Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಹೆಡಗಾಪೂರ ಪಿಡಿಒ ಕುಮಾರಿ ಮಹಾಲಕ್ಷ್ಮಿ ಅಮಾನತ್ತು
  • Front news
  • State
  • ಬೀದರ್

ಹೆಡಗಾಪೂರ ಪಿಡಿಒ ಕುಮಾರಿ ಮಹಾಲಕ್ಷ್ಮಿ ಅಮಾನತ್ತು

Praja Vahini October 29, 2025
WhatsApp Image 2025-10-29 at 7.02.30 PM
Spread the love

ಔರಾದ: ಔರಾದ ತಾಲೂಕಿನ ಹೆಡಗಾಪೂರ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಕುಮಾರಿ ಮಹಾಲಕ್ಷ್ಮಿ ಅವರನ್ನು ಅಮಾನತ್ತು ಮಾಡುವಂತೆ ಜಿಲ್ಲಾ ಪಂಚಾಯತ್ ಸಿಇಒ ಡಾ. ಗಿರೀಶ್ ಬದೋಳೇ ಆದೇಶ ಮಾಡಿದ್ದಾರೆ.

ಪಿಡಿಒ ಕುಮಾರಿ ಮಹಾಲಕ್ಷ್ಮಿ ಅವರು ಕ. ಗ್ರಾ. ಸ್ವ ಮತ್ತು ಪಂಚಾಯತ್ ರಾಜ್ ಅಧಿನಿಯಮ 1993ರ ನಿಯಮಗಳಿಗೆ ವಿರುದ್ಧವಾಗಿ ಚುನಾಯಿತ ಗ್ರಾಮ ಪಂಚಾಯಿತಿಯ ಅಧ್ಯಕ್ಷರ ಅಧಿಕಾರವನ್ನು ಚಲಾಯಿಸಿದ ಆರೋಪಕ್ಕೆ ಸಂಬಂಧಿಸಿದಂತೆ ಕರ್ನಾಟಕ ನಾಗರಿಕ ಸೇವಾ ಸೇವಾ ( ವರ್ಗಿಕರಣ ನಿಯಂತ್ರಣ ಮತ್ತು ಮೇಲ್ಮನವಿ ) ನಿಯಮಾವಳಿಗಳು 1957ರ ನಿಯಮ 10(1)(ಡಿ ) ರಡಿ ಪ್ರದಕ್ತವಾದ ಅಧಿಕಾರವನ್ನು ಚಲಾಯಿಸಿ
ಪಿಡಿಒ ಕುಮಾರಿ ಮಹಾಲಕ್ಷ್ಮಿ ಅವರು ಕ. ಗ್ರಾ. ಸ್ವ ಮತ್ತು ಪಂಚಾಯತ್ ರಾಜ್ ಅಧಿನಿಯಮ ಉಲ್ಲಂಘನೆ ಮಾಡಿದ್ದಾರೆ.ಈ ಆರೋಪಕ್ಕೆ ಸಂಬಂಧಿಸಿದಂತೆ ಕರ್ನಾಟಕ ನಾಗರಿಕ ಸೇವಾ ಸೇವಾ ( ವರ್ಗಿಕರಣ ನಿಯಂತ್ರಣ ಮತ್ತು ಮೇಲ್ಮನವಿ ) ನಿಯಮಾವಳಿಗಳು 1957ರ ನಿಯಮ 10(1)(ಡಿ ) ರಡಿ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿರುವ ಪ್ರಯುಕ್ತ ಇಲಾಖೆ ವಿಚಾರಣೆಯನ್ನು ಕಾಯ್ದಿರಿಸಿ ತಕ್ಷಣದಿಂದ ಜಾರಿಗೆ ಬರುವಂತೆ ಸೇವೆಯಿಂದ ಅಮಾನತುಗೊಳಿಸಲು ಆದೇಶಿಸಲಾಗಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಗಿರೀಶ ಬದೊಳೆ ಅವರು ನೀಡಿರುವ ಆದೇಶದಲ್ಲಿ ತಿಳಿಸಲಾಗಿದೆ.

About the Author

Praja Vahini

Editor

View All Posts

Spread the love

Post navigation

Previous: ಸರ್ಕಾರದ ಮೇಲೆ ಜನರಿಗೆ ಭ್ರಾಂತಿಯಾಗುತ್ತಿದೆ: ಬೊಮ್ಮಾಯಿ
Next: ಎಂ.ಶ್ರೀನಿವಾಸ್ ಅವರ ಸಾಧನೆ ಮುಂದಿನ ಪೀಳಿಗೆಗೆ ತಲುಪಬೇಕು: ಶಾಸಕ ಎಂ.ಕೃಷ್ಣಪ್ಪ

Views:

293

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.