Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • BMTC ಚಾಲಕನ ಮಹಾ ಎಡಪಟ್ಟು 9 ವಾಹನಗಳು ಜಖಂ
  • Bangalore
  • Crime
  • State

BMTC ಚಾಲಕನ ಮಹಾ ಎಡಪಟ್ಟು 9 ವಾಹನಗಳು ಜಖಂ

Praja Vahini October 11, 2025
WhatsApp Image 2025-10-11 at 18.02.49
Spread the love

ಬೆಂಗಳೂರು: ನಗರದಲ್ಲಿ ಇತ್ತೀಚೆಗೆ ಬಿಎಂಟಿಸಿ ಚಾಲಕರು ಬೇಜವಾಬ್ದಾರಿಯಿಂದ ಚಾಲನೆ ಮಾಡುವುದರಿಂದ ಸಾರ್ವಜನಿಕರ ಪ್ರಾಣಪಕ್ಷಿ ಹಾರಿ ಹೋಗುತ್ತಿದೆ.

ಹೌದು, ನಗರದಲ್ಲಿ ಬಿಎಂಟಿಸಿ ಚಾಲಕರು ಬಸ್ ಗಳನ್ನು ಚಾಲನೆ ಮಾಡುವಾಗ ಹಲವಾರು ಎಡಬಟ್ಟುಗಳನ್ನು ಮಾಡಿರೋದು ಎಷ್ಟೋ ಸಾಕ್ಷಿಗಳಿವೆ ಅದಕ್ಕೆ ಉದಾಹರಣೆ ಎಂಬಂತೆ ಇಂದು ನಡೆದ ಮಹಾ ಅಪಘಾತವೇ ದೊಡ್ಡ ಉದಾಹರಣೆಯಾಗಿದೆ.

ಎಂಜಿ ರೋಡ್ ನಲ್ಲಿರುವ ಚಿನ್ನಸ್ವಾಮಿ ಕ್ರೀಡಾಂಗಣ ಬಳಿ ಸರಣಿ ಅಪಘಾತ ಸಂಭವಿಸಿದೆ. ಏಕಾಏಕಿ ಚಾಲಕನ ನಿಯಂತ್ರಣ ತಪ್ಪಿ ಬಿಎಂಟಿಸಿ ಬಸ್, 9ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ ಹೊಡೆದ ಘಟನೆ ಭಯಾನಕ ಪರಿಸ್ಥಿತಿ ಉಂಟುಮಾಡಿತು. ಇದನ್ನೂ ಓದಿ: ಬಿಜೆಪಿ ಅಧಿಕಾರಕ್ಕೆ ಬಂದ ಮೇಲೆ ಜಿಬಿಎ ರದ್ದು ಮಾಡ್ತೀವಿ: ಆರ್.ಅಶೋಕ್

ಸ್ಥಳಕ್ಕೆ ಕಬ್ಬನ್ ಪಾರ್ಕ್ ಸಂಚಾರಿ ಪೊಲೀಸರು ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಅಪಘಾತದ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷೆಯಲ್ಲಿದೆ. ಗಾಯಾಳುಗಳ ಸ್ಥಿತಿ ಹಾಗೂ ಚಾಲಕನ ಆರೋಗ್ಯ ಸ್ಥಿತಿ ಇನ್ನೂ ಸ್ಪಷ್ಟವಾಗಿಲ್ಲ ಎನ್ನಲಾಗಿದೆ.

About the Author

Praja Vahini

Editor

View All Posts

Spread the love

Post navigation

Previous: ಓಡಿಹೋಗಿ ಮಗಳು ಮದುವೆ-ಊರಿಗೆಲ್ಲ ತಿಥಿ ಊಟ ಹಾಕಿಸಿದ ತಂದೆ
Next: ಲಾಲ್‌ಬಾಗ್ ರಕ್ಷಣೆಗೆ ನಾವು ಬದ್ಧ: ಡಿಕೆಶಿ

Views:

21

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.