Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸಾರ್ವಜನಿಕ ಸ್ಥಳದಲ್ಲಿಯೇ ಸಾಮೂಹಿಕ ನಮಾಜ್!
  • Bangalore
  • State

ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸಾರ್ವಜನಿಕ ಸ್ಥಳದಲ್ಲಿಯೇ ಸಾಮೂಹಿಕ ನಮಾಜ್!

Praja Vahini November 10, 2025 1 minute read
WhatsApp Image 2025-11-10 at 11.27.00
Spread the love

ಬೆಂಗಳೂರು: ಮುಸ್ಲಿಂ ಜನಾಂಗದವರು ಐದು ಹೊತ್ತು ನಮಾಜ್ ಮಾಡುವುದು ಸರ್ವೇಸಾಮಾನ್ಯ. ಮುಸ್ಲಿಮರು ಸಾಮಾನ್ಯವಾಗಿ ಐದು ಹೊತ್ತು ನಮಾಜ್ ಮಾಡುವ ಮೂಲಕ ದೇವರಲ್ಲಿ ಪ್ರಾರ್ಥನೆ ಸಲ್ಲಿಸುತ್ತಾರೆ. ಕೆಲವು ಸತಿ ಹೊರಗಡೆ ಹೋಗಿದ್ದ ಸಂದರ್ಭದಲ್ಲಿ ನಮಾಜಿನ ಸಮಯವಾದರೆ ಹೊಲಗದ್ದೆಗಳಲ್ಲೂ ಕೂಡ ನಮಾಜ್ ಮಾಡುತ್ತಾರೆ.

ಅಲ್ಲದೆ ಕೆಲವೊಬ್ಬರು ಚಲಿಸುವ ರೈಲು ಹಾಗೂ ಬಸ್ಸಿನಲ್ಲೂ ಕೂಡ ನಮಾಜ್ ಮಾಡಿ ದೇವರಲ್ಲಿ ಪ್ರಾರ್ಥನೆ ಸಲ್ಲಿಸುತ್ತಾರೆ. ಅದರಂತೆ ಬೆಂಗಳೂರಿನ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸಾಮೂಹಿಕವಾಗಿ ಮುಸ್ಲಿಮರು ನಮಾಜ್ ಮಾಡಿರೋದು ಕಂಡು ಬಂದಿದೆ. ಇದನ್ನೂ ಓದಿ: ಮತ ಅಕ್ರಮದಲ್ಲಿ ಚುನಾವಣೆ ಆಯೋಗವೇ ಭಾಗಿ: ಡಿಕೆಶಿ

ಹೌದು, ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮುಸ್ಲಿಮರು ಮಾಡಿದ ಸಾಮೂಹಿಕ ನಮಾಜ್ ಗೆ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವಿರೋಧ ವ್ಯಕ್ತವಾಗಿದೆ. ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್-2ರಲ್ಲಿ ನಡೆದ ಸಾಮೂಹಿಕ ನಮಾಜ್‌ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಚರ್ಚೆ ಮತ್ತು ಆಕ್ರೋಶಕ್ಕೆ ಕಾರಣವಾಗಿದೆ. ಏರ್ಪೋಟ್ ಒಳಭಾಗದಲ್ಲೇ ಪ್ರಾರ್ಥನಾ ಕೊಠಡಿ ವ್ಯವಸ್ಥೆ ಇದ್ದರೂ, ಕೆಲವರು ಸಾರ್ವಜನಿಕ ಸ್ಥಳದಲ್ಲೇ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದ್ದಾರೆ.

 

About the Author

Praja Vahini

Editor

View All Posts

Spread the love

Post navigation

Previous: ಮತ ಅಕ್ರಮದಲ್ಲಿ ಚುನಾವಣೆ ಆಯೋಗವೇ ಭಾಗಿ: ಡಿಕೆಶಿ
Next: ಬಿಗ್ ಬಾಸ್ ನ ಮಾಜಿ ಸ್ಪರ್ಧಿಗೆ ಕೂಡಿಬಂತು ಕಂಕಣ ಭಾಗ್ಯ

Views:

29

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.