Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ರಾಜ್ಯ ಕಾಂಗ್ರೆಸ್ ನಾಯಕರಲ್ಲಿ ಕುತೂಹಲ ಮೂಡಿಸಿದ ಸಿಎಂಗೆ ರಾಜಣ್ಣನ ಔತಣ ಕೂಟ
  • Bangalore
  • Politics
  • State

ರಾಜ್ಯ ಕಾಂಗ್ರೆಸ್ ನಾಯಕರಲ್ಲಿ ಕುತೂಹಲ ಮೂಡಿಸಿದ ಸಿಎಂಗೆ ರಾಜಣ್ಣನ ಔತಣ ಕೂಟ

Praja Vahini November 7, 2025 1 minute read
WhatsApp Image 2025-11-07 at 12.08.14
Spread the love

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಸಿಎಂ ಬದಲಾವಣೆ ಕೂಗು ಜೋರಾಗಿ ಕೇಳುತ್ತಿರುವ ಬೆನ್ನಲ್ಲೇ ಇದೀಗ ಕೆ ಎನ್ ರಾಜಣ್ಣ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಔತಣಕೂಟ ಏರ್ಪಡಿಸಿರುವುದು ರಾಜ್ಯ ರಾಜಕೀಯ ನಾಯಕರಲ್ಲಿ ಕುತೂಹಲ ಕೆರಳಿಸಿದೆ.

ಹೌದು, ಈಗಾಗಲೇ ರಾಜ್ಯ ಕಾಂಗ್ರೆಸ್ ಪಕ್ಷದಲ್ಲಿ ಸಚಿವ ಸಂಪುಟ ಪುನಾರಚನೆ ಹಾಗೂ ಸಿಎಂ ಬದಲಾವಣೆ ಕುರಿತು ಭಾರಿ ಚರ್ಚೆಯಾಗುತ್ತಿರುವ ಬೆನ್ನಲ್ಲೇ ಇದೀಗ ಕೆ ಎನ್ ರಾಜಣ್ಣ ಅವರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಔತಣಕೂಟ ಏರ್ಪಡಿಸಿರುವುದು ಎಲ್ಲರಲ್ಲಿ ಕುತೂಹಲ ಮೂಡಿತಿದೆ.

ಇಂದು (ಶುಕ್ರವಾರ ನ.07) ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತುಮಕೂರು ನಗರ ಹಾಗೂ ತುಮಕೂರು ಜಿಲ್ಲೆಯಲ್ಲಿ ಹಲವಾರು ಅಭಿವೃದ್ಧಿ ಕಾರ್ಯಕ್ರಮಗಳಿಗೆ ಚಾಲನೆ ನೀಡುವುದರ ಜೊತೆಗೆ ಉದ್ಘಾಟನಾ ನೆರವೇರಿಸಲಿದ್ದಾರೆ. ಇದಕ್ಕೂ ಮುನ್ನ ಅಂದರೆ ಮಧ್ಯಾಹ್ನ 2.30ರಿಂದ 3.30ರವರೆಗೆ ರಾಜಣ್ಣ ಅವರ ಕ್ಯಾತ್ಸಂದ್ರ ನಿವಾಸದಲ್ಲಿ ಆಯೋಜಿಸಿರುವ ಔತಣಕೂಟದಲ್ಲಿ ಪಾಲ್ಗೊಳ್ಳಲಿದ್ದಾರೆ. ಇದನ್ನೂ ಓದಿ: ಮಾಧ್ಯಮ ಸಮ್ಮೇಳನ ಉದ್ಘಾಟಿಸಲು ಸಿಎಂಗೆ ಆಹ್ವಾನ

ಇನ್ನು ಔತಣಕೂಟದಲ್ಲಿ ಸಿದ್ದರಾಮಯ್ಯ ಅವರು, ರಾಜಣ್ಣ ಅವರನ್ನು ಸಂಪುಟಕ್ಕೆ ಮರಳಿ ಸೇರ್ಪಡೆಗೊಳಿಸುವ ಕುರಿತು ಮಾತುಕತೆ ನಡೆಸಬಹುದು ಎಂದು ಮೂಲಗಳು ತಿಳಿಸಿವೆ. ಈ ನಡುವೆ ನವೆಂಬರ್ 15 ರಂದು ಮುಖ್ಯಮಂತ್ರಿಗಳು ದೆಹಲಿಗೆ ಭೇಟಿ ನೀಡಲಿದ್ದು, ಈ ವೇಳೆ ಹೈಕಮಾಂಡ್ ನಾಯಕರನ್ನು ಭೇಟಿ ಮಾಡಿ ಸಂಪುಟ ಪುನರ್ರಚನೆಗೆ ಒಪ್ಪಿಗೆ ಪಡೆಯುವ ನಿರೀಕ್ಷೆಯಿದೆ ಎಂದು ತಿಳಿದುಬಂದಿದೆ.

 

About the Author

Praja Vahini

Editor

View All Posts

Spread the love

Post navigation

Previous: ಮಾಧ್ಯಮ ಸಮ್ಮೇಳನ ಉದ್ಘಾಟಿಸಲು ಸಿಎಂಗೆ ಆಹ್ವಾನ
Next: ಕೊನೆಯ ಹಂತ ತಲುಪಿದ ರನ್ಯಾ ರಾವ್‌, ಚಿನ್ನ ಕಳ್ಳ ಸಾಗಾಣಿಕೆ ಪ್ರಕರಣ

Views:

36

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.