Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ರಾಜ್ಯದಲ್ಲಿ 37,48,700 ವಸತಿ ರಹಿತರು: ಸಚಿವ ಜಮೀರ್ ಅಹಮದ್
  • Front news
  • Politics
  • State

ರಾಜ್ಯದಲ್ಲಿ 37,48,700 ವಸತಿ ರಹಿತರು: ಸಚಿವ ಜಮೀರ್ ಅಹಮದ್

Praja Vahini December 10, 2025 1 minute read
c0d4d681-fdbe-4e81-a6c7-8071ad65c463
Spread the love

ಬೆಳಗಾವಿ:   ರಾಜ್ಯದಲ್ಲಿ 37,48,700 ವಸತಿ ರಹಿತರು ಇದ್ದಾರೆ ಎಂದು ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಬಿ. ಜಡ್. ಜಮೀರ್ ಅಹಮದ್ ಖಾನ್ ತಿಳಿಸಿದರು.

ಅವರು ವಿಧಾನ ಪರಿಷತ್‍ನಲ್ಲಿ ಸದಸ್ಯ ಶಿವಕುಮಾರ್ ಕೆ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿ ಮಾತನಾಡಿದರು.

ಕೇಂದ್ರ ಸರ್ಕಾರದ ಮಾರ್ಗಸೂಚಿಯಂತೆ 2018ರಲ್ಲಿ ರಾಜ್ಯದ ಗ್ರಾಮೀಣ ಪ್ರದೇಶದಲ್ಲಿ ವಸತಿ/ನಿವೇಶನ ರಹಿತರ ಸಮೀಕ್ಷೆ ಹಾಗೂ 2017ರಲ್ಲಿ ಪ್ರಧಾನ ಮಂತ್ರಿ ಆವಾಸ್ (ನಗರ) ಯೋಜನೆಯಡಿ ನಗರ ಪ್ರದೇಶದಲ್ಲಿ ವಸತಿ/ನಿವೇಶನ ರಹಿತರ ಸಮೀಕ್ಷೆಯನ್ನು ಕೈಗೊಳ್ಳಲಾಗಿದ್ದು, ಈ ಸಮೀಕ್ಷೆ ಯಲ್ಲಿ ರಾಜ್ಯದಲ್ಲಿ ಒಟ್ಟು 37,48,766 ವಸತಿ ರಹಿತರು ಕಂಡು ಬಂದಿದ್ದು, ಇದರಲ್ಲಿ 17,31,633 ನಿವೇಶನ ರಹಿತರು ಮತ್ತು 20,17,133 ವಸತಿ ರಹಿತರು ಇದ್ದಾರೆ ಎಂದರು.

2024-2025ನೇ ಸಾಲಿನಲ್ಲಿ ವಿವಿಧ ವಸತಿ ಯೋಜನೆಗಳಡಿ ಒಟ್ಟು 7,38,881 ಮನೆಗಳ ಗುರಿ ನೀಡಿದ್ದು, ಇವುಗಳಲ್ಲಿ 3,27,747 ಅನುಮೋದನೆಗೊಂಡಿರುತ್ತವೆ. 411134 ಮನೆಗಳು ಅನುಮೋದನೆಗೆ ಬಾಕಿಯಿವೆ ಎಂದರು.

ರಾಜ್ಯದಲ್ಲಿ ಮನೆ ನಿರ್ಮಾಣಕ್ಕೆ ನೀಡುತ್ತಿರುವ ಅನುದಾನವನ್ನು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ದವರಿಗೆ ರೂ. 4 ಲಕ್ಷ ಮತ್ತು ಸಾಮಾನ್ಯ ವರ್ಗದವರಿಗೆ ರೂ. 3.5 ಲಕ್ಷ ಕ್ಕೆ ಹೆಚ್ಚಳ ಮಾಡುವ ಚಿಂತನೆ ಇದೆ ಎಂದು ತಿಳಿಸಿದರು.

About the Author

Praja Vahini

Editor

View All Posts

Spread the love

Post navigation

Previous: ಭೂ ಪರಿವರ್ತನೆ ನಿಯಮಗಳ ಸರಳೀಕರಣ: ಸಚಿವ ಕೃಷ್ಣ ಬೈರೇಗೌಡ
Next: ಅಲ್ಪಸಂಖ್ಯಾತರ ವಸತಿ ನಿಲಯಗಳಿಗೆ ಮೂಲಭೂತ ಸೌಕರ್ಯ ಕಲ್ಪಿಸಲು ಟೆಂಡರ್

Views:

13

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.