Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಟ್ರಕ್ ಪಲ್ಟಿ 2 ಸಾವು, ಹಲವರಿಗೆ ಗಾಯ
  • Bangalore
  • Crime
  • State

ಟ್ರಕ್ ಪಲ್ಟಿ 2 ಸಾವು, ಹಲವರಿಗೆ ಗಾಯ

Praja Vahini October 27, 2025
WhatsApp Image 2025-10-27 at 14.16.56
Spread the love

ಬೆಂಗಳೂರು: ಇದ್ದಕ್ಕಿದ್ದಂಗೆ ಕಂಟೈನರ್ ಟ್ರಕ್ ಪಲ್ಟಿಯಾದ ಪರಿಣಾಮ ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿದ್ದು ನಾಲ್ಕು ಮಂದಿಗೆ ಗಂಭೀರ ಗಾಯವಾಗಿರುವ ಘಟನೆ ಬೆಂಗಳೂರು ಹೊರವಲಯದ ಜಿಗಣಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಭಾನುವಾರ ಬೆಳಗ್ಗೆ ಉರಗನದೊಡ್ಡಿ ಬಳಿ ರಸ್ತೆ ತಿರುವು ತೆಗೆದುಕೊಳ್ಳುತ್ತಿದ್ದಾಗ ಈ ದುರಂತ ಸಂಭವಿಸಿದೆ.

ಇನ್ನು ಮೃತರನ್ನು ಆಂಧ್ರಪ್ರದೇಶ ಮೂಲದ ಟ್ರಕ್ ಚಾಲಕ ಶ್ರೀನಿವಾಸ್ (26) ಮತ್ತು ಜಾರ್ಖಂಡ್‌ನಿಂದ ಬಂದಿದ್ದ ಕೇಬಲ್ ಡ್ರಿಲ್ಲಿಂಗ್ ಮೆಷಿನ್ ಆಪರೇಟರ್ ಶ್ರೀಮನ್ (25) ಎಂದು ಗುರುತಿಸಲಾಗಿದೆ. ಗಾಯಗೊಂಡಿರುವ ನಾಲ್ವರು ಕಾರ್ಮಿಕರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಇದನ್ನೂ ಓದಿ: ನಾಯಕತ್ವ ಬದಲಾವಣೆ ಸುಳಿವು ಕೊಟ್ರಾ ಪರಂ..?

ಬೆಳಗ್ಗೆ 11.45ರ ಸುಮಾರಿಗೆ ಕೇಬಲ್ ಡ್ರಿಲ್ಲಿಂಗ್ ಯಂತ್ರಗಳಿದ್ದ ಕಂಟೈನರ್ ಟ್ರಕ್, ಐವರು ಕಾರ್ಮಿಕರೊಂದಿಗೆ ಬೊಮ್ಮಸಂದ್ರದಿಂದ ಹಾರೋಹಳ್ಳಿಗೆ ಹೋಗುತ್ತಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.
ಉರಗನದೊಡ್ಡಿ ರಸ್ತೆಯ ತಿರುವಿನಲ್ಲಿ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಪರಿಣಾಮ 6 ಮಂದಿ ಗಾಯಗೊಂಡಿದ್ದು, ಶ್ರೀನಿವಾಸ್ ಮತ್ತು ಶ್ರೀಮನ್ ಕಂಟೈನರ್ ಅಡಿಯಲ್ಲಿ ಸಿಲುಕಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

About the Author

Praja Vahini

Editor

View All Posts

Spread the love

Post navigation

Previous: ನಾಯಕತ್ವ ಬದಲಾವಣೆ ಸುಳಿವು ಕೊಟ್ರಾ ಪರಂ..?
Next: ಮಾಜಿ ಪತಿ ಬಗ್ಗೆ ಮನ ಬಿಚ್ಚಿ ಮಾತಾಡಿದ ಉಮಾಶ್ರೀ

Views:

31

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.