Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಕನಕದಾಸರು ವಿಶ್ವಮಾನವರು: ಸಿಎಂ  ಸಿದ್ದರಾಮಯ್ಯ
  • Bangalore
  • Politics
  • State

ಕನಕದಾಸರು ವಿಶ್ವಮಾನವರು: ಸಿಎಂ  ಸಿದ್ದರಾಮಯ್ಯ

Praja Vahini November 8, 2025 1 minute read
WhatsApp Image 2025-11-08 at 13.08.14
Spread the love

ಬೆಂಗಳೂರು: ಕನಕದಾಸರು ಸಮಾಜದಲ್ಲಿ ಬದಲಾವಣೆಯನ್ನು ತರಲು ಬಯಸಿದ್ದರು.  ಶ್ರೀಕೃಷ್ಣನ ಮಹಾ ಭಕ್ತರಾಗಿದ್ದು ಉಡುಪಿಯಲ್ಲಿ ಕನಕನ ಕಿಂಡಿ ನಿರ್ಮಾಣವಾಗಲು ಕಾರಣರಾದರು. ಅಂಥವರ ಜನ್ಮ ದಿನವನ್ನು ಇಂದು ಆಚರಿಸುವ ಮೂಲಕ ಜನತೆಗೆ ಕನಕದಾಸರ ಬಗ್ಗೆ ಜನರಿಗೆ ತಿಳಿಸಿಕೊಡಲಾಗುತ್ತಿದೆ. ಅವರು ಆಕಸ್ಮಿಕವಾಗಿ ಕುರುಬ ಜನಾಂಗದಲ್ಲಿ ಹುಟ್ಟಿದ್ದರೂ ವಿಶ್ವಮಾನವರಾದವರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಅವರು ಇಂದು ದಾಸಶ್ರೇಷ್ಠ ಕನಕದಾಸರ ಜಯಂತಿಯ ಅಂಗವಾಗಿ ಬೆಂಗಳೂರಿನ‌ ಶಾಸಕರ ಭವನದ ಆವರಣದಲ್ಲಿರುವ ಕನಕದಾಸರ ಪ್ರತಿಮೆಯ ಮುಂಭಾಗ ಅವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಂತ ಕನಕದಾಸರ ಜಯಂತಿಯನ್ನು ಸರ್ಕಾರ ಶ್ರದ್ಧಾಭಕ್ತಿಗಳಿಂದ ರಾಜ್ಯಾದ್ಯಂತ ಆಚರಿಸುತ್ತಿದೆ. ಕನಕದಾಸರ ಸಂದೇಶಗಳನ್ನು ಈ ನಾಡಿನ ಜನತೆಗೆ ತಿಳಿಸುವಂತಹ ಪ್ರಯತ್ನವನ್ನು ಮಾಡುತ್ತಿದೆ ಎಂದರು. ಇದನ್ನೂ ಓದಿ:  ಕೀರ್ತನೆಗಳ ಮೂಲಕ ಸಮಾನತೆಯ ಕಿಡಿ ಹಚ್ಚಿದವರು ಕನಕದಾಸರು: ಸಿಎಂ

“ಕುಲಕುಲ ವೆಂದು ಹೊಡೆದಾಡದಿರಿ, ನಿಮ್ಮ ಕುಲದ ನೆಲೆಯನೇನಾದರೂ ಬಲ್ಲಿರಾ”  ಎಂದು ಹೇಳಿ ಮನುಷ್ಯರೆಲ್ಲರೂ ಒಂದೇ ಎಂದು ಸಾರಿದರು. ತಮ್ಮ ಕೀರ್ತನೆ, ಹಾಡುಗಳ ಮೂಲಕ ಈ ಸಂದೇಶವನ್ನು ತಿಳಿಸಿದ್ದಾರೆ. ಅವರನ್ನು ಗೌರವಿಸಿ ಸ್ಮರಿಸುವ ಕೆಲಸವನ್ನು ಸರ್ಕಾರ ಇಂದು ಮಾಡುತ್ತಿದೆ ಎಂದರು.

 

About the Author

Praja Vahini

Editor

View All Posts

Spread the love

Post navigation

Previous: ‘ಮಾರ್ಕ್’  ಟೀಸರ್ ರಿಲೀಸ್ ; ಕಿಚ್ಚನ ಅಬ್ಬರಕ್ಕೆ ಫಿದಾ ಆದ ಅಭಿಮಾನಿಗಳು
Next: ಚುನಾವಣಾ ಆಯೋಗವನ್ನು ಮೋದಿ ಕೇಂದ್ರದ ಅಡಿಯಾಳು ಮಾಡಿಸಿಕೊಂಡಿದ್ದಾರೆ: ಸಿಎಂ

Views:

33

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.