Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಇದೇ ಕೊನೆ ಕಾಂಗ್ರೆಸ್ ನ ಅವಧಿ, ಇದೇ ಕೊನೆ: ಬ್ರಹ್ಮಾಂಡ ಗುರೂಜಿ ಸ್ಫೋಟಕ ಭವಿಷ್ಯ
  • Politics
  • State
  • ಹಾಸನ

ಇದೇ ಕೊನೆ ಕಾಂಗ್ರೆಸ್ ನ ಅವಧಿ, ಇದೇ ಕೊನೆ: ಬ್ರಹ್ಮಾಂಡ ಗುರೂಜಿ ಸ್ಫೋಟಕ ಭವಿಷ್ಯ

Praja Vahini October 10, 2025
WhatsApp Image 2025-10-10 at 15.23.12
Spread the love

ಹಾಸನ: ರಾಜ್ಯ ರಾಜಕೀಯದಲ್ಲಿ ಸಿಎಂ ಕುರ್ಚಿ ಬದಲಾವಣೆ ಬಗ್ಗೆ ಭಾರಿ ಚರ್ಚೆಯಾಗುತ್ತಿದ್ದು, ಇದರ ಬೆನ್ನಲ್ಲೇ ಇದೀಗ ಬ್ರಹ್ಮಾಂಡ ಗುರೂಜಿ ರಾಜ್ಯ ಕಾಂಗ್ರೆಸ್ ಸರ್ಕಾರದ ಬಗ್ಗೆ ಸ್ಪೋಟಕ ಭವಿಷ್ಯವನ್ನು ನುಡಿದಿದ್ದಾರೆ.

ನಗರದಲ್ಲಿ ಇಂದು ಮಾತನಾಡಿದ ಅವರು, ಕರ್ನಾಟಕ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಿರುವುದು ಇದೇ ಕೊನೆ. ಇನ್ಯಾವತ್ತೂ ಕರ್ನಾಟಕ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರುವುದಿಲ್ಲ ಎಂದು ಸ್ಫೋಟಕ ಭವಿಷ್ಯ ನುಡಿದಿದ್ದಾರೆ.

ಅಲ್ಲದೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಆರೋಗ್ಯವನ್ನು ಸ್ಥಿರವಾಗಿ ನೋಡಿಕೊಳ್ಳಬೇಕು ಎಂದಿದ್ದಾರೆ. ಮುಂದಿನ ಮುಖ್ಯಮಂತ್ರಿ ಯಾರಾಗುತ್ತಾರೆ ಎಂಬ ಅವಕಾಶಗಳಲ್ಲಿ ಇಬ್ಬರಿಗೆ ಅವಕಾಶಗಳಿದೆ. ಇದನ್ನು ಕೂಡ ಬಹಳ ಜನ ಎಳೆದಾಡುವಂತಹ ಕೆಲಸ ಕೂಡ ನಡೆಯುತ್ತಿದೆ. ಇದನ್ನೂ ಓದಿ:  ಮುಖ್ಯಮಂತ್ರಿಗಳೇ, ವರ್ಗಾವಣೆ ದಂಧೆ ನಿಲ್ಲಿಸಲು ನಿಮ್ಮ ಮಗನಿಗೆ ಹೇಳಿ: ಪ್ರತಾಪ್​ ಸಿಂಹ

ಅಕಸ್ಮಾತ್ ಆಗಿ ಯೋಗ ಕೂಡಿ ಬಂದರೆ ನವಂಬರ್ ನಿಂದ ಸಂಕ್ರಾಂತಿ ಒಳಗಡೆ ಮುಖ್ಯಮಂತ್ರಿ ಆದರೆ ಅವರಿಗೆ ಒಳಿತು. ಇಲ್ಲದಿದ್ದರೆ 10 ವರ್ಷಗಳ ಕಾಲ ಅವರಿಗೆ ಮುಖ್ಯಮಂತ್ರಿ ಆಗುವ ಯೋಗ್ಯ ಇರೋದಿಲ್ಲ ಎಂದು ಹೇಳಿದ್ದಾರೆ.

10 ವರ್ಷದ ನಂತರ ಕರ್ನಾಟಕ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರುತ್ತೋ ಇಲ್ವೋ ಗೊತ್ತಿಲ್ಲ. ಇದೇ ಕೊನೆ ಕಾಂಗ್ರೆಸ್ ಅವಧಿ, ಇದೇ ಕೊನೆ. ಯಾವುದೇ ಜನ್ಮದಲ್ಲೂ ಕರ್ನಾಟಕ ರಾಜ್ಯದಲ್ಲಿ ಕಾಂಗ್ರೆಸ್ ನ ಅಧಿಕಾರ ಇರುವುದಿಲ್ಲ ಎಂದು ಭವಿಷ್ಯ ನುಡಿದಿದ್ದಾರೆ.

About the Author

Praja Vahini

Editor

View All Posts

Spread the love

Post navigation

Previous: ಮುಖ್ಯಮಂತ್ರಿಗಳೇ, ವರ್ಗಾವಣೆ ದಂಧೆ ನಿಲ್ಲಿಸಲು ನಿಮ್ಮ ಮಗನಿಗೆ ಹೇಳಿ: ಪ್ರತಾಪ್​ ಸಿಂಹ
Next: ನಗರದ ಸಮಸ್ಯೆಗಳಿಗೆ ನೇರ ಉತ್ತರ

Views:

115

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.