Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ವಿಶ್ವದ ಎರಡನೇ ಅತಿದೊಡ್ಡ ಖಾದಿ ರಾಷ್ಟ್ರೀಯ ಧ್ವಜವನ್ನು ಅನಾವರಣಗೊಳಿಸಿದ: ಸಿಎಂ
  • Front news
  • Politics
  • State
  • ಬೆಳಗಾವಿ

ವಿಶ್ವದ ಎರಡನೇ ಅತಿದೊಡ್ಡ ಖಾದಿ ರಾಷ್ಟ್ರೀಯ ಧ್ವಜವನ್ನು ಅನಾವರಣಗೊಳಿಸಿದ: ಸಿಎಂ

Praja Vahini December 9, 2025 1 minute read
3f6cd3f9-e375-49bd-a667-67a0a6942a1c
Spread the love

ಬೆಳಗಾವಿ: ಸುವರ್ಣ ವಿಧಾನಸೌಧದ ಭವ್ಯ ಮೆಟ್ಟಿಲುಗಳ ಮೇಲೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಶ್ವದಲ್ಲೇ ಎರಡನೇ ಅತಿದೊಡ್ಡ ಖಾದಿ ರಾಷ್ಟ್ರೀಯ ಧ್ವಜವನ್ನು ಅನಾವರಣ ಗೊಳಿಸಿದರು.

ಈ ಧ್ವಜವನ್ನು ಕಲಬುರ್ಗಿ ಜಿಲ್ಲೆಯ ಕಾಮಲಾಪುರದ ವಿನೋದ್ ಕುಮಾರ್ ರೇವಪ್ಪ ಬಮ್ಮನ್ನ ಕುಟುಂಬಸ್ಥರು ವೈಯಕ್ತಿಕ ಆಸಕ್ತಿಯಿಂದ ಮಾಡಿಸಿದ್ದಾರೆ.

ಈ ಕಾರ್ಯಕ್ರಮದಲ್ಲಿ ವಿಧಾನ ಸಭೆಯ ಸಭಾಧ್ಯಕ್ಷರಾದ ಯು.ಟಿ.ಖಾದರ್ ಫರೀದ್, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಹೆಚ್.ಕೆ.ಪಾಟೀಲ್, ವಿಧಾನ ಸಭೆಯ ಉಪ ಸಭಾಪತಿ ರುದ್ರಪ್ಪ ಲಮಾಣಿ, ವಿಧಾನ ಪರಿಷತ್ ನ ಸರ್ಕಾರದ ಮುಖ್ಯ ಸಚೇತಕ ಸಲೀಂ ಅಹ್ಮದ್, ವಿಧಾನ ಸಭೆಯ ಸರ್ಕಾರದ ಮುಖ್ಯ ಸಚೇತಕ ಅಶೋಕ ಪಟ್ಟಣ, ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್ ಸೇರಿದಂತೆ ಶಾಸಕರು ಹಾಗೂ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

 

About the Author

Praja Vahini

Editor

View All Posts

Spread the love

Post navigation

Previous: ಕೃಷ್ಣ ಮೃಗಗಳ ಸಾವಿಗೆ ಸಾಂಕ್ರಮಿಕ ರೋಗ ಕಾರಣ: ಈಶ್ವರ ಬಿ ಖಂಡ್ರೆ
Next: ಖಾದಿಯು ಕೇವಲ ವಸ್ತ್ರವಲ್ಲ; ದೇಶದ ಹೆಮ್ಮಯ ಸಂಕೇತ: ಸಿಎಂ ಬಣ್ಣನೆ

Views:

25

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.