Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಸುವರ್ಣಸೌಧದಲ್ಲಿ ಇ-ಖಾತಾ ಲೋಕಾರ್ಪಣೆ
  • Bangalore
  • Politics
  • ಬೆಳಗಾವಿ

ಸುವರ್ಣಸೌಧದಲ್ಲಿ ಇ-ಖಾತಾ ಲೋಕಾರ್ಪಣೆ

Praja Vahini December 18, 2025 1 minute read
a50b9ef4-bb63-4532-ae85-633d4882bbee
Spread the love

ಬೆಳಗಾವಿ: ನಗರಾಭಿವೃದ್ಧಿ ಇಲಾಖೆ, ಪೌರಾಡಳಿತ ನಿರ್ದೇಶನಾಲಯ ಹಾಗೂ ಬೆಳಗಾವಿ ಮಹಾನಗರಪಾಲಿಕೆ ಸಂಯುಕ್ತಾಶ್ರಯದಲ್ಲಿ ಸುವರ್ಣಸೌಧದಲ್ಲಿ ಇ-ಖಾತಾ ಲೋಕಾರ್ಪಣೆ ಕಾರ್ಯಕ್ರಮವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉದ್ಘಾಟಿಸಿದರು.

ಇದೇ ವೇಳೆ ಪೌರ ಕಾರ್ಮಿಕರಿಗೆ ನೇಮಕಾತಿ ಆದೇಶ ಮತ್ತು ಮನೆಯ ಹಕ್ಕು ಪತ್ರಗಳ ವಿತರಣೆಯ ಕಾರ್ಯಕ್ರಮವನ್ನೂ ಉದ್ಘಾಟಿಸಿದರು.

ಕಾರ್ಯಕ್ರಮದಲ್ಲಿ ಸಭಾಧ್ಯಕ್ಷರಾದ ಬಸವರಾಜ ಹೊರಟ್ಟಿ, ಸಚಿವರಾದ ಬೈರತಿ ಸುರೇಶ್, ರಹೀಂಖಾನ್, ಎಂ.ಸಿ.ಸುಧಾಕರ್, ಕಾನೂನು ಸಲಹೆಗಾರರಾದ ಪೊನ್ನಣ್ಣ, ವಿಧಾನ‌ಪರಿಷತ್ ಮುಖ್ಯ ಸಚೇತಕರಾದ ಸಲೀಂ‌ಅಹಮದ್, ವಿಧಾನ ಪರಿಷತ್ ಸದಸ್ಯ ಐವಾನ್ ಡಿಸೋಜಾ, ಶಾಸಕರಾದ ಶ್ರೀನಿವಾಸ್ ಸೇರಿ ಹಲವು ಗಣ್ಯರು ಉಪಸ್ಥಿತರಿದ್ದರು.‌

About the Author

Praja Vahini

Editor

View All Posts

Spread the love

Post navigation

Previous: ಕಲೆಕ್ಷನ್ ಕಿಂಗ್ ವಿಜಯೇಂದ್ರ: ಡಿಕೆಶಿ
Next: ಗ್ರೇಟರ್ ಬೆಂಗಳೂರು ಆಡಳಿತ 2ನೇ ತಿದ್ದುಪಡಿ ವಿಧೇಯಕಕ್ಕೆ ಅನುಮೋದನೆ

Views:

23

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.