Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಕೇಂದ್ರ ಸರ್ಕಾರದಿಂದ ಕರ್ನಾಟಕಕ್ಕೆ ಬಂಪರ್ ಗಿಫ್ಟ್
  • Bangalore
  • Politics
  • State

ಕೇಂದ್ರ ಸರ್ಕಾರದಿಂದ ಕರ್ನಾಟಕಕ್ಕೆ ಬಂಪರ್ ಗಿಫ್ಟ್

Praja Vahini December 3, 2025 1 minute read
WhatsApp Image 2025-12-03 at 12.18.08
Spread the love

ಬೆಂಗಳೂರು: ರಾಜ್ಯದ ರಾಜಧಾನಿ ಬೆಂಗಳೂರು ನಗರಕ್ಕೆ ಕೇಂದ್ರ ಸರ್ಕಾರವು 5700 ಕ್ಕೂ ಹೇಚ್ಚು ಎಲೆಕ್ಟ್ರಿಕ್ ಬಸ್ ಗಳನ್ನು ಬೆಂಗಳೂರಿ ನಗರಕ್ಕೆ ನೀಡಿರುವುದರಿಂದ ಇದು ನಮಗೆ ಸಂತಸ ತಂದಿದೆ ಎಂದು ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಅವರು ಹರ್ಷ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ ಅವರು, FAME ಯೋಜನೆಗಳು ಮತ್ತು PM E-ಡ್ರೈವ್ ಮೂಲಕ 21,000 ಕ್ಕೂ ಹೆಚ್ಚು ವಿದ್ಯುತ್ ಬಸ್‌ಗಳನ್ನು ನೀಡಲಾಗಿದೆ ಎಂದು ತಿಳಿಸಿತು. ಇವುಗಳಲ್ಲಿ 5,700 ಕ್ಕೂ ಹೆಚ್ಚು ಬಸ್‌ಗಳನ್ನು ಬೆಂಗಳೂರಿಗೆ ಹಂಚಿಕೆ ಮಾಡಲಾಗಿದೆ ಮತ್ತು 1,221 ಬಸ್‌ಗಳನ್ನು ಕಾರ್ಯಗತಗೊಳಿಸಲಾಗಿದೆ ಎಂದು ಹೇಳಿದ್ದಾರೆ.  ಇದನ್ನೂ ಓದಿ: ದಕ್ಷಿಣ ಕನ್ನಡ ಜಿಲ್ಲಾ ಪ್ರವಾಸ ಕೈಗೊಂಡಿರುವ ಸಿಎಂ, ವಿವಿಧ ಕಾರ್ಯಕ್ರಮಗಳಿಗೆ ಚಾಲನೆ

 

About the Author

Praja Vahini

Editor

View All Posts

Spread the love

Post navigation

Previous: ದಕ್ಷಿಣ ಕನ್ನಡ ಜಿಲ್ಲಾ ಪ್ರವಾಸ ಕೈಗೊಂಡಿರುವ ಸಿಎಂ, ವಿವಿಧ ಕಾರ್ಯಕ್ರಮಗಳಿಗೆ ಚಾಲನೆ
Next: ಖತರ್ನಾಕ್ ಕಳ್ಳನಿಗೆ ಬಲ ಬೀಸಿದ ಪೊಲೀಸರು

Views:

33

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.