Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಹೆಚ್.ವೈ.ಮೇಟಿಯವರ ನಿಧನಕ್ಕೆ ಸಂತಾಪ ಸೂಚಿಸಿದ ಸಿಎಂ
  • Bangalore
  • Politics
  • State

ಹೆಚ್.ವೈ.ಮೇಟಿಯವರ ನಿಧನಕ್ಕೆ ಸಂತಾಪ ಸೂಚಿಸಿದ ಸಿಎಂ

Praja Vahini November 4, 2025
WhatsApp Image 2025-11-04 at 14.31.22
Spread the love

ಬೆಂಗಳೂರು: ಮಾಜಿ ಸಚಿವರು, ಉತ್ತರ ಕರ್ನಾಟಕ ಭಾಗದ ಹಿರಿಯ ನಾಯಕರು, ಹಾಲಿ ಶಾಸಕರೂ ಆದ ಹೆಚ್.ವೈ.ಮೇಟಿ ಅವರ ನಿಧನವಾರ್ತೆ ನೋವುಂಟುಮಾಡಿದೆ. ಕಳೆದ ಗುರುವಾರವಷ್ಟೇ ಆಸ್ಪತ್ರೆಗೆ ಭೇಟಿನೀಡಿ, ಅವರ ಆರೋಗ್ಯ ವಿಚಾರಿಸಿದ್ದೆ. ಈ ವೇಳೆ ಗುಣಮುಖರಾಗಿ ಮತ್ತೆ ನಮ್ಮನ್ನು ಕೂಡಿಕೊಳ್ಳುತ್ತಾರೆ ಎನ್ನುವ ಭರವಸೆಯಿತ್ತು. ನನ್ನ ಭರವಸೆ, ಹಾರೈಕೆಗಳೆರೆಡೂ ಹುಸಿಯಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ. ಇದನ್ನೂ ಓದಿ: ಇಂದು ನಡೆದ ವಿಚಾರಣೆಯಲ್ಲಿ ಕೋರ್ಟ್ ಗೆ ‘ಡಿ’ ಗ್ಯಾಂಗ್ ಹೇಳಿದ್ದೇನು..?

ಹೆಚ್.ವೈ.ಮೇಟಿ ಅವರ ನಿಧಾನಕ್ಕೆ ಎಕ್ಸ್ ಖಾತೆಯಲ್ಲಿ ಸಂತಾಪ ಸೂಚಿಸಿರುವ ಅವರು, ಬಹುದೀರ್ಘ ಕಾಲ ಸಾರ್ವಜನಿಕ ಬದುಕಿನಲ್ಲಿದ್ದ ಮೇಟಿಯವರು ಜನಪರವಾಗಿ, ಕ್ಷೇತ್ರದ ಅಭಿವೃದ್ಧಿಯ ಬಗ್ಗೆಯಷ್ಟೇ ಚಿಂತಿಸುತ್ತಿದ್ದ ಮುತ್ಸದ್ದಿ ನಾಯಕರು. ಅವರ ನಿಧನದಿಂದ ಸಮಾಜ ಬಡವಾಗಿದೆ.

ಮೃತರ ಆತ್ಮಕ್ಕೆ ಚಿರಶಾಂತಿ ದೊರಕಲಿ. ಮೇಟಿಯವರ ಕುಟುಂಬಸ್ಥರು ಹಾಗೂ ಅಭಿಮಾನಿಗಳಿಗೆ ಈ ದುಃಖ ಭರಿಸುವ ಶಕ್ತಿ ಸಿಗಲೆಂದು ಪ್ರಾರ್ಥಿಸುತ್ತೇನೆ ಎಂದು ಬರೆದಿದ್ದಾರೆ.

About the Author

Praja Vahini

Editor

View All Posts

Spread the love

Post navigation

Previous: ಇಂದು ನಡೆದ ವಿಚಾರಣೆಯಲ್ಲಿ ಕೋರ್ಟ್ ಗೆ ‘ಡಿ’ ಗ್ಯಾಂಗ್ ಹೇಳಿದ್ದೇನು..?
Next: ಮೇಟಿಯವರ ನಿಧನದ ಸುದ್ದಿ ಬಹಳ ದುಃಖ ತಂದಿದೆ: ಡಿ.ಕೆ. ಶಿವಕುಮಾರ್

Views:

42

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.