Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಉಡುಪಿಯಲ್ಲಿ ನರೇಂದ್ರ ಮೋದಿ ಅಬ್ಬರ
  • Politics
  • State
  • ಉಡುಪಿ

ಉಡುಪಿಯಲ್ಲಿ ನರೇಂದ್ರ ಮೋದಿ ಅಬ್ಬರ

Praja Vahini November 28, 2025
WhatsApp Image 2025-11-28 at 11.46.45
Spread the love

ಉಡುಪಿ: ಪ್ರಧಾನಿ ನರೇಂದ್ರ ಮೋದಿಯವರು ಕರ್ನಾಟಕಕ್ಕೆ ಇಂದು (ಶುಕ್ರವಾರ ನವಂಬರ್ 28) ಆಗಮಿಸಿದ್ದು, ಮಂಗಳೂರು ಹಾಗೂ ಉಡುಪಿಯಲ್ಲಿರುವ ಶ್ರೀಕೃಷ್ಣ ದೇವಾಲಯಕ್ಕೆ ಭೇಟಿ ನೀಡಿ ಕೃಷ್ಣನ ಆಶೀರ್ವಾದ ಪಡೆಯಲಿದ್ದಾರೆ.

ಹೌದು. 11:05ರ ಸುಮಾರಿಗೆ ವಿಶೇಷ ವಿಮಾನದ ಮೂಲಕ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದ ಪ್ರಧಾನಿ ಮೋದಿ ಅವರನ್ನ ರಾಜ್ಯ ಸರ್ಕಾರದ ಪರವಾಗಿ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್‌ ಗುಂಡೂರಾವ್‌ ಸ್ವಾಗತಿಸಿದರು.

ಇನ್ನು ಉಡುಪಿ ನಗರಕ್ಕೆ ಆಗಮಿಸಿದ ಪ್ರಧಾನಿ ರೋಡ್‌ ಶೋ ಶುರು ಮಾಡಿದ್ದಾರೆ. ಬೆಳಗ್ಗಿನಿಂದಲೂ ಮೋದಿ ಅವರನ್ನ ಕಣ್ತುಂಬಿಕೊಳ್ಳಲು ಕಾದು ಕುಳಿತಿದ್ದ ಜನ ಪುಷ್ಪವೃಷ್ಟಿ ಮಾಡಿ ಸಂತಸ ಪಟ್ಟಿದ್ದಾರೆ. ಹಾಗೆಯೇ ಯಾರೊಬ್ಬರಿಗೂ ನಿರಾಸೆ ಮಾಡದ ಪ್ರಧಾನಿ ಮೋದಿ ಎಲ್ಲರತ್ತ ಕೈಬೀಸಿ ನಗೆ ಬೀರಿದ್ದಾರೆ. ಇದನ್ನೂ ಓದಿ: ಪರಪ್ಪನ ಅಗ್ರಹಾರ ಜೈಲ್; ಅಕ್ರಮ ಚಟುವಟಿಕೆಗಳಿಗೆ ಬ್ರೇಕ್ ಹಾಕಲು ಸರ್ಕಾರ ತೀರ್ಮಾನ!

ಈ ಸಂದರ್ಭದಲ್ಲಿ ಶಾಸಕರಾದ ರಾಜೇಶ್ ನಾಯಕ್, ಭಾಗೀರಥಿ ಮುರುಳ್ಯ, ಗ್ರೇಟರ್ ಬೆಂಗಳೂರು ಆಯುಕ್ತ ಮಹೇಶ್ವರ ರಾವ್, ಪೊಲೀಸ್ ಕಮೀಷನರ್ ಸುಧೀರ್ ಕುಮಾರ್ ರೆಡ್ಡಿ, ಜಿಲ್ಲಾಧಿಕಾರಿ ಎಚ್.ವಿ. ದರ್ಶನ್ ಮತ್ತಿತರರು ಉಪಸ್ಥಿತರಿದ್ದರು.

About the Author

Praja Vahini

Editor

View All Posts

Spread the love

Post navigation

Previous: ದರ್ಶನ್ ಅಭಿಮಾನಿಗಳಿಗೆ ಖಡಕ್‌ ಉತ್ತರ ಕೊಟ್ಟ ಮೋಹಕ ತಾರೆ!
Next: ಜಗತ್ತಿನಲ್ಲಯೇ ಅತೀ ಎತ್ತರದ ಶ್ರೀರಾಮನ ಮೂರ್ತಿ ಲೋಕಾರ್ಪಣೆಗೊಳಿಸಲಿರುವ ನಮೋ

Views:

36

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.