Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಸರತಿ ಸಾಲಿನಲ್ಲಿ ನಿಂತು ಹಾಸನಾಂಬೆ ದರ್ಶನ ಪಡೆದ ಧ್ರುವ ಸರ್ಜಾ
  • Bangalore
  • Cinema
  • State
  • ಹಾಸನ

ಸರತಿ ಸಾಲಿನಲ್ಲಿ ನಿಂತು ಹಾಸನಾಂಬೆ ದರ್ಶನ ಪಡೆದ ಧ್ರುವ ಸರ್ಜಾ

Praja Vahini October 22, 2025
WhatsApp Image 2025-10-22 at 11.54.24
Spread the love

ಹಾಸನ: ಹಾಸನಾಂಬೆ ದೇವಿಯ ದರ್ಶನಕ್ಕೆ ಇಂದು (ಬುಧವಾರ ಅ. 22) ಕೊನೆಯ ದಿನವಾಗಿದ್ದು ಭಕ್ತ ಸಾಗರವೇ ಹರಿದು ಬರುತ್ತಿದೆ. ಇನ್ನು ಕನ್ನಡ ಚಿತ್ರರಂಗದ ನಟ ಧ್ರುವ ಸರ್ಜಾ ಅವರು ಇಂದು ಬೆಳ್ಳಂಬೆಳಗ್ಗೆ ಹಾಸನಾಂಬೆಯ ದರ್ಶನ ಪಡೆದಿದ್ದಾರೆ.

ಹೌದು, ಧ್ರುವ ಸರ್ಜಾ ಅವರು ಇಂದು ಅವರ ತಂದೆಯ ಜೊತೆ ಹಾಸನಾಂಬೆಯ ದರ್ಶನಕ್ಕೆ ತೆರಳಿದ್ದಾರೆ. ಸಾಮಾನ್ಯರಂತೆ ಸಾಮಾನ್ಯರಾಗಿ ಸರತಿ ಸಾಲಿನಲ್ಲಿ ನಿಂತು ಗೋಲ್ಡನ್ ಪಾಸ್ ಪಡೆದು ಹಾಸನವ ದರ್ಶನ ಪಡೆದಿದ್ದಾರೆ.

ಬೆಳಗ್ಗೆ 6 ಗಂಟೆಯಿಂದ ದೇವಿ ದರ್ಶನ ಆರಂಭವಾಗಿದ್ದು, ಸರತಿ ಸಾಲುಗಳಲ್ಲಿ ನಿಂತು ಸಹಸ್ರಾರು ಭಕ್ತರು ದೇವಿ ದರ್ಶನ ಪಡೆಯುತ್ತಿದ್ದಾರೆ. ಧರ್ಮ ದರ್ಶನ, 1000 ರೂ., 300 ರೂ. ಹಾಗೂ ವಿಶೇಷ ದರ್ಶನದ ಸರತಿ ಸಾಲುಗಳಲ್ಲಿ ಜನಜಂಗುಳಿ ಉಂಟಾಗಿದೆ. ಇದನ್ನೂ ಓದಿ: ರಾಜ್ಯ ಸರ್ಕಾರದಿಂದ ಗ್ರಾಮೀಣ ಜನತೆಗೆ ಸಿಹಿ ಸುದ್ದಿ

ಇಂದು ಬೆಳಿಗ್ಗೆ 6 ಗಂಟೆಯಿಂದ ರಾತ್ರಿ 7 ಗಂಟೆಯವರೆಗೆ ಭಕ್ತರು ಅಪಾರ ಸಂಖ್ಯೆಯಲ್ಲಿ ಆಗಮಿಸಿ ನಿರಂತರವಾಗಿ ದೇವಿಯ ದರ್ಶನ ಪಡೆದಿದ್ದಾರೆ. ಇಂದು ರಾತ್ರಿ 7ರಿಂದ ಮಧ್ಯರಾತ್ರಿ 12 ಗಂಟೆಯವರೆಗೆ ಗರ್ಭಗುಡಿಯ ಬಾಗಿಲು ಬಂದ್ ಆಗಿರಲಿದೆ. ರಾತ್ರಿ 7 ಗಂಟೆಯಿಂದ ಮಧ್ಯರಾತ್ರಿ 12 ಗಂಟೆಯವರೆಗೆ ದೇವಿ ದರ್ಶನ ಇರುವುದಿಲ್ಲ. ಮಧ್ಯರಾತ್ರಿ 12 ಗಂಟೆಯಿಂದ ನಾಳೆ ಬೆಳಗ್ಗೆ 5 ಗಂಟೆಯವರೆಗೆ ಸ್ಥಳೀಯರಿಗೆ ಹಾಗೂ ಸಾರ್ವಜನಿಕರಿಗೆ ದರ್ಶನವಿರಲಿದೆ. ನಾಳೆ ಶಾಸ್ತ್ರೋಕ್ತವಾಗಿ ಹಾಸನಾಂಬ ದೇವಿ ಗರ್ಭಗುಡಿ ಬಾಗಿಲು ಮುಚ್ಚಲಿದೆ.

About the Author

Praja Vahini

Editor

View All Posts

Spread the love

Post navigation

Previous: ರಾಜ್ಯ ಸರ್ಕಾರದಿಂದ ಗ್ರಾಮೀಣ ಜನತೆಗೆ ಸಿಹಿ ಸುದ್ದಿ
Next: ಪೌರ ಕಾರ್ಮಿಕರು ಪರಿಸರ ಶುಭ್ರವಾಗಿಡಲು ಶ್ರಮಿಸುವ ಸೈನಿಕರು: ಟಿ.ಎ. ಶರವಣ!

Views:

46

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.