Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಇನ್ಮುಂದೆ ದಾವಣಗೆರೆಗೂ ಸಂಚರಿಸಲಿರುವ ಕೆಎಸ್​ಆರ್​ಟಿಸಿ ಫ್ಲೈಬಸ್
  • Bangalore
  • Politics
  • State

ಇನ್ಮುಂದೆ ದಾವಣಗೆರೆಗೂ ಸಂಚರಿಸಲಿರುವ ಕೆಎಸ್​ಆರ್​ಟಿಸಿ ಫ್ಲೈಬಸ್

Praja Vahini November 12, 2025
WhatsApp Image 2025-11-12 at 18.13.41
Spread the love

ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಸಾರಿಗೆ ಇಲಾಖೆಯಲ್ಲಿ ಹಲವಾರು ಅಭಿವೃದ್ಧಿ ಕಾರ್ಯಗಳನ್ನು ಮಾಡಿದ್ದು, ಇದೀಗ ಮತ್ತೊಂದು ಮಹತ್ವದ ಅಭಿವೃದ್ಧಿಯನ್ನು ಕೆಎಸ್​ಆರ್​ಟಿಸಿ ಮಾಡಿದೆ.

ಹೌದು, ಸಾರಿಗೆ ಇಲಾಖೆಯಿಂದ ಈಗಾಗಲೇ ಹಲವಾರು ಅಭಿವೃದ್ಧಿ ಕಾರ್ಯಗಳು ನಡೆಯುತ್ತಿದ್ದು, ಅದರಂತೆ ಇದೀಗ ಬೆಂಗಳೂರಿನ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ನೇರವಾಗಿ ದಾವಣಗೆರೆಗೆ ಕೆಎಸ್​ಆರ್​ಟಿಸಿ ಫ್ಲೈಬಸ್ ಗೆ ಇಂದು (ನ. 12) ಸಾರಿಗೆ ಇಲಾಖೆಯ ಸಚಿವರಾದ ರಾಮಲಿಂಗ ರೆಡ್ಡಿ ಅವರು ಚಾಲನೆ ನೀಡಿದ್ದಾರೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಬಳಿಯ ಕೆಐಎಬಿ ನಿಂದ ದಾವಣಗೆರೆಗೆ ಪ್ರತಿದಿನ 2 ಫ್ಲೈಬಸ್‌ಗಳು ಸಂಚರಿಸಲಿವೆ. ಈ ಬಸ್‌ಗಳು ತುಮಕೂರು ಮತ್ತು ಚಿತ್ರದುರ್ಗ ಬೈಪಾಸ್ ಮಾರ್ಗವಾಗಿ ಪ್ರಯಾಣಿಸಲಿವೆ ಎಂದು ಸಾರಿಗೆ ಇಲಾಖೆ ತಿಳಿಸಿದೆ. ಏರ್‌ಪೋರ್ಟ್‌ಗೆ ಬರುವ ಮತ್ತು ಏರ್ಪೋರ್ಟ್​​ನಿಂದ ತೆರಳುವ ಪ್ರಯಾಣಿಕರ ಅನುಕೂಲಕ್ಕಾಗಿ ಈ ನೂತನ ಫ್ಲೈಬಸ್ ಸೇವೆ ಆರಂಭಿಸಲಾಗಿದೆ. ಇದನ್ನೂ ಓದಿ: ಕೈಗಾರಿಕಾ ಬಾಂಧವ್ಯ ವೃದ್ಧಿಗೆ 2026ರಲ್ಲಿ ಸಿಂಗಪುರ ಭೇಟಿ: ಎಂ ಬಿ ಪಾಟೀಲ

ಈ ಬಸ್‌ಗಳಲ್ಲಿ ಶೌಚಾಲಯ ಸೇರಿದಂತೆ ಅತ್ಯಾಧುನಿಕ ಸೌಲಭ್ಯಗಳನ್ನೂ ಒದಗಿಸಲಾಗಿದೆ. ಇಲ್ಲಿಯವರೆಗೆ ಮೈಸೂರು, ಮಡಿಕೇರಿ, ಕುಂದಾಪುರ ಸೇರಿದಂತೆ ಕೆಲವು ನಗರಗಳಿಗೆ ಮಾತ್ರ ಫ್ಲೈಬಸ್ ಸೇವೆ ಲಭ್ಯವಿತ್ತು. ಈಗಿನಿಂದ ಹೆಚ್ಚುವರಿಯಾಗಿ ದಾವಣಗೆರೆಯತ್ತವೂ ನೇರ ಸಂಪರ್ಕ ಸಿಗಲಿದೆ ಎಂದು ಸಾರಿಗೆ ಇಲಾಖೆ ತಿಳಿಸಿದೆ

About the Author

Praja Vahini

Editor

View All Posts

Spread the love

Post navigation

Previous: ಕೈಗಾರಿಕಾ ಬಾಂಧವ್ಯ ವೃದ್ಧಿಗೆ 2026ರಲ್ಲಿ ಸಿಂಗಪುರ ಭೇಟಿ: ಎಂ ಬಿ ಪಾಟೀಲ
Next: ರಾಜಕೀಯ ಹೊರತಾಗಿ ಇತರೇ ಕ್ಷೇತ್ರಗಳಲ್ಲೂ ಮಹಿಳಾ ನಾಯಕತ್ವ ಬಲಗೊಳ್ಳಬೇಕು: ಡಿಸಿಎಂ

Views:

32

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.