Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಉರ್ದು ಶಾಲೆಯಲ್ಲಿ ಮಕ್ಕಳ ದಿನಾಚರಣೆ
  • State
  • ಶಹಾಪುರ

ಉರ್ದು ಶಾಲೆಯಲ್ಲಿ ಮಕ್ಕಳ ದಿನಾಚರಣೆ

Praja Vahini November 15, 2025
WhatsApp Image 2025-11-15 at 17.12.44
Spread the love

ಶಹಾಪುರ: ನಗರದ ಗಾಂಧಿಚೌಕ್‌ನಲ್ಲಿರುವ ಸರಕಾರಿ ಉರ್ದು ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ಪಾಲಕರು ಹಾಗೂ ಎಸ್‌ಡಿಎಂಸಿ ಸಭೆ ಜರುಗಿತು. ಹಾಗೂ ಮಕ್ಕಳ ದಿನಾಚರಣೆ ಹಿನ್ನಲೇ ಪಂಡಿತ್ ಜವಾಹರಲಾಲ್ ನೆಹರೂರವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಗೌರವಿಸಿ ಮಾತನಾಡಿದರು.

ಈ ಸಂದರ್ಭದಲ್ಲಿ ಸಿಆರ್‌ಪಿ ವೀರಭದ್ರಯ್ಯ, ಶಾಲೆಯ ಮುಖ್ಯ ಗುರುಗಳಾದ ಆರೀಫ್ ಅಹ್ಮದ್, ಶಾಲೆಯ ಎಸ್‌ಡಿಎಂಸಿ ಅಧ್ಯಕ್ಷರು ಹಾಗೂ ಜಿಲ್ಲೆಯ ವಕ್ಫ ಬೋರ್ಡ್ ಉಪಾಧ್ಯಕ್ಷ ಅವದ್ ಬೀನ್ ಚಾವುಶ, ಶಬಾನ ಬೇಗಂ, ಖಾಜಾಫೀರಾ, ಫಾತೀಮಾ ಪರ್ವಿನ್ ಬೇಗಂ ಶಿಕ್ಷಕಿ ವಿಜಯಲಕ್ಷ್ಮಿ, ಅನೀಸ್ ಫಾತೀಮಾ ಸೇರಿದಂತೆ ವಿದ್ಯಾರ್ಥಿಗಳು ಇದ್ದರು. ಇದನ್ನೂ ಓದಿ: ಸಿಲಿಕಾನ್ ಸಿಟಿಗೆ ಸುರಂಗ ರಸ್ತೆ ಬೇಡ, ಮೆಟ್ರೋ ಯೋಜನೆ ವಿಸ್ತರಿಸಿ: ಆರ್.ಅಶೋಕ್

About the Author

Praja Vahini

Editor

View All Posts

Spread the love

Post navigation

Previous: ನಟಿಗೆ ಲೈಂಗಿಕ ಕಿರುಕುಳ; ಆರೋಪಿ ಅರವಿಂದ್ ರೆಡ್ಡಿ ಹೇಳಿದ್ದೇನು..?
Next: ಸಿಎಂ ಸಿದ್ದರಾಮಯ್ಯ ದೆಹಲಿ ಪ್ರವಾಸ; ಸಂಪುಟ ಪುನರ್‌ರಚಗೆ ಗ್ರೀನ್ ಸಿಗ್ನಲ್!?‌

Views:

83

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.