Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಯಾರಾದರೂ ನಮ್ಮಿಂದಲೇ ಪಕ್ಷ ಅಧಿಕಾರಕ್ಕೆ ಬಂತು ಅಂದರೆ ಅವರು ಹುಚ್ಚರು: ರಾಜಣ್ಣ
  • Bangalore
  • Politics
  • State

ಯಾರಾದರೂ ನಮ್ಮಿಂದಲೇ ಪಕ್ಷ ಅಧಿಕಾರಕ್ಕೆ ಬಂತು ಅಂದರೆ ಅವರು ಹುಚ್ಚರು: ರಾಜಣ್ಣ

Praja Vahini November 26, 2025 1 minute read
WhatsApp Image 2025-11-26 at 12.04.22
Spread the love

ಬೆಂಗಳೂರು: ರಾಜ್ಯ ಕಾಂಗ್ರೆಸ್ ಪಕ್ಷದಲ್ಲಿ ಕುರ್ಚಿ ಕದನದ ಕುರಿತು ಈಗಾಗಲೇ ಹಲವು ಶಾಸಕರು ಸೇರಿದಂತೆ ಸಚಿವರು ಕೂಡ ದಲಿತ ನಾಯಕರನ್ನ ಸಿಎಂ ಮಾಡಿದರೆ ಒಳ್ಳೆಯದು ಎಂದು ಕೆಲ ನಾಯಕರು ಹೇಳುತ್ತಿದ್ದಾರೆ.

ಆದರೆ ಇನ್ನೂ ಕೆಲ ನಾಯಕರು ಡಿಎಂಡಿಕೆ ಶಿವಕುಮಾರ್ ಅವರು ಸಿಎಂ ಆದರೆ ಒಳಿತಾಗುತ್ತದೆ ಎಂದು ಹೇಳುತ್ತಾರೆ. ಆದರೆ ಅಚ್ಚರಿ ಹೇಳಿಕೆ ಎಂಬಂತೆ ಇದೀಗ ಗೃಹ ಸಚಿವ ಜಿ ಪರಮೇಶ್ವರ್ ಅವರು ಸಿಎಂ ಆದರೆ ನಾನು ಅವರ ಪರವಾಗಿದ್ದೇನೆ ಎಂದು ಮಾಜಿ ಸಚಿವ ಕೆಎನ್ ರಾಜಣ್ಣ ಅವರು ಜಿ ಪರಮೇಶ್ವರ್ ಅವರ ಪರ ಬ್ಯಾಡ್ ಬೀಸಿದ್ದಾರೆ.

ನಗರದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಡಿಕೆ ಶಿವಕುಮಾರ್ ಕೂಲಿ ಕೇಳೋದಿದ್ದರೆ ಪರಮೇಶ್ವರ್ 2013ರಲ್ಲಿ ಪಕ್ಷ ಅಧಿಕಾರಕ್ಕೆ ತಂದರು. ಪರಮೇಶ್ವರ್ ಅವರದ್ದು ಹಳೆ ಕೂಲಿ, ಇವರದ್ದು ಹೊಸ ಕೂಲಿ. ಮೊದಲು ಹಳೆ ಕೂಲಿ ತೀರಿಸಬೇಕೋ? ಅಥವಾ ಹೊಸ ಸಾಲ ತೀರಿಸಬೇಕೋ? ಡಿಕೆಶಿ ಬಣದಿಂದ ದೆಹಲಿ ಪರೇಡ್ ಯಾಕೆ ಅಂತ ಅವರನ್ನೇ ಕೇಳಬೇಕು. ಪರಮೇಶ್ವರ್ ಸಿಎಂ ಸ್ಥಾನ ಕೇಳೋದು ತಪ್ಪಲ್ಲ. 2013ರಲ್ಲಿ ಕಾಂಗ್ರೆಸ್ ಅನ್ನು ಅಧಿಕಾರಕ್ಕೆ ತಂದಿದ್ದಾರೆ. ಅವರ ಕೂಲಿ ಬಾಕಿ ಇದೆ. ಡಿಕೆಶಿ ಸಿಎಂ ಸ್ಥಾನದ ಡಿಮ್ಯಾಂಡ್ ಮಾಡಿದ್ರೆ ಪರಮೇಶ್ವರ್‌ಗೆ ಮೊದಲು ಸಿಎಂ ಸ್ಥಾನ ಕೊಡಬೇಕು ಎಂದು ಡಿಕೆಶಿಗೆ ಟಾಂಗ್ ಕೊಟ್ಟಿದ್ದಾರೆ. ಇದನ್ನೂ ಓದಿ: ನನ್ನ ಕಷ್ಟಕಾಲದಲ್ಲಿ ಜನರು ಮಾಡಿದ್ದ ಪ್ರಾರ್ಥನೆ ಮರೆಯುವುದಿಲ್ಲ: ಡಿಕೆಶಿ

ಹೈಕಮಾಂಡ್ ಬೇಗ ಸಮಸ್ಯೆ ಇತ್ಯರ್ಥ ಮಾಡಲಿ. ಇಲ್ಲದೆ ಹೋದರೆ ಸರ್ಕಾರ ವಿಸರ್ಜನೆ ಮಾಡಿ ಡಿಕೆಶಿ ನೇತೃತ್ವದಲ್ಲಿ ಚುನಾವಣೆ ಹೋಗಲಿ. ಡಿಕೆ ಶಿವಕುಮಾರ್ ನೇತೃತ್ವದಲ್ಲಿ ಚುನಾವಣೆಗೆ ಹೋಗಿ ಮತ್ತೆ ಅಧಿಕಾರಕ್ಕೆ ತರೋಣ. ಯಾರಾದರೂ ನಮ್ಮಿಂದಲೇ ಪಕ್ಷ ಅಧಿಕಾರಕ್ಕೆ ಬಂತು ಅಂದರೆ ಅವರು ಹುಚ್ಚರು. ಮೆಂಟಲ್‌ಗಳು ಎಂದು ಡಿಕೆಶಿ ಹಾಗೂ ಟೀಂ ವಿರುದ್ಧ ಪರೋಕ್ಷವಾಗಿ ವಾಗ್ದಾಳಿ ನಡೆಸಿದರು.

 

About the Author

Praja Vahini

Editor

View All Posts

Spread the love

Post navigation

Previous: ಹುಟ್ಟೂರಲ್ಲಿ ಮಹಾಂತೇಶ್ ಬೀಳಗಿ ಅಂತ್ಯಕ್ರಿಯೆ
Next: ದೇಶದಲ್ಲಿರುವ ಸಂವಿಧಾನ ವಿರೋಧಿ ಮನುವಾದಿಗಳನ್ನು ಗುರುತಿಸಿ: ಸಿಎಂ‌

Views:

29

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.