Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಸಿಎಂ ಸಿದ್ದರಾಮಯ್ಯ ಅವರ ಧರ್ಮಪತ್ನಿ ಆರೋಗ್ಯದಲ್ಲಿ ಏರುಪೇರು!
  • Bangalore
  • Politics
  • State

ಸಿಎಂ ಸಿದ್ದರಾಮಯ್ಯ ಅವರ ಧರ್ಮಪತ್ನಿ ಆರೋಗ್ಯದಲ್ಲಿ ಏರುಪೇರು!

Praja Vahini November 18, 2025 1 minute read
WhatsApp Image 2025-11-18 at 11.56.18
Spread the love

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಧರ್ಮ ಪತ್ನಿ ಪಾರ್ವತಿ ಅವರ ಆರೋಗ್ಯದಲ್ಲಿ ಏರುಪೇರು ಆಗಿದ್ದು ಶೇಷಾದ್ರಿಪುರಂನಲ್ಲಿರುವ ಆಸ್ಪತ್ರೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಿನ್ನೆ ತಡರಾತ್ರಿ ದೆಹಲಿಯಿಂದ ನೇರವಾಗಿ ಆಸ್ಪತ್ರೆಗೆ ಭೇಟಿ ನೀಡಿ ಅವರ ಪತ್ನಿ ಆರೋಗ್ಯ ವಿಚಾರಿಸಿದ್ದಾರೆ.

ವಿಮಾನ ನಿಲ್ದಾಣದಿಂದ ನೇರವಾಗಿ ಶೇಷಾದ್ರಿಪುರಂನಲ್ಲಿರುವ ಆಸ್ಪತ್ರೆಗೆ ಆಗಮಿಸಿ ಐಸಿಯುನಲ್ಲಿರುವ ಪತ್ನಿಯ ಆರೋಗ್ಯ ವಿಚಾರಿಸಿದರು. ನಂತರ ಅರ್ಧಗಂಟೆಗೂ ಹೆಚ್ಚು ಕಾಲ ವೈದ್ಯರ ಜೊತೆ ಸಿಎಂ ಸಮಲೋಚನೆ ನಡೆಸಿದರು. ಇದನ್ನೂ ಓದಿ: ಸ್ವಯಂ ಚಾಲಿತ ಚಾಲನಾ ಪರೀಕ್ಷಾ ಪಥವು ಪಾರದರ್ಶಕತೆಗೆ ನಾಂದಿ‌ ಹಾಡಿದೆ: ರಾಮಲಿಂಗಾ ರೆಡ್ಡಿ

ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಆರೋಗ್ಯ ಸ್ಥಿರವಾಗಿದ್ದು ಏನು ಸಮಸ್ಯೆ ಇಲ್ಲ. ಶ್ವಾಸಕೋಶ ಸೋಂಕು ಇದೆ, ಈಗ ಸುಧಾರಣೆ ಕಾಣುತ್ತಿದೆ. ಇನ್ನೂ 2-3 ದಿನ ಆಸ್ಪತ್ರೆಯಲ್ಲಿ ಇರಬೇಕಾಗುತ್ತದೆ ಎಂದು ಹೇಳಿ ತೆರಳಿದರು.

About the Author

Praja Vahini

Editor

View All Posts

Spread the love

Post navigation

Previous: ನಿರೂಪಣೆ ವೃತ್ತಿಗೆ ಅನುಶ್ರೀ ನಿವೃತ್ತಿ!?
Next: ಶೀಘ್ರದಲ್ಲಿಯೇ ಎಲ್ಲಾ ರಸ್ತೆ ಕಾಮಗಾರಿಗಳು ಸಂಪೂರ್ಣ: ಶಾಸಕ ಸತೀಶ್ ರೆಡ್ಡಿ

Views:

33

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.