Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಪರಪ್ಪನ ಅಗ್ರಹಾರ ಜೈಲ್; ಅಕ್ರಮ ಚಟುವಟಿಕೆಗಳಿಗೆ ಬ್ರೇಕ್ ಹಾಕಲು ಸರ್ಕಾರ ತೀರ್ಮಾನ!
  • Bangalore
  • Crime
  • State

ಪರಪ್ಪನ ಅಗ್ರಹಾರ ಜೈಲ್; ಅಕ್ರಮ ಚಟುವಟಿಕೆಗಳಿಗೆ ಬ್ರೇಕ್ ಹಾಕಲು ಸರ್ಕಾರ ತೀರ್ಮಾನ!

Praja Vahini November 28, 2025 1 minute read
WhatsApp Image 2025-11-28 at 10.46.05
Spread the love

ಬೆಂಗಳೂರು: ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳಿಗೆ ಸಕಲ ಸೌಲಭ್ಯಗಳು ಒದಗಿಸುತ್ತಿರುವ ಕುರಿತಾಗಿ ಈಗಾಗಲೇ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಜೈಲಿನಲ್ಲಿ ನಡೆಯುತ್ತಿರುವ ಅಕ್ರಮಗಳಿಗೆ ಬ್ರೇಕ್ ಹಾಕಲು ಸರ್ಕಾರ ತೀರ್ಮಾನಿಸಿದೆ.

ಹೌದು, ಪರಪ್ಪನ ಅಗ್ರಹಾರ ಜೈಲಿನಲ್ಲಿ ಅಕ್ರಮ ಚಟುವಟಿಕೆಗಳು ನಡೆಯುತ್ತಿರುವುದು ಬೆಳಕಿಗೆ ಬಂದು ಇಡೀ ಪೊಲೀಸ್ ಇಲಾಖೆಯ ತಲೆತಗ್ಗಿಸುವಂತಹ ಕೆಲಸ ಪರಪನ ಅಗ್ರಹಾರ ಜೈಲಿನಲ್ಲಿರುವ ಕೈದಿಗಳು ನಡೆಸುತ್ತಿದ್ದಾರೆ.

ಅಪರಾಧಿಗಳಾಗಿ ಜೈಲು ಸೇರಿದರು ಕೂಡ ಜೈಲಿನೊಳಗಡೆ ಮೊಬೈಲ್ ಬಳಕೆ, ಟಿವಿ ಬಳಕೆ, ಮಧ್ಯ ಸೇವನೆ, ಮಾಂಸದ ಅಡಿಗೆ ಮಾಡಿರುವುದು ಸೇರಿದಂತೆ ಮೋಜು-ಮಸ್ತಿ ನಡೆಯುತ್ತಿರುವುದು ಕಂಡು ಬಂದಿದೆ.

ಈಗಾಗಲೇ ಎಡಿಜಿಪಿ ಹಿತೇಂದ್ರ ಅವರ ನೇತೃತ್ವದಲ್ಲಿ ಉನ್ನತ ಸಮಿತಿ ತನಿಖೆ ನಡೆಯುತ್ತಿದ್ದು, ಇತಿಹಾಸದಲ್ಲೇ ಮೊದಲ ಬಾರಿ ಸೆಂಟ್ರಲ್ ಜೈಲು ಚೀಫ್ ಸೂಪರಿಂಟೆಂಡೆಂಟ್ ಹುದ್ದೆಗೆ ಐಪಿಎಸ್ ಅಧಿಕಾರಿಯನ್ನು ನೇಮಿಸಲು ಸರ್ಕಾರ ನಿರ್ಧರಿಸಿದೆ. ಜೈಲಿನಲ್ಲಿ ದಿನಕ್ಕೊಮ್ಮೆ ಅಲ್ಲ, ಮೂರ್ಸಾರಿ ಸಿಬ್ಬಂದಿ ಪರಿಶೀಲನೆ ಕಡ್ಡಾಯವಾಗಿದ್ದು, ಪ್ರತಿಯೊಂದು ಬ್ಯಾರಕ್‌ಗಳಲ್ಲಿ ಹೆಚ್ಚುವರಿ ಸಿಸಿಟಿವಿ, ಜಾಮರ್ ವ್ಯವಸ್ಥೆ ಮತ್ತು ಸಿಗ್ನಲ್ ಮುಕ್ತ ವಲಯ ವ್ಯವಸ್ಥೆ ಅಳವಡಿಸಲಾಗುತ್ತಿದೆ. ಇದನ್ನೂ ಓದಿ: ಸ್ಪೀಕರ್ ಯು.ಟಿ.ಖಾದರ್ ಅವರಿಗೆ  ಡಾಕ್ಟರ್ ಆಫ್ ಲೆಟರ್ಸ್ ಗೌರವ

ಸಿಬ್ಬಂದಿಗೆ ಬಾಡಿ ಕ್ಯಾಮರಾ ಕಡ್ಡಾಯವಾಗಿದ್ದು, ವಿಚಾರಣಾಧೀನ ಮತ್ತು ಸಜಾಬಂಧಿ ಕೈದಿಗಳನ್ನು ಒಂದೇ ಬ್ಯಾರಕ್‌ನಲ್ಲಿ ಇರಿಸದಂತೆ ಹೊಸ ನಿಯಮ ಜಾರಿಯಾಗಿದೆ. ಪುನಃ ಅಕ್ರಮ ನಡೆದರೆ ಹಿರಿಯ ಅಧಿಕಾರಿಗಳೇ ನೇರ ಹೊಣೆಯಾಗಲಿದ್ದಾರೆ ಎಂದು ಗೃಹ ಇಲಾಖೆ ಸ್ಪಷ್ಟ ಸೂಚನೆ ನೀಡಿದೆ. ಜೊತೆಗೆ ಜೈಲಿನ ಸಿಸಿಟಿವಿ ದೃಶ್ಯ ನೇರವಾಗಿ ಪ್ರಧಾನ ಕಚೇರಿಗೆ ಲಭ್ಯವಾಗುವಂತೆ ವ್ಯವಸ್ಥೆ ಮಾಡಲಾಗಿದೆ.

About the Author

Praja Vahini

Editor

View All Posts

Spread the love

Post navigation

Previous: ಸ್ಪೀಕರ್ ಯು.ಟಿ.ಖಾದರ್ ಅವರಿಗೆ  ಡಾಕ್ಟರ್ ಆಫ್ ಲೆಟರ್ಸ್ ಗೌರವ
Next: ದರ್ಶನ್ ಅಭಿಮಾನಿಗಳಿಗೆ ಖಡಕ್‌ ಉತ್ತರ ಕೊಟ್ಟ ಮೋಹಕ ತಾರೆ!

Views:

28

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.