Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಸಚಿವ ಸಂಪುಟದಲ್ಲಿ ಮಹತ್ವದ ತೀರ್ಮಾನ; ಹೆಣ್ಣುಮಕ್ಕಳಿಗೆ ಋತುಚಕ್ರ ರಜೆಗೆ ಒಪ್ಪಿಗೆ
  • Bangalore
  • Jobs
  • Politics
  • State

ಸಚಿವ ಸಂಪುಟದಲ್ಲಿ ಮಹತ್ವದ ತೀರ್ಮಾನ; ಹೆಣ್ಣುಮಕ್ಕಳಿಗೆ ಋತುಚಕ್ರ ರಜೆಗೆ ಒಪ್ಪಿಗೆ

Praja Vahini October 9, 2025 1 minute read
WhatsApp Image 2025-10-09 at 16.12.22
Spread the love

ಬೆಂಗಳೂರು: ಇಂದು ನಡೆದ ಸಚಿವ ಸಂಪುಟದಲ್ಲಿ ಮಹತ್ವದ ತೀರ್ಮಾನವನ್ನು ಕೈಗೊಂಡಿದ್ದು, ಹೆಣ್ಣು ಮಕ್ಕಳಿಗೆ ಋತುಚಕ್ರ ರಜೆಗೆ ಇಂದು (ಗುರುವಾರ ಅ. 09) ನಡೆದ ಸಚಿವ ಸಂಪುಟದಲ್ಲಿ ಒಪ್ಪಿಗೆ ನೀಡಲಾಗಿದೆ.

ಹೌದು, ಪ್ರತಿಯೊಬ್ಬ ಮಹಿಳೆಯು ಕೂಡ ಋತುಚಕ್ರ ಸಮಯದಲ್ಲಿ ಎಲ್ಲಿಲ್ಲದ ನೋವನ್ನು ಅನುಭವಿಸುತ್ತಾಳೆ ಹಾಗಾಗಿ ಋತುಚಕ್ರದ ಸಮಯದಲ್ಲಿ ತಿಂಗಳಿನಲ್ಲಿ ಒಂದು ದಿನ ವೇತನ ಸಹಿತ ರಜೆಗೆ ಇಂದು ನಡೆದ ಸಚಿವ ಸಂಪುಟದಲ್ಲಿ ಒಪ್ಪಿಗೆ ನೀಡಲಾಗಿದೆ.

ಈಗಾಗಲೇ ಬಿಹಾರ ಮತ್ತು ಕೇರಳದಲ್ಲಿ ಉದ್ಯೋಗಸ್ಥ ಮಹಿಳೆಯರಿಗೆ ಋತುಚಕ್ರ ರಜೆ ನೀಡಲಾಗುತ್ತಿದ್ದು, ಅದರಂತೆ ಕರ್ನಾಟಕ ರಾಜ್ಯದಲ್ಲೂ ಕೂಡ ಉದ್ಯೋಗಸ್ಥ ಮಹಿಳೆಯರಿಗೆ ಒಂದು ದಿನ ವೇತನ ಸಹಿತ ರಜೆಗೆ ಒಪ್ಪಿಗೆ ಸಿಕ್ಕಿದೆ. ಇದನ್ನೂ ಓದಿ: ಕಾಂಗ್ರೆಸ್ ಹೈಕಮಾಂಡ್ ಗೆ ಸ್ಪಷ್ಟತೆಯಿಲ್ಲ: ಬೊಮ್ಮಾಯಿ

ಇನ್ನು ಕಾರ್ಮಿಕ ಇಲಾಖೆ ಸಲ್ಲಿಸಿದ್ದ ಪ್ರಸ್ತಾವನೆಗೆ ಕ್ಯಾಬಿನೆಟ್ ಅನುಮೋದನೆ ನೀಡಿದೆ. ಋತುಚಕ್ರ ರಜೆ ನೀತಿ 2025ಗೆ ಕ್ಯಾಬಿನೆಟ್ ಒಪ್ಪಿಗೆ ನೀಡಿದೆ. ರಾಜ್ಯ ಸರ್ಕಾರಿ ಕಚೇರಿಗಳು, ಗಾರ್ಮೆಂಟ್ಸ್, MNC, ಐಟಿ ಮತ್ತು ಇತರೆ ಖಾಸಗಿ ಕೈಗಾರಿಕೆಗಳಲ್ಲಿ ಕೆಲಸ ಮಾಡುವ ಮಹಿಳೆಯರಿಗೆ ಸಂಬಳ ಸಹಿತ ಋತು ಚಕ್ರ ರಜೆ ನೀಡಲಾಗುತ್ತದೆ. ವರ್ಷಕ್ಕೆ 12 ದಿನ ರಜೆ ನೀಡುವುದಾಗಿದ್ದು, ಯಾವ ದಿನ ರಜೆ ಪಡೆಬೇಕು ಅಂತ ಹೆಣ್ಣುಮಕ್ಕಳು ತೀರ್ಮಾನ ಮಾಡಲಿದ್ದಾರೆ.

 

About the Author

Praja Vahini

Editor

View All Posts

Spread the love

Post navigation

Previous: ಹಾಸನಾಂಬೆಯ ಮಹಿಮೆ ಗರ್ಭಗುಡಿಲ್ಲಿ ಉರಿಯುತ್ತಿದ್ದ ದೀಪ, ಬಾಡದ ಹೂವುಗಳು
Next: ಅನ್ನಭಾಗ್ಯ ಯೋಜನೆಯಲ್ಲಿ ಮಹತ್ವದ ಬದಲಾವಣೆ

Views:

27

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.