Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಬೊಮ್ಮನಹಳ್ಳಿಯಲ್ಲಿ ʼಕೈʼ ತೊರೆದು ಕಮಲ ಹಿಡಿಯುವವರ ಸಂಖ್ಯೆ ಏರಿಕೆ!
  • Bangalore
  • Politics
  • State

ಬೊಮ್ಮನಹಳ್ಳಿಯಲ್ಲಿ ʼಕೈʼ ತೊರೆದು ಕಮಲ ಹಿಡಿಯುವವರ ಸಂಖ್ಯೆ ಏರಿಕೆ!

Praja Vahini November 1, 2025 1 minute read
WhatsApp Image 2025-11-01 at 14.24.55
Spread the love

ಬೆಂಗಳೂರು: ಇಂದು HSR ಲೇಔಟ್‌ನ ಅನಿಲ್ ಗೌಡ ಅವರು, ಕರ್ನಾಟಕ ವಿಧಾನಸಭೆಯ ಪ್ರತಿಪಕ್ಷ ನಾಯಕರಾದ ಆರ್. ಅಶೋಕ್ ಅವರ ನೇತೃತ್ವದಲ್ಲಿ ಭಾರತೀಯ ಜನತಾ ಪಾರ್ಟಿಗೆ ಪುನಃ ಸೇರ್ಪಡೆಗೊಂಡರು.

ಬೊಮ್ಮನಹಳ್ಳಿ ಕ್ಷೇತ್ರದ ಜನಪ್ರಿಯ ಶಾಸಕರಾದ ಸತೀಶ್ ರೆಡ್ಡಿ ಅವರ ಸರ್ವತೋಮುಖ ಅಭಿವೃದ್ಧಿ ಮತ್ತು ಜನಪರ ಕಾರ್ಯದಿಂದ ಪ್ರೇರಿತರಾಗಿ, ದೃಢನಿಶ್ಚಯದೊಂದಿಗೆ ಅವರು ಮತ್ತೆ ಬಿಜೆಪಿ ಕುಟುಂಬದ ಭಾಗರಾಗಿರುವುದು ಸಂತಸದ ವಿಷಯ ಎಂದು ವಿರೋಧ ಪಕ್ಷದ ನಾಯಕ ಆರ್ ಅಶೋಕ್ ಹೇಳಿದರು. ಇದನ್ನೂ ಓದಿ:  ಕನ್ನಡ ನಮ್ಮ ಆತ್ಮ: ಸತೀಶ್ ರೆಡ್ಡಿ

ಈ ಸಂದರ್ಭದಲ್ಲಿ ಬಿಜೆಪಿ ಮುಖಂಡರಾದ ರವಿ ರವರು, ಎಂ.ವಿ. ನಾಗೇಂದ್ರ ರವರು ಹಾಗೂ ಹಲವು ನಾಯಕರೂ ಉಪಸ್ಥಿತರಿದ್ದರು.

About the Author

Praja Vahini

Editor

View All Posts

Spread the love

Post navigation

Previous: ಮದರಸಾಗಳಲ್ಲಿ ಕನ್ನಡ ಕಲಿಸಲು ಆದ್ಯತೆ: ಸಿಎಂ ಘೋಷಣೆ
Next: ವಾಟಾಳ್ ಕನ್ನಡದ ವಿಚಾರದಲ್ಲಿ ರಾಜಿ ಮಾಡಿಕೊಳ್ಳದ ಹೋರಾಟಗಾರ: ಸಿ.ಎಂ

Views:

34

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.