Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ವಿಚಾರಣೆಗೆ ಹಾಜರಾಗುವಂತೆ ಅರವಿಂದ್ ರೆಡ್ಡಿಗೆ ನೋಟಿಸ್ ಜಾರಿ!
  • Bangalore
  • Cinema
  • Crime
  • State

ವಿಚಾರಣೆಗೆ ಹಾಜರಾಗುವಂತೆ ಅರವಿಂದ್ ರೆಡ್ಡಿಗೆ ನೋಟಿಸ್ ಜಾರಿ!

Praja Vahini November 17, 2025
reddy
Spread the love

ಬೆಂಗಳೂರು: ನಿರ್ಮಾಪಕ ಹಾಗೂ ರಿಯಲ್ ಎಸ್ಟೇಟ್ ಉದ್ಯಮಿಯಾಗಿರುವ ಅರವಿಂದ್ ವೆಂಕಟೇಶ್ ರೆಡ್ಡಿ ಅವರ ವಿರುದ್ಧ ಕನ್ನಡ ಚಿತ್ರರಂಗದ ನಟಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂಬ ಆರೋಪದಡಿ ಈಗಾಗಲೇ ಅರವಿಂದ್ ರೆಡ್ಡಿ ಅವರ ವಿರುದ್ಧ ದೂರು ದಾಖಲಾಗಿದ್ದು, ಇಂದು (ಸೋಮವಾರ ನ. 17) ವಿಚಾರಣೆಗೆ ಹಾಜರಾಗುವಂತೆ ಆರೋಪಿ ಅರವಿಂದ್ ರೆಡ್ಡಿಗೆ ನೋಟಿಸು ಜಾರಿ ಮಾಡಲಾಗಿದೆ.

ಹೌದು, ನಟಿ ಲೈಂಗಿಕ ಕಿರುಕುಳ ನೀಡಿರುವ ದೂರಿನ ಹಿನ್ನೆಲೆ, ಆರೋಪಿ ಅರವಿಂದ್ ವೆಂಕಟೇಶ್ ರೆಡ್ಡಿಗೆ ವಿಚಾರಣೆಗೆ ಹಾಜರಾಗುವಂತೆ ಗೋವಿಂದರಾಜನಗರ ಪೊಲೀಸರು ನೋಟಿಸ್ ನೀಡಿದ್ದಾರೆ. ಇದನ್ನೂ ಓದಿ: ನಟಿಗೆ ಲೈಂಗಿಕ ಕಿರುಕುಳ; ಆರೋಪಿ ಅರವಿಂದ್ ರೆಡ್ಡಿ ಹೇಳಿದ್ದೇನು..?

ಇನ್ನು ದೂರು ಸಲ್ಲಿಸಿದ ಬಳಿಕ ನಟಿ ಪೊಲೀಸರ ಸಂಪರ್ಕಕ್ಕೆ ಬಂದಿಲ್ಲವೆಂದು ತಿಳಿದುಬಂದಿದೆ. ಆದ್ದರಿಂದ ಆಕೆಯು ಮಾಡಿದ ಆರೋಪಗಳ ಬಗ್ಗೆ ವಿವರ ಪಡೆಯಲು ಪೊಲೀಸರ ತಂಡ ನೋಟಿಸ್ ಜಾರಿ ಮಾಡಿದೆ. ಅರವಿಂದ್ ವೆಂಕಟೇಶ್ ರೆಡ್ಡಿ ನಾಳೆ ವಿಚಾರಣೆಗೆ ಹಾಜರಾಗುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.

About the Author

Praja Vahini

Editor

View All Posts

Spread the love

Post navigation

Previous: ಮೆಟ್ರೋ: ತುಮಕೂರು ನಗರವಾಸಿಗಳಿಗೆ ಸಿಹಿ ಸುದ್ದಿ!
Next: ಮಾಧ್ಯಮ ಎಂದರೆ ಕೇವಲ ಮಾಹಿತಿ ಕೊಡುವಂಥದ್ದಲ್ಲ: ಯು ಟಿ ಖಾದಿರ್

Views:

34

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.