ಬೆಂಗಳೂರು: ಕನ್ನಡ ಚಿತ್ರರಂಗದ ಖ್ಯಾತ ನಟ, ನಿರ್ದೇಶಕರಾದ ಉಪೇಂದ್ರ ಅವರು ಇಂದು (ಬುಧವಾರ ನ. 05) ಉಪಮುಖ್ಯಮಂತ್ರಿಯ ಡಿಕೆ ಶಿವಕುಮಾರ್ ಅವರನ್ನು ಸದಾಶಿವನಗರದ ಗೃಹಕಚೇರಿಯಲ್ಲಿ ಭೇಟಿ ಮಾಡಿ, ಸಮಾಲೋಚನೆ ನಡೆಸಿದರು.
ಆದರೆ ಡಿಸಿಎಂ ಡಿಕೆ ಶಿವಕುಮಾರ್ ಅವರನ್ನು ಉಪೇಂದ್ರ ಅವರು ಯಾವ ಕಾರಣಕ್ಕೆ ಭೇಟಿಯಾಗಿದ್ದಾರೆ ಎಂಬುದು ತಿಳಿದು ಬಂದಿಲ್ಲ. ಇದನ್ನೂ ಓದಿ: ಡೆವಿಲ್ ಸಿನಿಮಾದಲ್ಲಿ ಗಿಲ್ಲಿ ನಟನೆ, ವಿಭಿನ್ನ ಪಾತ್ರದ ಪೋಸ್ಟರ್ ಅರಿವಿಲ್ ಮಾಡಿದ ಚಿತ್ರತಂಡ
