Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಸಿಎಂ ದೊಡ್ಡವರು, ಅವರು ಹೇಳಿದ್ದನ್ನು ನಾವು ಚಿಕ್ಕವರು ಗೌರವ, ನಮ್ರತೆಯಿಂದ ಕೇಳಬೇಕು: ಡಿಸಿಎಂ
  • Bangalore
  • Front news
  • Politics
  • State

ಸಿಎಂ ದೊಡ್ಡವರು, ಅವರು ಹೇಳಿದ್ದನ್ನು ನಾವು ಚಿಕ್ಕವರು ಗೌರವ, ನಮ್ರತೆಯಿಂದ ಕೇಳಬೇಕು: ಡಿಸಿಎಂ

Praja Vahini November 22, 2025
WhatsApp Image 2025-11-18 at 18.14.46
Spread the love

ಬೆಂಗಳೂರು: ಮುಖ್ಯಮಂತ್ರಿಗಳು ಐದು ವರ್ಷ ಇರುವುದಿಲ್ಲ ಎಂದು ನಾವುಗಳು ಹೇಳಿಲ್ಲ. ಅವರೇ ತಾನು ಐದು ವರ್ಷ ಇರುವುದಾಗಿ ಹೇಳಿದ್ದಾರೆ. ದೊಡ್ಡವರು ಹೇಳಿದ ಮೇಲೆ, ನಾವು ಚಿಕ್ಕವರು ಗೌರವದಿಂದ ಕೇಳಿಕೊಂಡು ನಮ್ರತೆಯಿಂದ ಇರಬೇಕು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು.

ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು,

ಸಿಎಂ ನುಡಿದಂತೆ ನಡೆಯುತ್ತಿದ್ದಾರೆ. ಅವರು ಎಲ್ಲವನ್ನು ಹೇಳಿದ್ದಾರಲ್ಲ. ಮುಖ್ಯಮಂತ್ರಿಯವರ ಅಧಿಕಾರವನ್ನು ನಾವುಗಳು ಯಾರೂ ಪ್ರಶ್ನೆ ಮಾಡಿಲ್ಲ. ಸಂಪುಟ ಪುನಾರಚನೆ ಬಗ್ಗೆ ಅವರೇ ಹೇಳಿದ್ದಾರೆ ಎಂದರು.

ಅನಗತ್ಯವಾಗಿ ಊಹಾಪೋಹ ಸೃಷ್ಟಿಸಬೇಡಿ

ಅನಗತ್ಯವಾಗಿ ಊಹಾಪೋಹ ಸೃಷ್ಟಿಸಬೇಡಿ. ಕಾಂಗ್ರೆಸ್ ಪಕ್ಷಕ್ಕೆ ಹಿರಿಯರ ಸಲಹೆ, ಮಾರ್ಗದರ್ಶನ ಅವಶ್ಯಕತೆ ಇದೆಯೋ ಆಗ ನಾನು ಭೇಟಿ ಮಾಡುವೆ. ಅವರು ನಮ್ಮ ನಾಯಕರು, ನಮ್ಮ ಪಕ್ಷದ ಅಧ್ಯಕ್ಷರು. ಅವರು ಬಂದಾಗ ಅವರನ್ನು ಭೇಟಿ ಮಾಡುವುದು, ನಮ್ಮ ಕರ್ತವ್ಯ. ಶಿಷ್ಟಾಚಾರದ ಬಗ್ಗೆ ನನಗೆ ಬೇರೆಯವರಿಗಿಂತ ಹೆಚ್ಚಿನ ಅರಿವಿದೆ. ಅವರು ನಮ್ಮ ರಾಜ್ಯದವರೇ ಆದರೂ ಅವರ ಹಿರಿತನ ಹಾಗೂ ಹುದ್ದೆಗೆ ನಾವು ಗೌರವ ನೀಡಬೇಕು ಎಂದು ತಿಳಿಸಿದರು.

ವಿಧಾನ ಪರಿಷತ್ ಪದವೀಧರ ಕ್ಷೇತ್ರದ ಚುನಾವಣೆಗೆ ಅಭ್ಯರ್ಥಿ ಘೋಷಣೆಗೆ ಪ್ರಕ್ರಿಯೆ ಆರಂಭಿಸಿದ್ದು, ಈ ವಿಚಾರವಾಗಿ ಗುರುವಾರ ವಿಧಾನ ಪರಿಷತ್ ಸದಸ್ಯರೊಂದಿಗೆ ಚರ್ಚೆ ಮಾಡಿರುವೆ. ನೀವುಗಳು ಚುನಾವಣೆ ಜವಾಬ್ದಾರಿ ವಹಿಸಿಕೊಳ್ಳಬೇಕು ಎಂದು ಹೇಳಿರುವೆ. ಅವರೆಲ್ಲರೂ ಜವಾಬ್ದಾರಿ ಪಡೆದು ಕೆಲಸ ಮಾಡುವುದಾಗಿ ತಿಳಿಸಿದ್ದಾರೆ. ಮಂತ್ರಿಗಳಿಗೂ ಜವಾಬ್ದಾರಿ ನೀಡಬೇಕಿದೆ. ಇನ್ನು ಪರಿಷತ್ ಸಭಾಧ್ಯಕ್ಷರು ಹಾಗೂ ಉಪಸಭಾಧ್ಯಕ್ಷರ ಆಯ್ಕೆ ವಿಚಾರವಾಗಿ ಚರ್ಚೆ ಮಾಡಿರುವೆ ಎಂದು ತಿಳಿಸಿದರು.

About the Author

Praja Vahini

Editor

View All Posts

Spread the love

Post navigation

Previous: ಪರಪ್ಪನ ಅಗ್ರಹಾರ ಜೈಲಿಗೆ ಡಿಕೆಶಿ ಧಿಡೀರ್ ಭೇಟಿ
Next: ಸುವರ್ಣ ಮಹೋತ್ಸವ ಮುಂದಿನ 50 ವರ್ಷಕ್ಕೆ ಪೀಠಿಕೆ: ಲಕ್ಷ್ಮೀ ಹೆಬ್ಬಾಳಕರ್

Views:

36

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.