Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಮಲಯಾಳಂ ಬಿಗ್ ಪ್ರಾಜೆಕ್ಟ್ ನಲ್ಲಿ ನಟಿಸುತ್ತಿದ್ದಾರಾ ಮೇಘನಾ ರಾಜ್?
  • Bangalore
  • Cinema
  • State

ಮಲಯಾಳಂ ಬಿಗ್ ಪ್ರಾಜೆಕ್ಟ್ ನಲ್ಲಿ ನಟಿಸುತ್ತಿದ್ದಾರಾ ಮೇಘನಾ ರಾಜ್?

Praja Vahini November 14, 2025 1 minute read
Screenshot_2025-11-14-13-42-58-38_40deb401b9ffe8e1df2f1cc5ba480b12
Spread the love

ಬೆಂಗಳೂರು: ಕನ್ನಡ ಚಿತ್ರರಂಗದ ಖ್ಯಾತ ನಟಿ ಮೇಘನಾ ರಾಜ್ ಅವರು ಮದುವೆಯಾದ ಬಳಿಕ ನಟನೆಗೆ ಬ್ರೇಕ್ ಕೊಟ್ಟಿದ್ದಾರೆ ಅವರು ಇದೀಗ ಬಹುದೊಡ್ಡ ಪ್ರಾಜೆಕ್ಟ್ ನಲ್ಲಿ ನಟಿಸುತ್ತಿದ್ದಾರೆ ಎಂಬ ಸುದ್ದಿ ಹೊರ ಬಿದ್ದಿದೆ.

ಹೌದು, ನಟಿ ಮೇಘನಾ ರಾಜ್ ಸರ್ಜಾ ಇದೀಗ ದೊಡ್ಡ ಪ್ರಾಜೆಕ್ಟ್ ಮೂಲಕ ಸುದ್ದಿಯಾಗಿದ್ದಾರೆ.

ಮೂಲಗಳ ಪ್ರಕಾರ, ಮೇಘನಾ ರಾಜ್ ಇದೀಗ ರಜನಿಕಾಂತ್‌ ನಟನೆಯ`ಜೈಲರ್ 2′ ಚಿತ್ರದಲ್ಲಿ ಅಭಿನಯಿಸುತ್ತಿದ್ದು, ಅವರ ಪಾತ್ರದ ವಿಚಾರವನ್ನು ಗುಟ್ಟಾಗಿ ಇಡಲಾಗಿದೆ. ಈಗಾಗಲೇ ಮೇಘನಾ ಅವರು ಚಿತ್ರೀಕರಣದಲ್ಲಿ ಭಾಗಿಯಾಗಿದ್ದು, ಮುಖ್ಯ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎನ್ನಲಾಗಿದೆ.

ಮೇಘನಾ ರಾಜ್ ಅತಿಹೆಚ್ಚು ಮಲಯಾಳಂ ಸಿನಿಮಾಗಳಲ್ಲಿ ಅಭಿನಯಿಸಿದ್ದಾರೆ. ಹೀಗೆ ಕನ್ನಡದ ಜೊತೆ ಜೊತೆಗೆ ದಕ್ಷಿಣ ಭಾರತದಲ್ಲಿ ಮೇಘನಾ ಈಗಾಗ್ಲೇ ಹೆಸರು ಮಾಡಿರುವ ನಟಿ. ಇದೀಗ ನೆಲ್ಸನ್ ನಿರ್ದೇಶನದ ಬಹುನಿರೀಕ್ಷಿತ `ಜೈಲರ್ 2′ ಚಿತ್ರದ ಮೂಲಕ ಮತ್ತೆ ಕಾಲಿವುಡ್‌ಗೆ ಕಮ್‌ಬ್ಯಾಕ್ ಮಾಡಲಿದ್ದಾರಂತೆ ಮೇಘನಾ.

 

 

 

 

About the Author

Praja Vahini

Editor

View All Posts

Spread the love

Post navigation

Previous: ಬಸವನಗುಡಿಯ ಶ್ರೀ ಚೈತನ್ಯ ಟೆಕ್ನೋ ಶಾಲೆಯಲ್ಲಿ ಮಕ್ಕಳ ದಿನದ ಸಂಭ್ರಮಾಚರಣೆ
Next: ದೇಶದ ಸ್ವಾತಂತ್ರ್ಯ ಹೋರಾಟದಲ್ಲಿ ಬಿಜೆಪಿಯ ಪಾತ್ರವೇ ಇಲ್ಲ: ಸಿಎಂ

Views:

24

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.