Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಉಸ್ತುವಾರಿ ಸಚಿವರ ಕಛೇರಿ ಎದುರು ಪ್ರತಿಭಟನೆ
  • Bangalore
  • Politics
  • State

ಉಸ್ತುವಾರಿ ಸಚಿವರ ಕಛೇರಿ ಎದುರು ಪ್ರತಿಭಟನೆ

Praja Vahini November 18, 2025
WhatsApp Image 2025-11-18 at 17.52.17
Spread the love

ಶಹಾಪುರ: ತಳವಾರರಿಗೆ ಪರಿಶಿಷ್ಟ ಪಂಗಡ ಜಾತಿ ಪ್ರಮಾಣ ಪತ್ರ ಸರಕಾರಿ ನೌಕರರಿಗೆ ಸಿಂಧುತ್ವ ಪ್ರಮಾಣ ಪತ್ರ ಮತ್ತು ರೈತರಿಗೆ ಸರಕಾರದ ಹಲವು ಸೌಲಭ್ಯಗಳನ್ನು ನೀಡುವಂತೆ ಒತ್ತಾಯಿಸಿ ಜಿಲ್ಲಾ ತಳವಾರ ಹಿತರಕ್ಷಣಾ ಸಮಿತಿಯಿಂದ ಜಿಲ್ಲಾ ಉಸ್ತುವಾರಿ ಸಚಿವರ ಕಾರ್ಯಲಯದ ಎದುರು ಧರಣಿ ಸತ್ಯಾಗ್ರಹ ನಡೆಸಿದರು.

ಸ್ಥಳಕ್ಕೆ ಸಚಿವರು ಆಗಮಿಸಿ ಪ್ರತಿಭಟನಕಾರರ ಸಮಸ್ಯೆಗಳನ್ನು ಆಲಿಸಿ, ಬಳಿಕ ಮನವಿಗೆ ಸ್ಪಂದಿಸಿ ನೈಜ ತಳವಾರ ಸಮಾಜಕ್ಕೆ ಎಸ್‌ಟಿ ಪ್ರಮಾಣ ಪತ್ರ ನೀಡುವಂತೆ ಜಿಲ್ಲಾಧಿಕಾರಿಗಳಿಗೆ ಕರೆ ಮಾಡಿ ತಿಳಿಸಿದರು. ಇದನ್ನೂ ಓದಿ: ಮೇಕೆದಾಟು ಯೋಜನೆ ಬಹಳ ವರ್ಷದ ರಾಜ್ಯದ ಜನರ ಕನಸಾಗಿದೆ: ಬೊಮ್ಮಾಯಿ

ಈ ಸಂದರ್ಭದಲ್ಲಿ ಜಿಲ್ಲಾ ತಳವಾರ ಸಮಾಜದ ಜಿಲ್ಲಾಧ್ಯಕ್ಷ ಭಾಗೇಶ ಏವೂರ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶಿವಶಂಕರ ಹೊಸಮನಿ, ಜಿಲ್ಲಾ ಗೌರವಧ್ಯಕ್ಷ ದೊಡ್ಡಪ್ಪ ಎಚ್ ತಳವಾರ, ಜಿಲ್ಲಾ ಉಪಾಧ್ಯಕ್ಷ ಮಡಿವಾಳ ತಳವಾರ, ಪರಮಾನಂದ ತಳವಾರ, ದೇವಿಂದ್ರಪ್ಪ ಚಾಕ್ರಿ, ಶರಣು ದೇವರಮನಿ, ಸಮಾಜದ ಯುವ ಮುಖಂಡ ಭೀಮಣ್ಣ ಶಖಾಪುರ, ಎಚ್.ಆರ್ ಬಡಿಗೇರ, ವೆಂಕಟೇಶ ಯಾದಗಿರಿ, ರಮೇಶ ಯಾದಗಿರಿ, ದೇವು ಯಾದಗಿರಿ ಹಲವು ಸಮಾಜದ ಮುಖಂಡರು ಇದ್ದರು.

About the Author

Praja Vahini

Editor

View All Posts

Spread the love

Post navigation

Previous: Breaking news: 14 ಕೋಟಿ ಮೌಲ್ಯದ ಮಾದಕ ವಸ್ತು ಜಪ್ತಿ
Next: ಫ್ಯೂಚರೈಸ್ ಎಂಬುದು ಕೇವಲ ಘೋಷವಾಕ್ಯವಲ್ಲ, ಇದು ಬದಲಾವಣೆ: ಡಿಕೆಶಿ

Views:

268

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.