Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಸರ್ದಾರ್ ಏಕತಾ ಪಾದಯಾತ್ರೆಗೆ ಚಾಲನೆ
  • Bangalore
  • Politics
  • State

ಸರ್ದಾರ್ ಏಕತಾ ಪಾದಯಾತ್ರೆಗೆ ಚಾಲನೆ

Praja Vahini November 22, 2025
WhatsApp Image 2025-11-22 at 13.45.11
Spread the love

ಬೆಂಗಳೂರು: ಯುವ ಜನ ಸೇವೆ ಮತ್ತು ಕ್ರೀಡಾ ಇಲಾಖೆಯ ವತಿಯಿಂದ ಸರ್ದಾರ್ ಏಕತಾ ಪಾದಯಾತ್ರೆಗೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಮಹಾಲಕ್ಷ್ಮಿ ಲೇಔಟ್ ಶಾಸಕ ಕೆ.ಗೋಪಾಲಯ್ಯ ದೀಪ ಬೆಳಗುವ ಮೂಲಕ ಚಾಲನೆ ನೀಡಿದರು.

ಶಾಸಕ ಗೋಪಾಲಯ್ಯ ಮಾತನಾಡಿ, ಸರ್ದಾರ್ ವಲ್ಲಭ ಬಾಯಿ ಪಟೇಲ್ ಅವರು ಈ ದೇಶವನ್ನು ಒಟ್ಟುಗೂಡಿಸುವಲ್ಲಿ ತಮ್ಮದೇ ಕೊಡುಗೆ ನೀಡಿದ್ದಾರೆ, ಭಾರತೀಯರು ಎಲ್ಲರೂ ಒಂದು ಎಂಬ ನಿಟ್ಟಿನಲ್ಲಿ ಈ ಏಕತಾ ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ ಎಂದರು.

ಸಚಿವೆ ಶೋಭಾ ಕರಂದ್ಲಾಜೆ ಮಾತನಾಡಿ, ಸ್ವಾತಂತ್ರ್ಯ ಹೋರಾಟದ ಬಗ್ಗೆ ಅರಿವು ಮೂಡಿಸುವ ಉದ್ದೇಶದಿಂದ ಹಾಗೂ ಸರ್ದಾರ್ ವಲ್ಲಭ ಬಾಯಿ ಪಟೇಲ್ ಅವರ ಬಗ್ಗೆ ವಿದ್ಯಾರ್ಥಿಗಳು, ಮಕ್ಕಳಲ್ಲಿ ಜಾಗೃತಿ ಮೂಡಿಸಲು ಕೇಂದ್ರ ಸರ್ಕಾರದ ವತಿಯಿಂದ ಈ ಏಕತೆ ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ ಎಂದರು. ಇದನ್ನೂ ಓದಿ: ಸುವರ್ಣ ಮಹೋತ್ಸವ ಮುಂದಿನ 50 ವರ್ಷಕ್ಕೆ ಪೀಠಿಕೆ: ಲಕ್ಷ್ಮೀ ಹೆಬ್ಬಾಳಕರ್

ಈ ಸಂದರ್ಭದಲ್ಲಿ ಕೇಂದ್ರ ಸರ್ಕಾರದ ಯುವ ಜನ ಸೇವೆ ಇಲಾಖೆ ಮತ್ತು ಮೈ ಭಾರತ್ ಯುವಕ ಕೇಂದ್ರದ ರಾಜ್ಯ ನಿರ್ದೇಶಕ ಅಶೋಕ್ ಕುಮಾರ್, ಮೈ ಭಾರತ್‌ ಸಹಾಯಕ ನಿರ್ದೇಶಕರಾದ ನಾಗಲಕ್ಷ್ಮೀ, ಸ್ಥಳೀಯ ಮುಖಂಡರಾದ ಶಿವಾನಂದ ಮೂರ್ತಿ, ರಾಘವೇಂದ್ರ ಶೆಟ್ಟಿ, ಮಾಜಿ ಉಪ ಮಹಾಪೌರ ಹರೀಶ್ , ಮಾಜಿ ವಿಧಾನ ಪರಿಷತ್ ಸದಸ್ಯ ಎಂ.ಡಿ.ಲಕ್ಷ್ಮಿ ನಾರಾಯಣ, ಮಾಜಿ ಪಾಲಿಕೆ ಸದಸ್ಯ ಶ್ರೀನಿವಾಸ್ ಮತ್ತಿತರರು ಹಾಜರಿದ್ದರು.

About the Author

Praja Vahini

Editor

View All Posts

Spread the love

Post navigation

Previous: ಸುವರ್ಣ ಮಹೋತ್ಸವ ಮುಂದಿನ 50 ವರ್ಷಕ್ಕೆ ಪೀಠಿಕೆ: ಲಕ್ಷ್ಮೀ ಹೆಬ್ಬಾಳಕರ್
Next: 7 ಕೋಟಿ ರಾಬರಿಗೆ ಮಾಸ್ಟರ್ ಪ್ಲಾನ್ ರೂಪಿಸಿದ್ದ ವ್ಯಕ್ತಿ ಅರೆಸ್ಟ್

Views:

28

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.