Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಭರತ್ ನಗರದಲ್ಲಿ ಡಿಕೆಶಿ ಬೆಂಗಳೂರು ನಡಿಗೆ
  • Bangalore
  • Politics
  • State

ಭರತ್ ನಗರದಲ್ಲಿ ಡಿಕೆಶಿ ಬೆಂಗಳೂರು ನಡಿಗೆ

Praja Vahini October 25, 2025
WhatsApp Image 2025-10-25 at 11.22.01
Spread the love

ಬೆಂಗಳೂರು: ಬೆಂಗಳೂರು ಪಶ್ಚಿಮ ನಗರ ಪಾಲಿಕೆ ಯಶವಂತಪುರ ವಿಧಾನಸಭಾ ಕ್ಷೇತ್ರದ ಹೇರೋಹಳ್ಳಿಯ ಭರತ್ ನಗರದ ಗಾಂಧಿ ಉದ್ಯಾನವನದಲ್ಲಿ ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆಗಿರುವ ಡಿಸಿಎಂ ಡಿ ಕೆ ಶಿವಕುಮಾರ್ ಅವರು ಇಂದು (ಶನಿವಾರ ಅ.25) “ಬೆಂಗಳೂರು ನಡಿಗೆ” ಅಭಿಯಾನದ ಅಂಗವಾಗಿ “ನಾಗರಿಕರೊಂದಿಗೆ ಸಂವಾದ” ನಡೆಸಿದರು.

ಈ ಸಂದರ್ಭದಲ್ಲಿ ಯಶವಂತಪುರ ವಿಧಾನಸಭಾ ಕ್ಷೇತ್ರದ ಸಾರ್ವಜನಿಕರ ಅಹವಾಲುಗಳನ್ನು ಆಲಿಸಿ, ಶೀಘ್ರ ಪರಿಹಾರ ನೀಡುವುದಾಗಿ ತಿಳಿಸಿದ್ದಾರೆ. ಇದನ್ನೂ ಓದಿ: ಏಟಿಗೆ ಎದುರೇಟು; ಪ್ರತಾಪ್ ಈಶ್ವರ್ ನಡುವೆ ನಿಲ್ಲದ ಗುದ್ದಾಟ

ಶಾಸಕರಾದ ಎಸ್.ಟಿ ಸೋಮಶೇಖರ್, ಜಿಬಿಎ ಮುಖ್ಯ ಆಯುಕ್ತ ಮಹೇಶ್ವರ್ ರಾವ್, ಡಿಸಿಎಂ ಕಾರ್ಯದರ್ಶಿ, ಬೆಂಗಳೂರು ಕೇಂದ್ರ ಪಾಲಿಕೆ ಆಯುಕ್ತ ರಾಜೇಂದ್ರ ಚೋಳನ್, ಪಶ್ಚಿಮ ಪಾಲಿಕೆ ಆಯುಕ್ತ ಡಾ. ರಾಜೇಂದ್ರ ಕೆ.ವಿ, ಅಪರ ಆಯುಕ್ತ ದಿಗ್ವಿಜಯ್ ಬೋಡ್ಕೆ ಮತ್ತಿತರರು ಉಪಸ್ಥಿತರಿದ್ದರು.

About the Author

Praja Vahini

Editor

View All Posts

Spread the love

Post navigation

Previous: ಏಟಿಗೆ ಎದುರೇಟು; ಪ್ರತಾಪ್ ಈಶ್ವರ್ ನಡುವೆ ನಿಲ್ಲದ ಗುದ್ದಾಟ
Next: ಭೀಕರ ಸಿಲಿಂಡರ್‌ ಸ್ಫೋಟಕ್ಕೆ ಓರ್ವ ಸಾವು

Views:

24

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.