Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಶಾಮನೂರು ಶಿವಶಂಕರಪ್ಪರವರ ಇಂದು ಸಂಜೆಯೊಳಗೆ ಅಂತ್ಯಕ್ರಿಯೆ
  • Politics
  • State
  • ದಾವಣಗೆರೆ

ಶಾಮನೂರು ಶಿವಶಂಕರಪ್ಪರವರ ಇಂದು ಸಂಜೆಯೊಳಗೆ ಅಂತ್ಯಕ್ರಿಯೆ

Praja Vahini December 15, 2025 1 minute read
WhatsApp Image 2025-12-15 at 11.56.22
Spread the love

ದಾವಣಗೆರೆ: ವಯೋಸಹಜ ಅನಾರೋಗ್ಯದಿಂದ ಕಳೆದ ಮೂರು ತಿಂಗಳಿಂದ ಬೆಂಗಳೂರಿನ ಸ್ಪರ್ಶ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಶಾಮನೂರು ಶಿವಶಂಕರಪ್ಪ ಭಾನುವಾರ ಸಂಜೆ 6.20ಕ್ಕೆ ನಿಧನರಾಗಿದ್ದಾರೆ.

ಇನ್ನು ಶಾಮನೂರು ಶಿವಶಂಕರಪ್ಪ ಅವರು ಕರ್ನಾಟಕ ವಿಧಾನಸಭೆಯ ಹಿರಿಯ ಶಾಸಕ ಹಾಗೂ ಮಾಜಿ ಸಚಿವ ಅವರ ಅಂತ್ಯಕ್ರಿಯೆ ಇಂದು (ಸೋಮವಾರ ಡಿ.15) ಸಂಜೆ 5 ಗಂಟೆಗೆ ದಾವಣಗೆರೆಯ ಕಲ್ಲೇಶ್ವರ ರೈಸ್ ಮಿಲ್ ಜಾಗದಲ್ಲಿ ನಡೆಯಲಿದೆ. ಪತ್ನಿ ಪಾರ್ವತಮ್ಮ ಅವರ ಸಮಾಧಿ ಪಕ್ಕದಲ್ಲೇ ಅಂತ್ಯಸಂಸ್ಕಾರ ನೆರವೇರಿಸಲು ಕುಟುಂಬ ನಿರ್ಧರಿಸಿದೆ.

ಬೆಳಗ್ಗೆ 7ರಿಂದ ಮಧ್ಯಾಹ್ನ 12ರವರೆಗೆ ಪುತ್ರ ಎಸ್‌.ಎಸ್‌. ಮಲ್ಲಿಕಾರ್ಜುನ ಅವರ ಮನೆಯಲ್ಲಿ ಅಂತಿಮ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದ್ದು, ಬಳಿಕ ಮಧ್ಯಾಹ್ನ 12ರಿಂದ ಸಂಜೆ 4ರವರೆಗೆ ಹೈಸ್ಕೂಲ್ ಮೈದಾನದಲ್ಲಿ ಸಾರ್ವಜನಿಕ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಅಖಿಲ ಭಾರತ ವೀರಶೈವ ಮಹಾಸಭಾ ವತಿಯಿಂದ ಅಂತಿಮ ನಮನ ಸಲ್ಲಿಸಲಾಗುತ್ತಿದ್ದು, ಬೆಂಗಳೂರಿನ ಪ್ಯಾಲೇಸ್ ಗ್ರೌಂಡ್ ಸಮೀಪದ ಮಹಾಸಭಾ ಮುಖ್ಯ ಕಚೇರಿಯಲ್ಲಿ ಪಾರ್ಥಿವ ಶರೀರಕ್ಕೆ ರಾಜಕೀಯ ಗಣ್ಯರು ಹಾಗೂ ಮುಖಂಡರು ಅಂತಿಮ ದರ್ಶನ ಪಡೆದಿದ್ದರು. ಬೆಳಗ್ಗೆ ಪಾರ್ಥಿವ ಶರೀರವನ್ನು ದಾವಣಗೆರೆಗೆ ರವಾನೆ ಮಾಡಲಾಗಿದೆ. ಇದನ್ನೂ ಓದಿ: ರಾಷ್ಟ್ರದ ರಾಜಧಾನಿಯಲ್ಲಿ ದಟ್ಟನೆ ಮಂಜು- ವಿಮಾನದಲ್ಲಿ ರಾಜ್ಯದ 21 ಶಾಸಕರು‌ ಲಾಕ್‌!

 

About the Author

Praja Vahini

Editor

View All Posts

Spread the love

Post navigation

Previous: ರಾಷ್ಟ್ರದ ರಾಜಧಾನಿಯಲ್ಲಿ ದಟ್ಟನೆ ಮಂಜು- ವಿಮಾನದಲ್ಲಿ ರಾಜ್ಯದ 21 ಶಾಸಕರು‌ ಲಾಕ್‌!
Next: ಸೈಲೆಂಟಾಗಿ ಹಸೆ ಮಣೆ ಏರಿದ ಗುಂಡಮ್ಮ

Views:

36

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.