Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಮೈಸೂರು ಜಿಲ್ಲೆಯಲ್ಲಿ ಒಂದೇ ತಿಂಗಳಲ್ಲಿ ಹುಲಿ ದಾಳಿಗೆ ಮೂರು ಬಲಿ
  • Bangalore
  • Politics
  • State

ಮೈಸೂರು ಜಿಲ್ಲೆಯಲ್ಲಿ ಒಂದೇ ತಿಂಗಳಲ್ಲಿ ಹುಲಿ ದಾಳಿಗೆ ಮೂರು ಬಲಿ

Praja Vahini November 7, 2025
WhatsApp Image 2025-11-07 at 17.58.47
Spread the love

ಮೈಸೂರು: ಇತ್ತೀಚಿನ ದಿನಗಳಲ್ಲಿ ಮೈಸೂರು ಜಿಲ್ಲೆಯ ಸುತ್ತಮುತ್ತಲು ಹುಲಿ ದಾಳಿ ಹೆಚ್ಚಾಗಿ ಕಂಡು ಬರುತ್ತಿದ್ದು, ರೈತರು  ನೆಮ್ಮದಿಯಿಂದ ಹೊಲಗದ್ದೆಗಳಲ್ಲಿ ಕೃಷಿ ಮಾಡಲು ಆಗುತ್ತಿಲ್ಲ.

ಹೌದು, ಮೈಸೂರು ಜಿಲ್ಲೆಯಲ್ಲಿ ಇತ್ತೀಚಿಗೆ ಹುಲಿ ದಾಳಿಗಳ ಪ್ರಕರಣ ಹೆಚ್ಚಾಗಿ ಕಂಡು ಬರುತ್ತಿದ್ದು, 15 ದಿನಗಳಲ್ಲಿ ಮೂರು ರೈತರನ್ನು ಹುಲಿಗಳು ಬಲಿ ಪಡೆದುಕೊಂಡಿವೆ.

ಮೈಸೂರು ಜಿಲ್ಲೆಯ ಸರಗೂರು ತಾಲೂಕಿನ ಹಳೇ ಹೆಗ್ಗೂಡಿಲು ಗ್ರಾಮದಲ್ಲಿಂದು ರೈತ ಹುಲಿ ದಾಳಿಗೆ ಬಲಿಯಾಗಿದ್ದಾರೆ. ಜಮೀನಿನಲ್ಲಿ ಉಳುಮೆಗೆ ತೆರಳಿದ್ದ ರೈತನ ಮೇಲೆ ಏಕಾಏಕಿ ಹುಲಿ ದಾಳಿ ಮಾಡಿದ ಪರಿಣಾಮ 52 ವರ್ಷದ ದಂಡನಾಯಕ ಮೃತಪಟ್ಟಿದ್ದಾರೆ. ಹುಲಿ ಜಮೀನಿನಲ್ಲಿ ರೈತನನ್ನು ಕೊಂದು ಅರ್ಧ ಕಿಲೋಮೀಟರ್ ದೂರ ಎಳೆದುಕೊಂಡು ಹೋಗಿ ರೈತನ ತೊಡೆ, ತಲೆ ಭಾಗ ತಿಂದಿದ್ದೆ. ನುಗು ವನ್ಯಜೀವಿಧಾಮ ವ್ಯಾಪ್ತಿಯ ಅರಣ್ಯದಲ್ಲಿ ಈ ಘಟನೆ ನಡೆದಿದೆ. ಇದನ್ನೂ ಓದಿ:  ಕಬ್ಬು ಬೆಳೆಗಾರರ ವಿಚಾರದಲ್ಲಿ ಸಿಎಂ ಆಲಸ್ಯ ಮಾಡಿದ್ದಾರೆ: ಬಿವೈವಿ

ಆರ್‌ಎಫ್‌ಓ ಮೇಲೆ ಹಲ್ಲೆಗೆ ಯತ್ನ

ಇನ್ನು ಹುಲಿ ದಾಳಿಯಿಂದ ರೊಚ್ಚಿಗೆದ್ದ ಗ್ರಾಮಸ್ಥರು ಆರ್‌ಎಫ್‌ಓ ಮೇಲೆ ಹಲ್ಲೆಗೆ ಯತ್ನಿಸಿದ್ದಾರೆ. ಆರ್‌ಎಫ್‌ಓ ಅಮೃತಾ ಮೇಲೆ ಗ್ರಾಮಸ್ಥರು ಹಲ್ಲೆಗೆ ಯತ್ನಿಸಿದ ಘಟನೆ ಸರಗೂರು ತಾಲೂಕಿನ ಹೆಗ್ಗೂಡಿಲು ಗ್ರಾಮದಲ್ಲಿ ನಡೆದಿದೆ. ಹುಲಿ ದಾಳಿಯಿಂದ ರೈತ ದಂಡನಾಯಕ ಮೃತ ಪಟ್ಟಿದ್ದ ಕಾರಣ ಘಟನಾ ಸ್ಥಳಕ್ಕೆ ಬಂದಿದ್ದ ಅಮೃತಾ ಅವರ ಮೇಲೆ ಗ್ರಾಮಸ್ಥರು ಆಕ್ರೋಶ ಹೊರಹಾಕಿ ಹಲ್ಲೆಗೆ ಯತ್ನಿಸಿದ್ದಾರೆ.

About the Author

Praja Vahini

Editor

View All Posts

Spread the love

Post navigation

Previous: ಕಬ್ಬು ಬೆಳೆಗಾರರ ವಿಚಾರದಲ್ಲಿ ಸಿಎಂ ಆಲಸ್ಯ ಮಾಡಿದ್ದಾರೆ: ಬಿವೈವಿ
Next: ಕಬ್ಬು ಬೆಳೆಗಾರರ ಹಠಕ್ಕೆ ಮಣಿದ ಸರ್ಕಾರ

Views:

28

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.