Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • “A Symbol of Loyalty D K Shivakumar” ಪುಸ್ತಕ ಲೋಕಾರ್ಪಣೆ
  • Bangalore
  • Politics
  • State

“A Symbol of Loyalty D K Shivakumar” ಪುಸ್ತಕ ಲೋಕಾರ್ಪಣೆ

Praja Vahini October 16, 2025 1 minute read
WhatsApp Image 2025-10-15 at 19.18.16
Spread the love

ಬೆಂಗಳೂರು: ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ರವರ ಜೀವನ ಚರಿತ್ರೆಯ ಪುಸ್ತಕವನ್ನು ಲೋಕಾರ್ಪಣೆ ಮಾಡಲಾಗಿದೆ. ಈ ಪುಸ್ತಕದಲ್ಲಿ ಡಿಕೆ ಶಿವಕುಮಾರ್ ರವರು ಬಾಲ್ಯ, ಶೈಕ್ಷಣಿಕ ದಿನಗಳು ಹಾಗೂ ರಾಜಕೀಯ ಬೆಳವಣಿಗೆಯ ಹಾದಿಯನ್ನು ಪರಿಚಯಿಸುವ ಮೂಲಕ “A Symbol of Loyalty D K Shivakumar” ಕೃತಿಯನ್ನು ನಿನ್ನೆ (ಬುಧವಾರ ಅ. 15) ಲೋಕಾರ್ಪಣೆ ಮಾಡಲಾಗಿದೆ.

ಕನ್ನಡ ಚಿತ್ರರಂಗದ ಯುವ ನಿರ್ದೇಶಕರಾದ ಕೆ.ಎಂ. ರಘು ಅವರು ಈ ಕೃತಿಯನ್ನು ರಚಿಸಿದ್ದು, ಜ್ಞಾನಪೀಠ ಪುರಸ್ಕೃತ ಹಿರಿಯ ಸಾಹಿತಿ ಡಾ. ಚಂದ್ರಶೇಖರ್ ಕಂಬಾರರು ಈ ಕೃತಿಯನ್ನು ಬಿಡುಗಡೆ ಮಾಡಿದ್ದಾರೆ. ಇದನ್ನೂ ಓದಿ: ಸಿಎಂ, ಡಿಸಿಎಂ ಮನೆಗೆ ಬಾಂಬ್ ಬೆದರಿಕೆ!

ಪುಸ್ತಕ ಲೋಕಾರ್ಪಣೆ ಮಾಡಿ ಮಾತನಾಡಿದ ಡಿಕೆ ಶಿವಕುಮಾರ್ ಅವರು, ಈ ಪುಸ್ತಕದಲ್ಲಿ ನನ್ನ ಬಾಲ್ಯ, ಶಿಕ್ಷಣ, ರಾಜಕೀಯದಲ್ಲಿ ನಡೆದು ಬಂದ ಹಾದಿ, ರಾಜಕೀಯ ರಂಗದಲ್ಲಿ ಕಷ್ಟ, ನಷ್ಟ ಹೀಗೆ ಹಲವಾರು ರೀತಿಯ ಸವಿ ನೆನಪುಗಳು ಈ ಪುಸ್ತಕದಲ್ಲಿವೆ ಎಂದರು. ನನ್ನ ಜೀವನದ ಹಾದಿಗೆ ಒಂದು ಅರ್ಥ ತಂದಿದೆ. ನಿಮ್ಮೆಲ್ಲರ ಈ ಪ್ರೀತಿ ನನಗೆ ಶ್ರೀರಕ್ಷೆ ಎಂದು ಹೇಳದರು.

About the Author

Praja Vahini

Editor

View All Posts

Spread the love

Post navigation

Previous: ಸಿಎಂ, ಡಿಸಿಎಂ ಮನೆಗೆ ಬಾಂಬ್ ಬೆದರಿಕೆ!
Next: ಡಿಕೆಶಿ ಭೇಟಿ ಮಾಡಿದ ಅನಿಲ್ ಕುಂಬ್ಳೆ

Views:

43

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.