Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • 38 ಗ್ರಾಮದ ಮಹಿಳೆಯರಿಗೆ ಶಕ್ತಿ ಯೋಜನೆಯಿಂದ ಯಾವುದೇ ಪ್ರಯೋಜನವಿಲ್ಲ: ಆರ್ ಅಶೋಕ್
  • Bangalore
  • Politics
  • State

38 ಗ್ರಾಮದ ಮಹಿಳೆಯರಿಗೆ ಶಕ್ತಿ ಯೋಜನೆಯಿಂದ ಯಾವುದೇ ಪ್ರಯೋಜನವಿಲ್ಲ: ಆರ್ ಅಶೋಕ್

Praja Vahini November 4, 2025
WhatsApp Image 2025-11-04 at 15.08.00
Spread the love

ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ 2023ನೇ ಸಾಲಿನಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಪಂಚ ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿದೆ. ಪಂಚ ಗ್ಯಾರಂಟಿ ಯೋಜನೆಗಲ್ಲಿ ಮಹತ್ವದ ಯೋಜನೆಯದ ಶಕ್ತಿ ಯೋಜನೆಯು ಈಗಾಗಲೇ ರಾಜ್ಯದ ಮಹಿಳೆಯರ ಮನ ಗೆದ್ದಿದೆ.

ಇನ್ನು ರಾಜ್ಯ ಸರ್ಕಾರದ ಶಕ್ತಿ ಯೋಜನೆಯು ಮಹಿಳೆಯರಿಗೆ ಪ್ರಯೋಜನ ಇಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್ ಅಶೋಕ್ ಹೇಳಿದ್ದಾರೆ.

ಸಾಮಾಜಿಕ ಮಾಧ್ಯಮವಾದ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಅವರು, ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅವರೇ, ಕಲ್ಯಾಣ ಕರ್ನಾಟಕದ 38 ಗ್ರಾಮದ ಮಹಿಳೆಯರಿಗೆ ಶಕ್ತಿ ಯೋಜನೆಯಿಂದ ಯಾವುದೇ ಪ್ರಯೋಜನವಿಲ್ಲ. ಇದನ್ನೂ ಓದಿ: ಮೇಟಿಯವರ ನಿಧನದ ಸುದ್ದಿ ಬಹಳ ದುಃಖ ತಂದಿದೆ: ಡಿ.ಕೆ. ಶಿವಕುಮಾರ್

ಯಾಕೆ ಪ್ರಯೋಜನವಿಲ್ಲ ಅಂದರೆ 38 ಗ್ರಾಮಗಳಿಗೆ ಬಸ್ಸೇ ಇಲ್ಲ. ಬಸ್ಸು ಯಾಕಿಲ್ಲ ಅಂದರೆ ಅಲ್ಲಿ ಯೋಗ್ಯ ರಸ್ತೆಯೇ ಇಲ್ಲ. ಕಲ್ಯಾಣ ಕರ್ನಾಟಕದ ಜನರ ಮತ ಪಡೆದು, ಅಧಿಕಾರ ಅನುಭವಿಸಿ ತಮ್ಮ ಕುಟುಂಬದ ಕಲ್ಯಾಣ ಮಾಡಿಕೊಂಡಿರುವುದೇ ನಿಮ್ಮ ಏಕೈಕ ಸಾಧನೆ ಎಂದು ಅಶೋಕ್ ವಾಗ್ದಾಳಿ ನಡೆಸಿದ್ದಾರೆ.

ಆರ್​ಎಸ್​ಎಸ್ ಬಗ್ಗೆ ವಿವಾದಾತ್ಮಕ ಹೇಳಿಕೆಗಳನ್ನು ಕೊಟ್ಟು ನಿಮ್ಮ ಈ ವೈಫಲ್ಯಗಳನ್ನು ಮರೆಮಾಚಬಹುದು, ಜನರನ್ನು ಯಾಮಾರಿಸಬಹುದು ಎಂದು ಕನಸು ಕಾಣಬೇಡಿ. ಕಲ್ಯಾಣ ಕರ್ನಾಟಕದ ಜನ ಖರ್ಗೆ ಕುಟುಂಬವನ್ನ ಮತ್ತು ಕಾಂಗ್ರೆಸ್ ಪಕ್ಷವನ್ನ ನಿಷೇಧ ಮಾಡುವ ದಿನ ಬಹಳ ದೂರವಿಲ್ಲ ಎಂದು ಅಶೋಕ್ ಉಲ್ಲೇಖಿಸಿದ್ದಾರೆ.

About the Author

Praja Vahini

Editor

View All Posts

Spread the love

Post navigation

Previous: ಮೇಟಿಯವರ ನಿಧನದ ಸುದ್ದಿ ಬಹಳ ದುಃಖ ತಂದಿದೆ: ಡಿ.ಕೆ. ಶಿವಕುಮಾರ್
Next: ಮೇಟಿ ಅವರ ಪಾರ್ಥಿವ ಶರೀರದ ದರ್ಶನ ಪಡೆದ ಸಿಎಂ

Views:

25

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.