ಬೆಂಗಳೂರು: “ಮಕ್ಕಳ ದಿನದ ಸಂಭ್ರಮಾಚರಣೆ” ಶ್ರೀ ಚೈತನ್ಯ ಟೆಕ್ನೋ ಶಾಲೆ ಬಸವನಗುಡಿ ಬೆಂಗಳೂರಿನಲ್ಲಿ ಇಂದು ಮಕ್ಕಳ ದಿನಾಚರಣೆಯನ್ನು ಬಹಳ ಸಂಭ್ರಮದಿಂದ ಆಚರಿಸಿದರು.
ಈ ಸಂದರ್ಭದಲ್ಲಿ ಶಾಲೆಯ ಪ್ರಾಂಶುಪಾಲರಾದ ಶ್ರೀಮತಿ ಶ್ವೇತಾ ವಿಶ್ವನಾಥ್, ಆರ್ಟ್ ಕಲ್ಚರಲ್ ಎಜುಕೇಶನಲ್ ಫೌಂಡೇಶನ್ ಸಂಸ್ಥಾಪಕಿ ಅಂಬಿಕಾ ಸಿ ಮತ್ತು ಶಿಕ್ಷಕರುಗಳು ಉಪಸ್ಥಿತರಿದ್ದು ಶಾಲಾ ಮಕ್ಕಳೊಂದಿಗೆ ಸಂಭ್ರಮಿಸಿದರು.
