ಅಧಿಕಾರಿಗಳಿಗೂ ಧನ್ಯವಾದಗಳು. ನನ್ನ ಕರೆಗೆ ಶೀಘ್ರವೇ ಸ್ಪಂದಿಸಿದ ಡಿಸಿಎಂ ಡಿಕೆ ಶಿವಕುಮಾರ್ ಅವರಿಗೆ ಹಾಗೂ ಸಹಾಯ ಮಾಡಿದ ನಲಪಾಡ್ ಅವರಿಗೆ ಧನ್ಯವಾದಗಳು. ಬಿಗ್​​ಬಾಸ್ ಕನ್ನಡ ಸದಾ ಇರಲಿದೆ’ ಎಂದಿದ್ದಾರೆ.

 

About the Author

Praja Vahini

Editor

View All Posts

Spread the love

Post navigation

Previous: ಬಿಗ್ ಬಾಸ್ 12 ರೀ ಓಪನ್
Next: ಇಂದಿನಿಂದ 15 ದಿನಗಳ ಕಾಲ ಹಾಸನಾಂಬೆಯ ದರ್ಶನ

Views:

22

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.