Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಮಹತ್ವಕಾಂಕ್ಷಿ ಯೋಜನೆಗಳನ್ನ ಲೋಕಾರ್ಪಣೆ ಮಾಡಿದ ಸಿಎಂ
  • Bangalore
  • Politics
  • State

ಮಹತ್ವಕಾಂಕ್ಷಿ ಯೋಜನೆಗಳನ್ನ ಲೋಕಾರ್ಪಣೆ ಮಾಡಿದ ಸಿಎಂ

Praja Vahini November 28, 2025 1 minute read
WhatsApp Image 2025-11-28 at 15.04.19
Spread the love

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ನವರು ಇಂದು (ಶುಕ್ರವಾರ ನ. 28) ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆ ಇವರ ವತಿಯಿಂದ ಬೆಂಗಳೂರಿನ ಅರಮನೆ ಮೈದಾನದ ಕೃಷ್ಣ ವಿಹಾರ ಗೇಟ್ NO 01 ರಲ್ಲಿ ಆಯೋಜಿಸಲಾಗಿದ್ದ ಕರ್ನಾಟಕದಲ್ಲಿ ಸಮಗ್ರ ಶಿಶು ಅಭಿವೃದ್ಧಿ ಯೋಜನೆಯ ಸುವರ್ಣ ಮಹೋತ್ಸವ ಹಾಗೂ ಮಕ್ಕಳ ದಿನಾಚರಣೆಯ ವಿಶ್ವ ಹಿರಿಯ ನಾಗರೀಕರ ದಿನಾಚರಣೆ ಹಾಗೂ ಪ್ರಶಸ್ತಿ ಪ್ರಧಾನ ಸಮಾರಂಭ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಮಹತ್ವಕಾಂಕ್ಷಿ ಯೋಜನೆಗಳನ್ನು ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ  ಕಾರ್ಯಕ್ರಮ ವನ್ನು ಉದ್ಘಾಟನೆ ಮಾಡಿ ನಂತರ ಪ್ರಶಸ್ತಿ ವಿಜೇತರಿಗೆ ಪ್ರಶಸ್ತಿ ಪ್ರಧಾನ ಮಾಡಿದರು. ಇದನ್ನೂ ಓದಿ:  ಜಗತ್ತಿನಲ್ಲಯೇ ಅತೀ ಎತ್ತರದ ಶ್ರೀರಾಮನ ಮೂರ್ತಿ ಲೋಕಾರ್ಪಣೆಗೊಳಿಸಲಿರುವ ನಮೋ

About the Author

Praja Vahini

Editor

View All Posts

Spread the love

Post navigation

Previous: ಜಗತ್ತಿನಲ್ಲಯೇ ಅತೀ ಎತ್ತರದ ಶ್ರೀರಾಮನ ಮೂರ್ತಿ ಲೋಕಾರ್ಪಣೆಗೊಳಿಸಲಿರುವ ನಮೋ
Next: ಸಿಎಂ, ಡಿಸಿಎಂ ಕುರ್ಚಿ ಕಿತ್ತಾಟದಲ್ಲಿ ರಾಜ್ಯದ ಅಭಿವೃದ್ಧಿಗೆ ಹಿನ್ನಡೆ: ಯದುವೀರ್

Views:

25

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.