Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಶಕ್ತಿ ದೇವತೆಯ ದರ್ಶನ ಪಡೆದ ರಮ್ಯಾ
  • Cinema
  • Politics
  • State

ಶಕ್ತಿ ದೇವತೆಯ ದರ್ಶನ ಪಡೆದ ರಮ್ಯಾ

Praja Vahini October 22, 2025 1 minute read
WhatsApp Image 2025-10-22 at 16.18.26
Spread the love

ಬೆಂಗಳೂರು: ಇಂದು ದೀಪಾವಳಿಯ ಬಲಿಪಾಡ್ಯಮಿಯ ದಿನವಾಗಿದ್ದು ಎಲ್ಲಾ ಸಿನಿಮಾ ತಾರೆಯರು ಸೇರಿದಂತೆ ರಾಜಕೀಯ ರಂಗದವರು ಕೂಡ ಹಲವು ಶಕ್ತಿ ದೇವಸ್ಥಾನಗಳಿಗೆ ಭೇಟಿ ನೀಡಿ ದೇವರ ಆಶೀರ್ವಾದ ಪಡೆಯುತ್ತಿದ್ದಾರೆ.

ಹೌದು, ದೀಪಾವಳಿ ಹಬ್ಬದ ಪ್ರಯುಕ್ತ ಮೋಹಕ ತಾರೆ ರಮ್ಯಾ ಅವರು ಇಂದು ಬಂಡೆ ಮಹಾಕಾಳಿ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ. ಇದನ್ನೂ ಓದಿ: ಸರತಿ ಸಾಲಿನಲ್ಲಿ ನಿಂತು ಹಾಸನಾಂಬೆ ದರ್ಶನ ಪಡೆದ ಧ್ರುವ ಸರ್ಜಾ

ಇನ್ನು ನಟಿ ರಮ್ಯಾ ದೇವಸ್ಥಾನಕ್ಕೆ ಭೇಟಿ ನೀಡಿದ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ. ನಟಿ ರಮ್ಯಾ ಇತ್ತೀಚೆಗೆ ಸಿನಿಮಾ ಇಂಡಸ್ಟ್ರಿಗೆ ಕಮ್‌ಬ್ಯಾಕ್ ಮಾಡುವ ಬಗ್ಗೆ ಸಾಕಷ್ಟು ಚರ್ಚೆಗಳು ಶುರುವಾಗಿದ್ದವು. ನಿರ್ಮಾಣದ ಜೊತೆಗೆ ನಟನೆ ಮಾಡಲು ಮನಸ್ಸು ಮಾಡಿರುವುದಾಗಿ ಹೇಳಿಕೊಂಡಿದ್ದರು.

 

About the Author

Praja Vahini

Editor

View All Posts

Spread the love

Post navigation

Previous: ಪೌರ ಕಾರ್ಮಿಕರು ಪರಿಸರ ಶುಭ್ರವಾಗಿಡಲು ಶ್ರಮಿಸುವ ಸೈನಿಕರು: ಟಿ.ಎ. ಶರವಣ!
Next: ಸರ್ಕಾರಿ ಶಾಲೆಗಳು ಇಂದಿನಿಂದ ಪುನಾರಂಭ

Views:

34

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.