Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ನ್ಯಾಯ ಬೆಲೆ ಅಂಗಡಿಗಳಲ್ಲಿ ಇ-ಪಾಸ್, ಎಲೆಕ್ಟ್ರಾನಿಕ್ಸ್  ವೇಯಿಂಗ್ ಮಷಿನ್ ಅಳವಡಿಕೆ: ಮುನಿಯಪ್ಪ
  • Politics
  • State
  • ಬೆಳಗಾವಿ

ನ್ಯಾಯ ಬೆಲೆ ಅಂಗಡಿಗಳಲ್ಲಿ ಇ-ಪಾಸ್, ಎಲೆಕ್ಟ್ರಾನಿಕ್ಸ್  ವೇಯಿಂಗ್ ಮಷಿನ್ ಅಳವಡಿಕೆ: ಮುನಿಯಪ್ಪ

Praja Vahini December 16, 2025 1 minute read
WhatsApp Image 2025-12-16 at 15.58.25
Spread the love

ಬೆಳಗಾವಿ: ನ್ಯಾಯ ಬೆಲೆ ಅಂಗಡಿಗಳಲ್ಲಿ ಇ-ಪಾಸ್ ಮತ್ತು ಎಲೆಕ್ಟ್ರಾನಿಕ್ಸ್  ವೇಯಿಂಗ್ ಮಷಿನ್ ಗಳನ್ನು ಅಳವಡಿಸುವ ಕುರಿತು ಅಧಿಕಾರಿಗಳು  ಮತ್ತು ನ್ಯಾಯ ಬೆಲೆ ಅಂಗಡಿಗಳ ಮಾಲಿಕರ ಸಂಘದ ಅಧ್ಯಕ್ಷರುಗಳೊಂದಿಗೆ ಮಾನ್ಯ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವರಾದ ಕೆಹೆಚ್.ಮುನಿಯಪ್ಪ ರವರು ಇಂದು ಸುವರ್ಣ ವಿಧಾನ ಸೌಧದ ಸಭಾಂಗಣದಲ್ಲಿ ಬೆಳಗಾವಿ ಮತ್ತು ಕಲಬುರಗಿ ವಿಭಾಗದ ಪ್ರಗತಿ ಪರಿಶೀಲನೆ ಸಭೆಯನ್ನು ನಡೆಸಿದರು.

ನಂತರ ಮಾಧ್ಯಮದವರನ್ನು ಉದ್ದೇಶಿಸಿ ಮಾತನಾಡಿ ಅವರು, ಪಡಿತರ ಫಲಾನುಭವಿಗಳು ಕಡ್ಡಾಯವಾಗಿ  ತಮ್ಮ ಕಾರ್ಡನ್ನು ಇಕೆವೈಸಿ ಮಾಡಿಸತಕ್ಕದ್ದು,  ಪಡಿತರ ಪರಿಷ್ಕರಣೆಯ ಕಾರ್ಯ ಸಮರ್ಪಕವಾಗಿರಲಿ ಮತ್ತು ಅರ್ಹರು ಒಂದು ವೇಳೆ ಪರಿಷ್ಕರಣೆ ವೇಳೆ ಎಪಿಎಲ್ ಗೆ ಬದಲಾಗಿದ್ದಲ್ಲಿ  ಅದನ್ನು ಸಂಬಂದಪಟ್ಟ ತಾಲ್ಲೂಕಿನ ತಹಶಿಲ್ದಾರರ ಕಚೇರಿಗೆ ಬೇಟಿ ಮಾಡಿ ಮನವಿ ಸಲ್ಲಿಸುದಾಗ ಅದನ್ನು ಪರಿಶೀಲನೆ ಮಾಡಿ ಪುನಃ ಬಿಪಿಎಲ್ ಗೆ ವರ್ಗಾಯಿಸಲಾಗುತ್ತದೆ ಎಂದರು. ಇದನ್ನೂ ಓದಿ: ಪಿ.ಎಸ್.ಐ ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್

