Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಕನ್ನಡ ಭವನ ನಿರ್ಮಾಣಕ್ಕೆ ಶೀಘ್ರ ಕ್ರಮ: ಕೆ.ಹೆಚ್ ಮುನಿಯಪ್ಪ
  • Bangalore
  • Politics
  • State

ಕನ್ನಡ ಭವನ ನಿರ್ಮಾಣಕ್ಕೆ ಶೀಘ್ರ ಕ್ರಮ: ಕೆ.ಹೆಚ್ ಮುನಿಯಪ್ಪ

Praja Vahini November 1, 2025 1 minute read
WhatsApp Image 2025-11-01 at 13.38.28
Spread the love

ಬೆಂಗಳೂರು ಗ್ರಾಮಾಂತರ: ಜಿಲ್ಲಾ ಕನ್ನಡ ಭವನ ನಿರ್ಮಾಣಕ್ಕೆ ದೇವನಹಳ್ಳಿ ಟೌನ್ ಪಾರಿವಾಳ ಗುಟ್ಟದ ಸಮೀಪದಲ್ಲಿ 1.20 ಎಕರೆ ಜಾಗವನ್ನು ಗುರ್ತಿಸಿಲಾಗಿದ್ದು, ಭವನ ನಿರ್ಮಾಣಕ್ಕೆ ಸಂಬಂಧಿಸಿ ಸಂಬಂಧಪಟ್ಟ ಇಲಾಖೆ ಜೊತೆ ಚರ್ಚಿಸಿ ಶೀಘ್ರ ಕ್ರಮಕೈಗೊಳ್ಳಲಾಗುವುದು ಎಂದು ಆಹಾರ ನಾಗರೀಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ಹೇಳಿದರು.

ದೇವನಹಳ್ಳಿ ಟೌನ್ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್ ವತಿಯಿಂದ ಆಯೋಜಿಸಿದ್ದ ಜಿಲ್ಲಾ ಮಟ್ಟದ 70ನೇ ಕನ್ನಡ ರಾಜ್ಯೋತ್ಸವ ದಿನಾಚರಣೆಯನ್ನು ರಾಷ್ಟ್ರ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು, ನಮ್ಮ ಜಿಲ್ಲೆಯಲ್ಲಿ ಸಾಹಿತ್ಯ ಕ್ಷೇತ್ರದಲ್ಲಿ ಸಾಧನೆ ಮಾಡಿದ ನಿತ್ಯೋತ್ಸವ ಕವಿ ಕೆ.ಎಸ್ ನಿಸಾರ್ ಅಹಮದ್, ಪ್ರಖ್ಯಾತ ಗಾಯಕ ಸಿ ಅಶ್ವತ್ಥ್, ಕಮಲಾ ಹಂಪನಾ, ವಿ ಸೀತಾರಾಮಯ್ಯ, ತಾಪು ವೆಂಕಟರಾಮ್, ಸಮೇತನಹಳ್ಳಿ ರಾಮಯ್ಯ  ಸೇರಿದಂತೆ ಇನ್ನೂ ಹಲವಾರು ಸಾಹಿತಿಗಳು, ಕಲಾವಿದರು ಹಾಗೂ ಸಮಾಜ ಸೇವಕರು ಆಯಾ ಕ್ಷೇತ್ರದಲ್ಲಿ ಉತ್ತಮ ಸಾಧನೆಯನ್ನು ಮಾಡಿದ್ದಾರೆ ಎಂದು ತಮ್ಮ ಕನ್ನಡಿಭಿಮಾನವನ್ನು ವ್ಯಕ್ತಪಡಿಸಿದರು.

ನಮ್ಮ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದಲೂ ಹಲವಾರು ಜನಪ್ರಿಯ, ಜನಪರ, ಜನಾನುರಾಗಿ ಕಾರ್ಯಗಳನ್ನು ಮಾಡಿತ್ತಿದ್ದೇವೆ. ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನುಡಿದಂತೆ ನಡೆಯುವ ಮೂಲಕ ಜನರಿಗೆ ಹತ್ತಿರವಾಗಿದ್ದೇವೆ, ಒಂದು ರೀತಿ ಮಾತೃ ಹೃದಯಿ ಸರಕಾರಕ್ಕೆ ಅಪಾರ ಜನಬೆಂಬಲ ವ್ಯಕ್ತವಾಗುತ್ತಿದೆ. ಇದನ್ನೂ ಓದಿ:  ಜಾಗತಿಕ ಮಟ್ಟಕ್ಕೆ ಕನ್ನಡ, ಕರ್ನಾಟಕವನ್ನು ಕೊಂಡೊಯ್ಯಬೇಕು: ಡಿಕೆಶಿ

ನುಡಿದಂತೆ ನಡೆಯುವ ಮೂಲಕ ಪಂಚ ಗ್ಯಾರಂಟಿಗಳಾದ ಅನ್ನಭಾಗ್ಯ ಯೋಜನೆಯನ್ನು ೨೦೧೩ ರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಡೀ ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಜಾರಿಗೆ ತಂದ ಕೀರ್ತಿ ನಮ್ಮದು. ಇದರ ಮುಖ್ಯ ಉದ್ದೇಶ ರಾಜ್ಯದಲ್ಲಿ ಹಸಿವು ಮುಕ್ತ ವಾಗಿಸುವುದು ನಮ್ಮ ಗುರಿಯಾಗಿದ್ದು, ಇದು ನಮ್ಮ ಸರ್ಕಾರದ ಹೆಮ್ಮೆಯ ಕ್ಷಣವಾಗಿದೆ.

ಜಿಲ್ಲೆಯಲ್ಲಿ ೨,೨೯,೬೫೧ ಬಿಪಿಎಲ್ ಪಡಿತರ ಚೀಟಿದಾರರಿದ್ದು, ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆ ಮತ್ತು ರಾಜ್ಯ ಸರ್ಕಾರದ ಹೆಚ್ಚುವರಿ ೫ಕೆ.ಜಿ ಅಕ್ಕಿಯೊಂದಿಗೆ ಒಟ್ಟು ೧೦ ಕೆ.ಜಿ ಅಕ್ಕಿಯನ್ನು ನೀಡಲಾತ್ತಿದ್ದು, ೫ ಕೆ.ಜಿ ಅಕ್ಕಿಗೆ ಪರ್ಯಾಯವಾಗಿ ಇಂದಿರಾ ಪೌಷ್ಠಿಕ ಆಹಾರ ಕಿಟ್ ನೀಡಲಾಗುವುದು. ಇದರಲ್ಲಿ ತೊಗರಿ ಬೇಳೆ, ಹೆಸರು ಬೇಳೆ, ಅಡುಗೆ ಎಣ್ಣೆ, ಸಕ್ಕರೆ ಮತ್ತು ಉಪ್ಪು ಒಳಗೊಂಡ ಪೋಷಕಾಂಶಯುಕ್ತ ವಸ್ತುಗಳನ್ನು ಒಳಗೊಂಡಿರುತ್ತದೆ ಎಂದು ಹೇಳಿದರು.

 

 

About the Author

Praja Vahini

Editor

View All Posts

Spread the love

Post navigation

Previous: ಜಾಗತಿಕ ಮಟ್ಟಕ್ಕೆ ಕನ್ನಡ, ಕರ್ನಾಟಕವನ್ನು ಕೊಂಡೊಯ್ಯಬೇಕು: ಡಿಕೆಶಿ
Next: ಕನ್ನಡ ನಮ್ಮ ಆತ್ಮ: ಸತೀಶ್ ರೆಡ್ಡಿ

Views:

30

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.