Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಡಿಕೆಶಿ ಸಿಎಂ ಆಗಲೆಂದು ಆಶೀರ್ವದಿಸಿದ ನಾಗ ಸಾಧುಗಳು!
  • Bangalore
  • Politics
  • State

ಡಿಕೆಶಿ ಸಿಎಂ ಆಗಲೆಂದು ಆಶೀರ್ವದಿಸಿದ ನಾಗ ಸಾಧುಗಳು!

Praja Vahini November 24, 2025 1 minute read
WhatsApp Image 2025-11-24 at 12.10.12 (1)
Spread the love

ಗದ್ದುಗೆ ಗುದ್ದಾಟಕ್ಕೆ ಫುಲ್ ಸ್ಟಾಪ್ ಇಡಲು ಮುಂದಾಯ್ತಾ ಕಾಂಗ್ರೆಸ್ ಹೈಕಮಾಂಡ್?

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಸಿಎಂ ಬದಲಾವಣೆ ಕೂಗು ಜೋರಾಗಿ ಕೇಳುತ್ತಿರುವ ಬೆನ್ನೆಲೆ ಹೈಕಮಾಂಡ್ ಗದ್ದುಗೆ ಗುದ್ದಾಟಕ್ಕೆ ಫುಲ್ ಸ್ಟಾಪ್ ಇಡಲು ಮುಂದಾಗಿದೆ ಎಂದು ತಿಳಿದುಬಂದಿದೆ.

ಹೌದು, ಮುಖ್ಯಮಂತ್ರಿ ಕುರ್ಚಿಗೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಅವರ ಮಧ್ಯೆ ಸೆಣೆದಾಟ ನಡೆಯುತ್ತಿದ್ದು ಇದಕ್ಕೆ ಫುಲ್ ಸ್ಟಾಪ್ ಇಡಲು ಹೈಕಮಾಂಡ್ ಎಲ್ಲಾ ರೀತಿ ತಯಾರಿ ನಡೆಸಿಕೊಳ್ಳುತ್ತಿರುವ ಬೆನ್ನಲ್ಲೇ ಇದೀಗ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರಿಗೆ ನಾಗ ಸಾಧುಗಳು ಆಶೀರ್ವಾದ ಮಾಡಿದ್ದಾರೆ. ಇದನ್ನೂ ಓದಿ:  ಅದ್ದೂರಿಯಾಗಿ ನೆರವೇರಿತು 23ನೇ ಅಣ್ಣಮ್ಮ ದೇವಿ ಉತ್ಸವ

ʻಪವರ್‌ ಫೈಟ್‌ʼ ನಡುವೆ ಕಾಶಿಯಿಂದ ಬಂದ ನಾಗ ಸಾಧುಗಳ ಆಶೀರ್ವಾದ ಡಿಸಿಎಂ ಡಿಕೆಶಿ ಅವರಿಗೆ ದೊರೆತಿದೆ. ಸದಾಶಿವನಗರದಲ್ಲಿರುವ ಅವರ ನಿವಾಸಕ್ಕೆ ಬಂದ ನಾಗ ಸಾಧುಗಳು ಡಿಕೆಶಿ ತಲೆ ಮೇಲೆ ಕೈ ಇಟ್ಟು ಆಶೀರ್ವಾದ ಮಾಡಿದ್ದಾರೆ. ಈ ಬಗ್ಗೆ ಪ್ರತಕ್ರಿಯಿಸಿದ ಸಾಧುಗಳು, ಶಿವಕುಮಾರ್‌ ಸಿಎಂ ಆಗಲೆಂದು ಆಶೀರ್ವಾದ ಮಾಡಿದ್ದೇನೆ. ಅವ್ರು ಸಿಎಂ ಆಗ್ತಾರೆ ಎಂದು ಹೇಳಿ ತೆರಳಿದ್ದಾರೆ.

 

About the Author

Praja Vahini

Editor

View All Posts

Spread the love

Post navigation

Previous: ಪ್ರಭಾಸ್ ಡ್ಯಾನ್ಸ್ ಗೆ ಅಭಿಮಾನಿಗಳು ಫುಲ್ ಫಿದಾ!
Next: ನಾನೇ ಮುಂದುವರೆಯುತ್ತೇನೆ; ಅಚ್ಚರಿ ಹೇಳಿಕೆ ಹೇಳಿದ ಸಿಎಂ!

Views:

30

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.