Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಏಟಿಗೆ ಎದುರೇಟು; ಪ್ರತಾಪ್ ಈಶ್ವರ್ ನಡುವೆ ನಿಲ್ಲದ ಗುದ್ದಾಟ
  • Bangalore
  • Politics
  • State

ಏಟಿಗೆ ಎದುರೇಟು; ಪ್ರತಾಪ್ ಈಶ್ವರ್ ನಡುವೆ ನಿಲ್ಲದ ಗುದ್ದಾಟ

Praja Vahini October 25, 2025 1 minute read
WhatsApp Image 2025-10-25 at 11.06.49
Spread the love

ಬೆಂಗಳೂರು: ಚಿಕ್ಕಬಳ್ಳಾಪುರ ಕ್ಷೇತ್ರದ ಬಿಜೆಪಿ ಶಾಸಕ ಪ್ರದೀಪ್ ಈಶ್ವರ್ ಹಾಗೂ ಮಾಜಿ ಸಂಸದ ಪ್ರತಾಪ್ ಸಿಂಹ ಇವರಿಬ್ಬರ ನಡುವೆ ಆಗಾಗ ಮಾತಿನ ಚಕಮಕಿ ನಡೆಯುತ್ತಲೇ ಇರುತ್ತದೆ. ಒಬ್ಬರಿಗೊಬ್ಬರು ಟೀಕೆ ಮಾಡುತ್ತಲೇ ಇರುತ್ತಾರೆ.

ಹೌದು ಪ್ರತಾಪ್ ಸಿಂಹ ಹಾಗೂ ಪ್ರದೀಪ್ ಈಶ್ವರ ಅವರ ನಡುವಿನ ಗುದ್ದಾಟ ಇದೀಗ ಮತ್ತೆ ಮುಂಚೂಣಿಯಲ್ಲಿದೆ. ಕಳೆದ ವಾರ, ಪ್ರದೀಪ್ ಈಶ್ವರ್ ತಮ್ಮ ತೀವ್ರ ಟೀಕೆಗಳಲ್ಲಿ ಪ್ರತಾಪ್ ಸಿಂಹರನ್ನು ಏಕವಚನದಲ್ಲಿ ನಿಂದಿಸಿದ್ದರು. ಇದಕ್ಕೆ ಪ್ರತಿಯಾಗಿ, ಪ್ರತಾಪ್ ಸಿಂಹ ತೀವ್ರ ಪ್ರತಿಕ್ರಿಯೆ ನೀಡಿದ್ದಾರೆ. “ನನ್ನ ತಂದೆ-ತಾಯಿ ಬಗ್ಗೆ ಅವಹೇಳನವಾಗಿ ಮಾತನಾಡಿದ್ರೆ ಎಚ್ಚರವಿರಲಿ ಎಂದು ಅವರು ಟೀಕಿಸಿದ್ದಾರೆ.

ಈ ಘೋಷಣೆಯ ನಂತರ, ಪ್ರದೀಪ್ ಈಶ್ವರ್ ಮತ್ತೆ ಪ್ರತಿಕ್ರಿಯಿಸಿದ್ದಾರೆ. ಕತ್ತಲಲ್ಲಿ ನನ್ನ ಹುಡುಕುತ್ತಿಯಲ್ಲ ಪ್ರತಾಪ್? ನಿಂಗೆ ನಾಚಿಕೆ ಆಗಲ್ವಾ? ನಾನು ಆ ತರ ಅಲ್ಲ, ನಿಮ್ಮ ತಂದೆ-ತಾಯಿಯನ್ನು ನಾನು ಎಳೆದು ತಂದಿದ್ದೇನೆ ಎಂದು ತಮ್ಮ ವೈಯಕ್ತಿಕ ಟೀಕೆಯನ್ನು ಮುಂದುವರೆಸಿದ್ದಾರೆ. ಇದನ್ನೂ ಓದಿ: ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಸಿಎಂ ಕ್ರಮದ ಎಚ್ಚರಿಕೆ

ಇದರಿಂದ ಇಬ್ಬರ ಮಧ್ಯೆ ಟೀಕೆಗಳು ಸಾಮಾಜಿಕ ಮಾಧ್ಯಮಗಳಲ್ಲಿ ಗಮನ ಸೆಳೆಯುತ್ತಿದ್ದು, ರಾಜಕೀಯ ವಾತಾವರಣದಲ್ಲಿ ಮತ್ತೊಂದು ಚರ್ಚೆ ವಿಷಯವಾಗಿ ಬೆದರಿಸುತ್ತಿದೆ.

 

 

About the Author

Praja Vahini

Editor

View All Posts

Spread the love

Post navigation

Previous: ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಸಿಎಂ ಕ್ರಮದ ಎಚ್ಚರಿಕೆ
Next: ಭರತ್ ನಗರದಲ್ಲಿ ಡಿಕೆಶಿ ಬೆಂಗಳೂರು ನಡಿಗೆ

Views:

39

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.