Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ದಿ ಡೆವಿಲ್ ಬಾಕ್ಸ್ ಆಫೀಸ್ ನಲ್ಲಿ ಭರ್ಜರಿ ಕಲೆಕ್ಷನ್
  • Bangalore
  • Cinema
  • State

ದಿ ಡೆವಿಲ್ ಬಾಕ್ಸ್ ಆಫೀಸ್ ನಲ್ಲಿ ಭರ್ಜರಿ ಕಲೆಕ್ಷನ್

Praja Vahini December 13, 2025 1 minute read
WhatsApp Image 2025-12-13 at 11.37.33
Spread the love

ಬೆಂಗಳೂರು: ದರ್ಶನ್ ಅಭಿನಯದ ಬಹುನಿರೀಕ್ಷಿತ ಸಿನಿಮಾ ‘ದಿ ಡೆವಿಲ್’ಡಿಸೆಂಬರ್ 11ರಂದು ರಾಜ್ಯದಾದ್ಯಂತ ಬಿಡುಗಡೆಯಾಗಿದ್ದು, ಮೊದಲನೆಯ ದಿನದಿಂದಲೇ ಭರ್ಜರಿ ಪ್ರದರ್ಶನ ಕಾಣುವುದರ ಜೊತೆಗೆ ಬಾಕ್ಸ್ ಆಫೀಸ್ ನಲ್ಲಿ ಭರ್ಜರಿ ಯಶಸ್ವಿ ಕಾಣುತ್ತಿದೆ.

ಪ್ರಕಾಶ್ ವೀರ್ ನಿರ್ದೇಶನದ ‘ದಿ ಡೆವಿಲ್’ ಚಿತ್ರಕ್ಕೆ ಬೆಳಗ್ಗೆ 6 ಗಂಟೆಯಿಂದಲೇ ಫಸ್ಟ್ ಡೇ ಫಸ್ಟ್ ಶೋ ಆರಂಭವಾಗಿದ್ದು, ಹಲವಾರು ಚಿತ್ರಮಂದಿರಗಳಲ್ಲಿ ಹೌಸ್‌ಫುಲ್ ಪ್ರದರ್ಶನ ಕಂಡಿದೆ. ಬಹುನಿರೀಕ್ಷಿತ ಈ ಸಿನಿಮಾ ಮೊದಲ ದಿನವೇ ಬರೋಬ್ಬರಿ 13.8 ಕೋಟಿ ರೂಪಾಯಿ ಗಳಿಸುವ ಮೂಲಕ ರೆಕಾರ್ಡ್ ಬರೆದಿದೆ. ಇದನ್ನೂ ಓದಿ: ಡೆವಿಲ್ ಫಸ್ಟ್ ಡೇ ಫಸ್ಟ್ ಶೋಗೆ ಅಭಿಮಾನಿಗಳಿಂದ ಫುಲ್ ರೆಸ್ಪಾನ್ಸ್!

ದರ್ಶನ್ ಈ ಚಿತ್ರದಲ್ಲಿ ಡಬಲ್ ರೋಲ್‌ನಲ್ಲಿ ಅಭಿನಯಿಸಿದ್ದು, ಧನುಷ್ ರಾಜಶೇಖರ್ ಅಲಿಯಾಸ್ ಡೆವಿಲ್ ಪಾತ್ರದಲ್ಲಿ ನೆಗೆಟಿವ್ ಶೇಡ್‌ ಹಾಗೂ ಕೃಷ್ಣ ಪಾತ್ರದಲ್ಲಿ ಸಂಪೂರ್ಣ ಹೀರೋ ಅವತಾರದಲ್ಲಿ ಮಿಂಚಿದ್ದಾರೆ. ಅವರ 2 ವಿಭಿನ್ನ ಲುಕ್‌, ಮ್ಯಾನರಿಸಂ, ಆ್ಯಕ್ಷನ್ ಹಾಗೂ ಅಭಿನಯ ಅಭಿಮಾನಿಗಳಿಗೆ ಡಬಲ್ ಧಮಾಕಾ ನೀಡಿದೆ.

 

About the Author

Praja Vahini

Editor

View All Posts

Spread the love

Post navigation

Previous: ನಾನು ಸಿಎಂ ಸೇರಿದಂತೆ 140 ಶಾಸಕರೂ ಒಂದೇ: ಡಿಕೆಶಿ
Next: ಗುಣಮಟ್ಟದ ಕಾಮಗಾರಿಗೆ ಆದ್ಯತೆ ನೀಡಿ, ಅಭಿವೃದ್ಧಿಗೆ ಕೈಜೋಡಿಸಿ; ಸಚಿವ ದರ್ಶನಾಪುರ

Views:

24

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.