Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • 11 ಹೊಸ ಯೋಜನೆಗಳು, 8 ಸಾವಿರಕ್ಕೂ ಹೆಚ್ಚು ಉದ್ಯೋಗ ಸೃಷ್ಟಿ: ಎಂ.ಬಿ ಪಾಟೀಲ
  • Bangalore
  • Politics
  • State

11 ಹೊಸ ಯೋಜನೆಗಳು, 8 ಸಾವಿರಕ್ಕೂ ಹೆಚ್ಚು ಉದ್ಯೋಗ ಸೃಷ್ಟಿ: ಎಂ.ಬಿ ಪಾಟೀಲ

Praja Vahini October 24, 2025
WhatsApp Image 2025-10-24 at 17.41.11
Spread the love

ಬೆಂಗಳೂರು: ರಾಜ್ಯ ಉನ್ನತ ಮಟ್ಟದ ಯೋಜನಾ ಮಂಜೂರಾತಿ ಸಮಿತಿಯ ಸಭೆಯಲ್ಲಿ ಒಟ್ಟು 27,607.26 ಕೋಟಿ ರೂಪಾಯಿ ಬಂಡವಾಳ ಹೂಡಿಕೆಗೆ ಒಪ್ಪಿಗೆ ಕೊಡಲಾಗಿದೆ. ಇದರಲ್ಲಿ 11 ಹೊಸ ಕೈಗಾರಿಕಾ ಯೋಜನೆಗಳು ಮತ್ತು 2 ಹೆಚ್ಚುವರಿ ಹೂಡಿಕೆ ಪ್ರಸ್ತಾವನೆಗಳು ಸೇರಿವೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ತಿಳಿಸಿದರು.

ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಎಂದು (ಶುಕ್ರವಾರ ಅ. 21) ನಡೆದ ಸಭೆಯಲ್ಲಿ ಮಾತನಾಡಿದ ಅವರು, 13 ಯೋಜನೆಗಳಿಂದ 8,704 ನೇರ ಉದ್ಯೋಗಗಳು ಸೃಷ್ಟಿಯಾಗಲಿವೆ.

11 ಹೊಸ ಹೂಡಿಕೆ ಯೋಜನೆಗಳ ಪೈಕಿ ತೇಜಸ್ ನೆಟ್ವರ್ಕ್ಸ್ 542.19 ಕೋಟಿ ರೂ, ವಾಯು ಅಸೆಟ್ಸ್ 1,251 ಕೋಟಿ ರೂ, ಜಿಂದಾಲ್ ಸ್ಟೀಲ್ಸ್ 1,300.57 ಕೋಟಿ ರೂ,  ಜಿಂದಾಲ್ ಎಲೆಕ್ಟ್ರಿಕಲ್ ಸ್ಟೀಲ್ 7,102 ಕೋಟಿ ರೂ, ಗ್ರಾಸಿಂ ಇಂಡಸ್ಟ್ರೀಸ್1,386 ಕೋಟಿ ರೂ, ಎಸ್ಎಫ್ಎಕ್ಸ್ ಇಂಡಿಯಾ 9,298 ಕೋಟಿ ರೂ, ಸ್ನೀಡರ್ ಎಲೆಕ್ಟ್ರಿಕ್ ಐಟಿ ಬಿಝಿನೆಸ್, ಎಚ್ಎಸ್ಎಸ್ ಟೆಕ್ಸ್ಟೈಲ್ಸ್ 740 ಕೋಟಿ ರೂ,  ಸ್ನೈಡರ್ ಎಲೆಕ್ಟ್ರಿಕ್ ಬಿಸಿನೆಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ 1,520.75 ಕೋಟಿ ರೂ, ಕ್ಯೂಪಿಐಎಐ ಇಂಡಿಯಾ 1,136 ಕೋಟಿ ರೂ, ಟೊಯೋಟಾ ಇಂಡಸ್ಟ್ರೀಸ್ ಎಂಜಿನ್ ಇಂಡಿಯಾ ಲಿಮಿಟೆಡ್ 1,330 ಕೋಟಿ ರೂ ಮತ್ತು ರಿಲಯನ್ಸ್ ಕನ್ಸೂಮರ್ ಪ್ರಾಡಕ್ಟ್ಸ್ 1,622 ಕೋಟಿ ರೂ. ಹೂಡಿಕೆ ಮಾಡಲಿವೆ. ಇದನ್ನೂ ಓದಿ: ಇಂದು ನಡೆದ ಮಹತ್ವದ ಸಭೆಯಲ್ಲಿ ಸಿಎಂ ಸಚಿವರಿಗೆ ನೀಡಿದ ಮಹತ್ವದ ಸೂಚನೆಗಳೇನು?

ಮಿಕ್ಕಂತೆ, ಎಂಬೆಸಿ ಇಂಡಸ್ಟ್ರಿಯಲ್ ಪಾರ್ಕ್ ಮತ್ತು ಬಾಲಾಜಿ ವೇಫರ್ಸ್ ಕಂಪನಿಗಳು ಕ್ರಮವಾಗಿ 80 ಮತ್ತು 298.75 ಕೋಟಿ ರೂ. ಹೆಚ್ಚುವರಿ ಬಂಡವಾಳ ತೊಡಗಿಸಲಿವೆ ಎಂದು ಅವರು ಹೇಳಿದ್ದಾರೆ.

ಈ ಸಂದರ್ಭದಲ್ಲಿ ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್, ಇಂಧನ ಸಚಿವ ಕೆ ಜೆ ಜಾರ್ಜ್, ಕಾನೂನು ಸಚಿವ ಎಚ್.ಕೆ.ಪಾಟೀಲ, ಐಟಿ ಸಚಿವ ಪ್ರಿಯಾಂಕ್ ಖರ್ಗೆ, ಉನ್ನತ ಶಿಕ್ಷಣ ಸಚಿವ ಎಂ ಸಿ ಸುಧಾಕರ್, ಕಾರ್ಮಿಕ ಸಚಿವ ಸಂತೋಷ್ ಲಾಡ್  ಉಪಸ್ಥಿತರಿದ್ದರು.

About the Author

Praja Vahini

Editor

View All Posts

Spread the love

Post navigation

Previous: ಕರ್ನೂಲ್ ನಲ್ಲಿ ಸಂಭವಿಸಿರುವ ಬಸ್ ಅಪಘಾತ ದುರಾದೃಷ್ಟಕರ: ಡಿಕೆಶಿ
Next: ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಸಿಎಂ ಕ್ರಮದ ಎಚ್ಚರಿಕೆ

Views:

32

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.