Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಮಹಿಳಾ ನೌಕರರಿಗಾಗಿ ಋತುಚಕ್ರ ರಜೆ ಘೋಷಿಸಿದ ಸಿಎಂ
  • Bangalore
  • Politics
  • State

ಮಹಿಳಾ ನೌಕರರಿಗಾಗಿ ಋತುಚಕ್ರ ರಜೆ ಘೋಷಿಸಿದ ಸಿಎಂ

Praja Vahini December 4, 2025
WhatsApp Image 2025-12-04 at 14.26.38
Spread the love

ಬೆಂಗಳೂರು: ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಇಂದು (ಗುರುವಾರ ಡಿ. 04) ನಡೆದ ಮಹಿಳಾ ನೌಕರರ ಸಮ್ಮೇಳನದಲ್ಲಿ ಅಖಿಲ ಕರ್ನಾಟಕ ರಾಜ್ಯ ಸರ್ಕಾರಿ ಮಹಿಳಾ ನೌಕರರ ಸಂಘವು ಮಹಿಳಾ ನೌಕರರಿಗಾಗಿ ಋತುಚಕ್ರ ರಜೆ ಘೋಷಿಸಿರುವ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್ ಅವರಿಗೆ ಅಭಿನಂದನೆ ಸಲ್ಲಿಸಿದರು.

ವಿಧಾನ ಪರಿಷತ್ ಸಭಾಪತಿಗಳಾದ ಬಸವರಾಜ ಹೊರಟ್ಟಿ, ಸಚಿವರಾದ ಹೆಚ್.ಕೆ. ಪಾಟೀಲ್, ದಿನೇಶ್ ಗುಂಡೂರಾವ್, ಲಕ್ಷ್ಮಿ ಹೆಬ್ಬಾಳ್ಕರ್, ಕರ್ನಾಟಕ ಕಾನೂನು ಆಯೋಗದ ಅಧ್ಯಕ್ಷ ಅಶೋಕ್ ಬಿ ಹಿಂಚಿಗೇರಿ, ಮಾಜಿ ಸಂಸದ ವಿ.ಎಸ್ ಉಗ್ರಪ್ಪ, ವಿಧಾನ ಪರಿಷತ್ ಸದಸ್ಯರಾದ ಪುಟ್ಟಣ್ಣ, ಬಲ್ಕಿಷ್ ಬಾನು, ಆರತಿ ಕೃಷ್ಣ, ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಚೌಧರಿ, ಮಾಜಿ ಶಾಸಕಿ ಸೌಮ್ಯಾ ರೆಡ್ಡಿ, ಮಹಿಳಾ ನೌಕರರ ಸಂಘದ ಅಧ್ಯಕ್ಷೆ ರೋಶನಿಗೌಡ ಮತ್ತಿತರರು ಉಪಸ್ಥಿತರಿದ್ದರು. ಇದನ್ನೂ ಓದಿ: ಸಿದ್ದರಾಮಯ್ಯರನ್ನ ಸಿಎಂ ಕುರ್ಚಿಯಿಂದ ಕೆಳಗಿಳಿಸಿದ್ರೆ ರಾಜ್ಯಕ್ಕೆ ಅಪಾಯ: ವಾಟಾಳ್

About the Author

Praja Vahini

Editor

View All Posts

Spread the love

Post navigation

Previous: ಸಿದ್ದರಾಮಯ್ಯರನ್ನ ಸಿಎಂ ಕುರ್ಚಿಯಿಂದ ಕೆಳಗಿಳಿಸಿದ್ರೆ ರಾಜ್ಯಕ್ಕೆ ಅಪಾಯ: ವಾಟಾಳ್
Next: ಮಹಿಳೆಯರು ಕರುಣೆಯ ಕಡಲು, ಮಮತೆಯ ಮುಗಿಲು: ಡಿಕೆಶಿ

Views:

34

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.