Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ದಾಖಲೆ ಬರೆದ ರಾಷ್ಟ್ರಪತಿ ಮುರ್ಮು
  • National
  • Politics
  • ದೆಹಲಿ

ದಾಖಲೆ ಬರೆದ ರಾಷ್ಟ್ರಪತಿ ಮುರ್ಮು

Praja Vahini October 29, 2025 1 minute read
WhatsApp Image 2025-10-29 at 12.36.30
Spread the love

ದೆಹಲಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಮಹತ್ವದ ಕಾರ್ಯವನ್ನು ಮಾಡುತ್ತಲೇ ಇರುತ್ತಾರೆ ಅದಕ್ಕೆ ಉದಾಹರಣೆ ಎಂಬಂತೆ ಇದೀಗ ಯುದ್ಧ ವಿಮಾನ ಹಾರಿಸಿ ಮತ್ತೊಂದು ದಾಖಲೆ ಬರೆದಿದ್ದಾರೆ.

ಹೌದು, ಹರಿಯಾಣದ ಅಂಬಾಲಾ ವಾಯುಪಡೆ ನೆಲೆಯಿಂದ ರಫೇಲ್ ಯುದ್ಧ ವಿಮಾನದಲ್ಲಿ ಹಾರಾಟ ನಡೆಸಿದ್ದಾರೆ. ಈ ಮೂಲಕ ರಫೇಲ್‌ನಲ್ಲಿ ಹಾರಾಟ ನಡೆಸಿದ ಮೊದಲ ರಾಷ್ಟ್ರಪತಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

ಇನ್ನು ಮುರ್ಮು ಅವರು ಯುದ್ಧ ವಿಮಾನದಲ್ಲಿ ನಡೆಸುತ್ತಿರುವ 2ನೇ ಹಾರಾಟ ಇದು. ಭಾರತದ ಸಶಸ್ತ್ರ ಪಡೆಗಳ ಸುಪ್ರೀಂ ಕಮಾಂಡರ್ 2023ರ ಏಪ್ರಿಲ್ 8 ರಂದು ಅಸ್ಸಾಂನ ತೇಜ್‌ಪುರ ವಾಯುಪಡೆ ನಿಲ್ದಾಣದಲ್ಲಿ ಸುಖೋಯ್-30 ಎಂಕೆಐ ಜೆಟ್‌ನಲ್ಲಿ ಮುರ್ಮು ಹಾರಾಟ ನಡೆಸಿದ್ದರು. ಹೀಗೆ ಹಾರಾಟ ನಡೆಸಿದ 3ನೇ ರಾಷ್ಟ್ರಪತಿ ಮತ್ತು 2ನೇ ಮಹಿಳಾ ರಾಷ್ಟ್ರಪತಿ ಎನಿಸಿಕೊಂಡರು. ಇದನ್ನೂ ಓದಿ: ಪುನೀತ್ ಸಮಾಧಿಗೆ ಪೂಜೆ ಸಲ್ಲಿಸಿದ ರಾಜ್ ಕುಟುಂಬ

ಅಲ್ಲದೆ ಮುರ್ಮು ಅವರಿಗಿಂತ ಮೊದಲು, ಮಾಜಿ ರಾಷ್ಟ್ರಪತಿಗಳಾದ ಎಪಿಜೆ ಅಬ್ದುಲ್ ಕಲಾಂ ಮತ್ತು ಪ್ರತಿಭಾ ಪಾಟೀಲ್ ಅವರು ಪುಣೆ ಬಳಿಯ ಲೋಹೆಗಾಂವ್‌ನಲ್ಲಿ ಸುಖೋಯ್-30 ಎಂಕೆಐನಲ್ಲಿ ಹಾರಾಟ ನಡೆಸಿದ್ದರು. ಫ್ರೆಂಚ್ ಏರೋಸ್ಪೇಸ್ ದೈತ್ಯ ಡಸಾಲ್ಟ್ ಏವಿಯೇಷನ್ ​​ತಯಾರಿಸಿದ ರಫೇಲ್‌ನಲ್ಲಿ ಭಾರತದ ರಾಷ್ಟ್ರಪತಿಯೊಬ್ಬರು ಹಾರಾಟ ನಡೆಸಿದ್ದು ಇದೇ ಮೊದಲು.

About the Author

Praja Vahini

Editor

View All Posts

Spread the love

Post navigation

Previous: ಪುನೀತ್ ಸಮಾಧಿಗೆ ಪೂಜೆ ಸಲ್ಲಿಸಿದ ರಾಜ್ ಕುಟುಂಬ
Next: 34 ಕೋಟಿ ಮೊತ್ತದ ಕ್ರಿಯಾ ಯೋಜನೆಗೆ ಮಂಜೂರಾತಿ: ಸಿಎಂ

Views:

33

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.