Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಉಮಾಶ್ರೀಗೆ ಒಲಿದು ಬಂತು ಡಾ. ರಾಜ್ ಕುಮಾರ್ ಪ್ರಶಸ್ತಿ
  • Bangalore
  • Cinema
  • Politics

ಉಮಾಶ್ರೀಗೆ ಒಲಿದು ಬಂತು ಡಾ. ರಾಜ್ ಕುಮಾರ್ ಪ್ರಶಸ್ತಿ

Praja Vahini October 31, 2025 1 minute read
WhatsApp Image 2025-10-31 at 10.53.11
Spread the love

ಬೆಂಗಳೂರು: ಈ ಬಾರಿ ಕನ್ನಡ ರಾಜ್ಯೋತ್ಸವಕ್ಕೆ ಕರ್ನಾಟಕ ಸರ್ಕಾರವು ಸಿನಿಮಾ ರಂಗಗಳಲ್ಲಿ ಹಾಗೂ ಇನ್ನಿತರ ರಂಗಗಳಲ್ಲಿ ಸಾಧನೆ ಮಾಡಿರುವ ಸಾಧಕರಿಗೆ 2019ನೇ ಸಾಲಿನ ಡಾ. ರಾಜ್ ಕುಮಾರ್, ಪುಟ್ಟಣ್ಣ ಕಣಗಾಲ್, ಡಾ. ವಿಷ್ಣುವರ್ಧನ್ ಪ್ರಶಸ್ತಿ ಪ್ರಕಟಗೊಂಡಿದೆ.

ಈ ಸಾಧಕರ ಪಟ್ಟಿಯಲ್ಲಿ ಪ್ರಮುಖವಾಗಿ ಹಿರಿಯ ನಟಿ ಉಮಾಶ್ರೀ ಅವರಿಗೆ ಡಾ. ರಾಜಕುಮಾರ್ ಪ್ರಶಸ್ತಿ ಒಲಿದುಬಂದಿದೆ.

ಹೌದು, ನಟಿ ಉಮಾಶ್ರೀಗೆ 2019ನೇ ಸಾಲಿನ ಡಾ. ರಾಜ್ ಕುಮಾರ್ ಪ್ರಶಸ್ತಿ ಲಭಿಸಿದೆ. ಉಮಾಶ್ರೀ ಅವರು ಚಿತ್ರರಂಗಕ್ಕೆ ಸಲ್ಲಿಸಿರುವ ಸೇವೆ, ಅವರ ಅತ್ಯುತ್ತಮ ನಟನೆಯನ್ನು ಗುರುತಿಸಿ ರಾಜ್​ಕುಮಾರ್ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.

ಇನ್ನು ವಿಷ್ಣುವರ್ಧನ್ ಪ್ರಶಸ್ತಿಗೆ ಹಿರಿಯ ನಟ ರಿಚರ್ಡ್ ಕ್ಯಾಸ್ಟಲಿನೋ ಅವರನ್ನು ಆಯ್ಕೆ ಮಾಡಲಾಗಿದೆ. ರಿಚರ್ಡ್ ಕ್ಯಾಸ್ಟಲಿನೋ ಅವರು ಕನ್ನಡ, ತುಳು, ಕೊಂಕಣಿ ಸಿನಿಮಾಗಳಲ್ಲಿ ವರ್ಷಗಳ ಕಾಲ ನಟಿಸಿದ್ದಾರೆ.

ಪುಟ್ಟಣ್ಣ ಕಣಗಾಲ್ ಪ್ರಶಸ್ತಿಗೆ ನಿರ್ದೇಶಕ ಎನ್​​ಆರ್ ನಂಜುಂಡೇಗೌಡ ಅವರನ್ನು ಆಯ್ಕೆ ಮಾಡಲಾಗಿದೆ. ಈ ಪ್ರಶಸ್ತಿಗಳು 5 ಲಕ್ಷ ರೂಪಾಯಿ ನಗದು ಬಹುಮಾನದ ಜೊತೆಗೆ ಚಿನ್ನ ಲೇಪಿತ ಪದಕ ಒಳಗೊಂಡಿರಲಿವೆ. ಇದನ್ನೂ ಓದಿ: ತೇಜಸ್ವಿ ಸೂರ್ಯ ಇಸ್ ವೇಸ್ಟ್ ಮೆಟಿರಿಯಲ್: ಡಿಕೆಶಿ

ಅಲ್ಲದೆ ಪ್ರಶಸ್ತಿಗಳ ಜೊತೆಗೆ ಬೆಳ್ಳಿ ತೊರೆಗೆ ಉತ್ತಮ ಸಿನಿಮಾ ಪ್ರಬಂಧ ಮತ್ತು ‘ಗುಳೆ’ ಸಿನಿಮಾಕ್ಕೆ ಉತ್ತಮ ಕಿರುಚಿತ್ರ ಪ್ರಶಸ್ತಿಗಳನ್ನು ಸಹ ಸರ್ಕಾರ ಘೋಷಿಸಿದೆ. ಈ ಪ್ರಶಸ್ತಿಗಳು 25 ಸಾವಿರ ರೂಪಾಯಿ ನಗದು ಬಹುಮಾನ ಹಾಗೂ ಪ್ರಶಸ್ತಿ ಪತ್ರ ಹಾಗೂ ಬೆಳ್ಳಿ ಪದಕಗಳನ್ನು ಒಳಗೊಂಡಿರಲಿವೆ.

 

About the Author

Praja Vahini

Editor

View All Posts

Spread the love

Post navigation

Previous: ತೇಜಸ್ವಿ ಸೂರ್ಯ ಇಸ್ ವೇಸ್ಟ್ ಮೆಟಿರಿಯಲ್: ಡಿಕೆಶಿ
Next: ಖಾಕಿ ಧರಿಸಿದ ಡಿಂಪಲ್ ಕ್ವೀನ್

Views:

30

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.