Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಸಾಲುಮರದ ತಿಮ್ಮಕ್ಕ ಇನ್ನಿಲ್ಲ
  • Bangalore
  • State

ಸಾಲುಮರದ ತಿಮ್ಮಕ್ಕ ಇನ್ನಿಲ್ಲ

Praja Vahini November 14, 2025 1 minute read
IMG_20251114_132919
Spread the love

ಬೆಂಗಳೂರು: ಸಾವಿರಾರು, ಗಿಡ ಮರಗಳನ್ನು ಮಕ್ಕಳಂತೆ ಬೆಳೆಸಿದ ವೃಕ್ಷಮಾತೆ ಸಾಲುಮರದ ತಿಮ್ಮಕ್ಕ ಎಂದೇ ಹೆಸರುವಾಸಿಯಾಗಿದ್ದ ಸಾಲು ಮರದ ತಿಮ್ಮಕ್ಕ ಅವರು ವಯೋ ಸಹಜ ಕಾಯಿಲೆಯಿಂದ ಇಂದು ವಿಧಿವಶರಾಗಿದ್ದಾರೆ.

ಬೆಂಗಳೂರಿನ ಜಯನಗರದ ಅಪೋಲೋ ಆಸ್ಪತ್ರೆಯಲ್ಲಿ ಇಂದು (ಶುಕ್ರವಾರ ನವಂಬರ್ 14) ರಂದು ತಮ್ಮ 114ನೇ ವಯಸ್ಸಿಯಲ್ಲಿ ನಿಧನ ಹೊಂದಿದ್ದಾರೆ.

ಮರ, ಗಿಡಗಳನ್ನು ತಮ್ಮ ಮಕ್ಕಳಂತೆಯೇ ಪ್ರೀತಿಸುತ್ತಿದ್ದರು. ತಿಮ್ಮಕ್ಕ ಅವರಿಗೆ 1995ರಲ್ಲಿ ರಾಷ್ಟ್ರೀಯ ಪೌರ ಪ್ರಶಸ್ತಿ, 1997ರಲ್ಲಿ ಇಂದಿರಾ ಪ್ರಿಯದರ್ಶಿನಿ ವೃಕ್ಷಮಿತ್ರ ಪ್ರಶಸ್ತಿ, ವೀರಚಕ್ರ ಪ್ರಶಸ್ತಿ, 2019ರಲ್ಲಿ ಪದ್ಮಶ್ರೀ ಪ್ರಶಸ್ತಿ, ರಾಜ್ಯೋತ್ಸವ ಪ್ರಶಸ್ತಿ, ನಾಡೋಜ ಪ್ರಶಸ್ತಿ ಹಾಗೂ 2020ರಲ್ಲಿ ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಿಂದ ಡಾಕ್ಟರೇಟ್‌ ನೀಡಿ, ಗೌರವಿಸಲಾಗಿದೆ.

ಇನ್ನೂ 2000ರಲ್ಲಿ ಕರ್ನಾಟಕ ಕಲ್ಪವಲ್ಲಿ ಪ್ರಶಸ್ತಿ, 2006ರಲ್ಲಿ ಗಾಡ್‌ಫ್ರಿ ಫಿಲಿಪ್ಸ್ ಧೀರತೆ ಪ್ರಶಸ್ತಿ, ಪಂಪಾಪತಿ ಪರಿಸರ ಪ್ರಶಸ್ತಿ, ಬಾಬಾಸಾಹೇಬ್ ಅಂಬೇಡ್ಕರ್ ಪ್ರಶಸ್ತಿ, ವನಮಾತೆ ಪ್ರಶಸ್ತಿ, ಮಾಗಡಿ ವ್ಯಕ್ತಿ ಪ್ರಶಸ್ತಿ, ಶ್ರೀಮಾತಾ ಪ್ರಶಸ್ತಿ, ಹೆಚ್.ಹೊನ್ನಯ್ಯ ಸಮಾಜ ಸೇವಾ ಪ್ರಶಸ್ತಿ, ಕರ್ನಾಟಕ ಪರಿಸರ ಪ್ರಶಸ್ತಿ, ಮಹಿಳಾರತ್ನ ಪ್ರಶಸ್ತಿ, ನ್ಯಾಷನಲ್ ಸಿಟಿಜನ್ ಪ್ರಶಸ್ತಿ, ಆರ್ಟ್ ಆಫ್ ಲಿವಿಂಗ್ ಸಂಸ್ಥೆಯಿಂದ ವಿಶಾಲಾಕ್ಷಿ ಪ್ರಶಸ್ತಿ ಸೇರಿದಂತೆ ಕರ್ನಾಟಕ ಮಹಿಳಾ ಮತ್ತು ಶಿಶು ಕಲ್ಯಾಣ ಇಲಾಖೆಯಿಂದ ಪ್ರಮಾಣ ಪತ್ರ, ಭಾರತೀಯ ವೃಕ್ಷ ವಿಜ್ಞಾನ ಮತ್ತು ತಂತ್ರಜ್ಞಾನ ಸಂಸ್ಥೆಯಿಂದ ಶ್ಲಾಘನೆಯ ಪ್ರಮಾಣ ಪತ್ರ ನೀಡಿದೆ.

 

About the Author

Praja Vahini

Editor

View All Posts

Spread the love

Post navigation

Previous: ಬಿಹಾರ್ ಚುನಾವಣೆ; ಜಿದ್ದಾಜಿದ್ದಿಯಲ್ಲಿ ಸಿಎಂ ಪಟ್ಟ ಅಲಂಕರಿಸುವವರು ಯಾರು?
Next: ಬಸವನಗುಡಿಯ ಶ್ರೀ ಚೈತನ್ಯ ಟೆಕ್ನೋ ಶಾಲೆಯಲ್ಲಿ ಮಕ್ಕಳ ದಿನದ ಸಂಭ್ರಮಾಚರಣೆ

Views:

70

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.