ಮೈಸೂರು: ಮೈಸೂರಿನ ರಾಣಿ ಬಹದ್ದೂರ್ ಸಭಾಂಗಣದಲ್ಲಿಇಂದು ಶನಿವಾರ ಅ. 18) ಮೈಸೂರು ಫೋಟೋ ಜರ್ನಲಿಸ್ಟ್ ಅಸೋಸಿಯೇಷನ್ ಆಯೋಚಿಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ರವರ ಹೆಸರಿನಲ್ಲಿ ನೀಡಲಾದ ಪತ್ರಿಕೆ ಛಾಯಾಗ್ರಾಹಕರ ರಾಜ್ಯಮಟ್ಟದ ಸುದ್ದಿ ಛಾಯಾಚಿತ್ರ ಸ್ಪರ್ಧೆಯಲ್ಲಿ ದ್ವಿತೀಯ ಬಹುಮಾನವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ರವರು ಪ್ರಜಾವಾಣಿ ಮತ್ತು ಡೆಕ್ಕನ್ ಹೆರಾಲ್ಡ್ ಪತ್ರಿಕೆಯ ಹಿರಿಯ ಛಾಯಾಗ್ರಹಕ ಎಂ.ಎಸ್. ಮಂಜುನಾಥ್ ರವರಿಗೆ ನೀಡಿದರು. ಇದನ್ನೂ ಓದಿ: ಸೆನ್ಸೇಷನ್ ಸುದ್ದಿಗಳಿಂದ ಸಮಾಜಕ್ಕೆ ಏನು ಪ್ರಯೋಜನ?: ಸಿಎಂ
