Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಪೌರ ಕಾರ್ಮಿಕರು ಪರಿಸರ ಶುಭ್ರವಾಗಿಡಲು ಶ್ರಮಿಸುವ ಸೈನಿಕರು: ಟಿ.ಎ. ಶರವಣ!
  • Bangalore
  • Politics
  • State

ಪೌರ ಕಾರ್ಮಿಕರು ಪರಿಸರ ಶುಭ್ರವಾಗಿಡಲು ಶ್ರಮಿಸುವ ಸೈನಿಕರು: ಟಿ.ಎ. ಶರವಣ!

Praja Vahini October 22, 2025
WhatsApp Image 2025-10-22 at 12.21.21
Spread the love

ಬೆಂಗಳೂರು: ವಿಧಾನ ಪರಿಷತ್ ಶಾಸಕ ಟಿ.ಎ. ಶರವಣ ಅವರು ಒಂದಲ್ಲ ಒಂದು ಅಭಿವೃದ್ಧಿ ಕಾರ್ಯಗಳನ್ನು ಮಾಡುತ್ತಾ ಈಗಾಗಲೇ ಸರ್ವಜನಿಕರ ಮನದಲ್ಲಿ ಹಚ್ಚ ಹಸಿರಾಗಿದ್ದರೆ.

ಹೌದು, ಶರವಣ ಅವರು ಹಬ್ಬಗಳು ಬಂತೆಂದರೆ ಸಾಕು ಸಾರ್ವಜನಿಕರ ಜೊತೆ ಬಹಳ ಕನೆಕ್ಟಿವ್ ಆಗಿರತ್ತಾರೆ. ದೀಪಾವಳಿ ಹಬ್ಬದ ಕುರಿತಾಗಿ ಬೆಂಗಳೂರು ನಗರದಲ್ಲಿರುವ ಪೌರಕಾರ್ಮಿಕರಿಗೆ ಉಡುಗೊರೆ ನೀಡಿ ಸಿಹಿಯನ್ನು ಹಂಚಿ ಗೌರವಿಸಿದ್ದಾರೆ.

ಪೌರ ಕಾರ್ಮಿಕರು ಎಂದರೆ ಕೇವಲ ಕೆಲಸಗಾರರಲ್ಲ, ಅವರು ಸ್ವಚ್ಛತೆಯ ರೂವಾರಿಗಳು ಮತ್ತು ಜನರ ಆರೋಗ್ಯ ಕಾಪಾಡುವ ದೇವರು. ಮಳೆ, ಬಿಸಿಲು, ಚಳಿ ಎನ್ನದೆ, ತಮ್ಮ ವೈಯಕ್ತಿಕ ಕಷ್ಟಗಳನ್ನು ಬದಿಗಿಟ್ಟು ನಗರದ ಪರಿಸರವನ್ನು ಶುಭ್ರವಾಗಿಡಲು ಶ್ರಮಿಸುವ ಈ ಸೈನಿಕರ ಸೇವೆ ಅನನ್ಯ ಎಂದು ಬಣ್ಣಿಸಿದರು.

ಇನ್ನು ಪೌರ ಕಾರ್ಮಿಕರು ಮಾಡುವ ಕೆಲಸದಿಂದಲೇ ನಗರದಲ್ಲಿ ರೋಗರುಜಿನಗಳು ದೂರವಾಗುತ್ತವೆ. ಹಾಗಾಗಿ ಪೌರ ಕಾರ್ಮಿಕರು ನಿಜವಾದ ಆರೋಗ್ಯ ರಕ್ಷಕರು. ನಿಮ್ಮ ಪಾದಗಳಿಗೆ ನಮಸ್ಕರಿಸುವುದು ನಮ್ಮ ಕರ್ತವ್ಯ. ನಿಮ್ಮ ಸಮಸ್ಯೆಗಳಿಗೆ ಸ್ಪಂದಿಸಲು ನಾನು ಸದಾ ಸಿದ್ಧ ಎಂದು ಅವರು ಈ ವೇಳೆ ಶಿರಬಾಗಿ ನಮಿಸಿದರು. ಇದನ್ನೂ ಓದಿ:  ಬಿಜೆಪಿ ಸಂಸದರ ಕೊಡುಗೆ ರಾಜ್ಯಕ್ಕೆ ಶೂನ್ಯ

ಹಬ್ಬದ ದಿನಗಳಲ್ಲಿ ಎಲ್ಲರೂ ತಮ್ಮ ಕುಟುಂಬದೊಂದಿಗೆ ಸಂಭ್ರಮಿಸುತ್ತಿದ್ದರೆ, ನೀವು ರಸ್ತೆಯಲ್ಲಿ ನಿಂತು ಕಸ ಗುಡಿಸುತ್ತೀರಿ. ನಿಮ್ಮ ತ್ಯಾಗಕ್ಕೆ ನಾವು ಎಷ್ಟು ಕೃತಜ್ಞತೆ ಸಲ್ಲಿಸಿದರೂ ಸಾಲದು.

ದೀಪಾವಳಿ ಬೆಳಕಿನ ಹಬ್ಬ. ನಿಮ್ಮ ಜೀವನದಲ್ಲಿ ಸುಖ, ಸಮೃದ್ಧಿ, ಉತ್ತಮ ಆರೋಗ್ಯದ ಬೆಳಕು ತುಂಬಲಿ ಎಂದು ನಾನು ಹಾರೈಸುತ್ತೇನೆ ಎಂದರು.

About the Author

Praja Vahini

Editor

View All Posts

Spread the love

Post navigation

Previous: ಸರತಿ ಸಾಲಿನಲ್ಲಿ ನಿಂತು ಹಾಸನಾಂಬೆ ದರ್ಶನ ಪಡೆದ ಧ್ರುವ ಸರ್ಜಾ
Next: ಶಕ್ತಿ ದೇವತೆಯ ದರ್ಶನ ಪಡೆದ ರಮ್ಯಾ

Views:

37

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.