ತಾಲ್ಲೂಕು‌ ಮಟ್ಟದಲ್ಲಿ ಅಧಿಕಾರಿಗಳು ಅರ್ಹ ಫಲಾನುಭವಿಗಳ ಮನೆಗಳಿಗೆ ಬೇಟಿ ನೀಡಿ ಪಡಿತರ ಕಾರ್ಡ್ ನ್ನು ಪರಿಶೀಲನೆ ಮಾಡಿ  ಸತ್ಯಾಂಶವನ್ನು ನಮಗೆ ಒಂದು ವಾರದೊಳಗೆ ತಿಳಿಸಬೇಕು ಎಂದು ಅಧಿಕಾರಿಗಳಿಗೆ  ಎಚ್ಚರಿಕೆ  ನೀಡಿದರು. ಕೇಂದ್ರ ಮತ್ತು ರಾಜ್ಯ ಸರ್ಕಾರದ ಮಾನದಂಡಗಳ ನಿರದೇಶನದಂತೆ ಅನರ್ಹ ಬಿಪಿಎಲ್ ಕಾರ್ಡ್ಗಳನ್ನು ಪತ್ತೆ ಹಚ್ಚಿ ಎಪಿಎಲ್ ಆಗಿ ಪರಿವರ್ತಿಸುವುದು

ಯಾವುದೇ ಕಾರಣಕ್ಕೂ ಅರ್ಹ ಫಲಾನುಭವಿಗಳ ಕಾರ್ಡ್ಗಳನ್ನು ರದ್ದು ಮಾಡಬಾರದು ಎಂದು ತಿಳಿಸಿದರು.

ರಾಜ್ಯದಲ್ಲಿ ಪರಿಶಿಷ್ಟ ಜಾತಿ/ಪರಿಶಿಷ್ಟ ವರ್ಗದ ನ್ಯಾಯಬೆಲೆ ಅಂಗಡಿಗಳನ್ನು ಆಧ್ಯಾತೆಯ ಮೇಲೆ ಮಂಜೂರು ಮಾಡಲು ಒಂದು ತಿಂಗಳೊಳಗೆ ಕ್ರಮ ವಹಿಸಲಾಗುವುದು ಇದರಲ್ಲಿ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯ ಮೇರೆಗೆ ಸುಮಾರು 3517 ನೂತನ ನ್ಯಾಯ ಬೆಲೆ ಅಂಗಡಿಗಳನ್ನು ಒಳ ಮೀಸಲಾತಿ ಆದಾರದ ಮೇಲೆ  ರಾಷ್ಟ್ರದಲ್ಲಿಯೇ  ಮೊದಲ ಬಾರಿಗೆ ನಮ್ಮ ರಾಜ್ಯದಲ್ಲಿ ನೀಡುತ್ತಿರುವುದು ಎಂದರು.

ನ್ಯಾಯಬೆಲೆ ಅಂಗಡಿ‌ ಮಾಲಿಕರಿಗೆ ಯಾವುದೇ ಸಮಸ್ಯೆಗಳಿಲ್ಲದೆ ಪರಿಹರಿಸಲಾಗುವುದು ನ್ಯಾಯ ಬೆಲೆ ಅಂಗಡಿಗಳಲ್ಲಿ ಯಂತ್ರಗಳ ಅಳವಡಿಕೆಗೆ ತಾವು ಮುಂದಾಗಿ‌ ಇದನ್ನು ಒಳಪಡಿಸಬೇಕು ತಮಗೆ ಬರುವ ಚಿಲ್ಲರೆ ಲಾಭಾಂಶವನ್ನು  ಸರಿಯಾದ ಸಮಯಕ್ಕೆ ಸಮರ್ಪಕವಾಗಿ ನೀಡಲಾಗುತ್ತದೆ ತಾವು ಗ್ರಾಹಕರಿಗೆ ಸರಿಯಾದ ಸಮಯದಲ್ಲಿ ಪಡಿತರ ವಿತರಿಸಬೇಕು ಎಂದರು.

 

About the Author

Praja Vahini

Editor

View All Posts

Spread the love

Post navigation

Previous: ಪಿ.ಎಸ್.ಐ ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
Next: ಮಕ್ಕಳ ನೆಚ್ಚಿನ ಆಯ್ಕೆಯನ್ನು ಪ್ರೋತ್ಸಾಹಿಸಿ : ಲಕ್ಷ್ಮೀ ಹೆಬ್ಬಾಳಕರ್

Views:

40

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.