Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಲಕ್ನೋ: ರಾಮಮಂದಿರದ ಮೇಲೆ ಮೋದಿ ಧ್ವಜಾರೋಹಣ
  • National
  • Politics

ಲಕ್ನೋ: ರಾಮಮಂದಿರದ ಮೇಲೆ ಮೋದಿ ಧ್ವಜಾರೋಹಣ

Praja Vahini November 25, 2025 1 minute read
WhatsApp Image 2025-11-25 at 12.42.55
Spread the love

ಲಕ್ನೋ: ದೇಶದ ಪ್ರಧಾನಿ ನರೇಂದ್ರ ಮೋದಿ ಅವರು ಲಕ್ನೋದಲ್ಲಿರುವ ರಾಮ ಮಂದಿರದ ಮೇಲೆ ಧಾರ್ಮಿಕ ಧ್ವಜಾರೋಹಣ ನೆರವೇರಿಸಲಿದ್ದಾರೆ.

ಹೌದು, ಮೋದಿ ಅವರು ಇಂದು (ಮಂಗಳವಾರ ನ. 25) ಅಯೋಧ್ಯೆಯ ರಾಮಮಂದಿರದ ಮೇಲೆ ಕೇಸರಿ ಧ್ವಜಾರೋಹಣ ನೆರವೇರಿಸಿದ್ದಾರೆ.

5 ವರ್ಷದ ಬಳಿಕ ಅಯೋಧ್ಯೆ ರಾಮಮಂದಿರ ನಿರ್ಮಾಣ ಪೂರ್ಣಗೊಂಡಿದೆ. ಇದರ ಸಂಕೇತವಾಗಿ ಇಂದು ಅಯೋಧ್ಯೆಗೆ ಪ್ರಧಾನಿ ಮೋದಿ ಭೇಟಿ ನೀಡಿ, ರಾಮಮಂದಿರ ಗೋಪುರ ಮೇಲೆ 22 ಅಡಿ ಎತ್ತರದ ಭಗವಾ ಧ್ವಜಾರೋಹಣ ನೆರವೇರಿಸಲಿದ್ದಾರೆ. ಇದನ್ನೂ ಓದಿ: ಭ್ರಷ್ಟ ಅಧಿಕಾರಿಗಳಿಗೆ ಲೋಕಾ ಬಿಗ್ ಶಾಕ್

ಪ್ರಧಾನಿ ಮೋದಿ ಅವರು 22 ಅಡಿ ಎತ್ತರದ ಧಾರ್ಮಿಕ ಧ್ವಜಾರೋಹಣ ಮಾಡಿ, ಸಾಧುಗಳು, ಗಣ್ಯರು ಮತ್ತು ರಾಮ ಜನ್ಮಭೂಮಿ ಟ್ರಸ್ಟ್ ಸದಸ್ಯರ ಸಮ್ಮುಖದಲ್ಲಿ ಧಾರ್ಮಿಕ ವಿಧಿವಿಧಾನಗಳನ್ನು ನಡೆಸಲಿದ್ದಾರೆ.

ತ್ರಿಕೋನ ಕೇಸರಿ ಧ್ವಜವು ಸೂರ್ಯನ ಸಂಕೇತವನ್ನು ಹೊಂದಿದೆ. ಇದು ಶಾಶ್ವತ ಶಕ್ತಿ, ದೈವಿಕ ತೇಜಸ್ಸು, ಸದ್ಗುಣ ಮತ್ತು ಜ್ಞಾನೋದಯ ಮತ್ತು ಭಗವಾನ್ ರಾಮನಿಗೆ ಸಂಬಂಧಿಸಿದ ಎಲ್ಲಾ ಗುಣಗಳನ್ನು ಪ್ರತಿನಿಧಿಸುತ್ತದೆ.

 

About the Author

Praja Vahini

Editor

View All Posts

Spread the love

Post navigation

Previous: ಭ್ರಷ್ಟ ಅಧಿಕಾರಿಗಳಿಗೆ ಲೋಕಾ ಬಿಗ್ ಶಾಕ್
Next: ಬಸ್ ಹರಿದು ನಿರ್ವಾಹಕ ಸಾವು

Views:

40

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.